• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Solar Eclipse: ಇಂದು ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ: ಇಲ್ಲಿದೆ ತಿಳಿಯಲೇಬೇಕಾದ ಮಾಹಿತಿ..!

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story, ಕರ್ನಾಟಕ, ಜೀವನದ ಶೈಲಿ, ದೇಶ
0
Solar Eclipse: ಇಂದು ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ: ಇಲ್ಲಿದೆ ತಿಳಿಯಲೇಬೇಕಾದ ಮಾಹಿತಿ..!
Share on WhatsAppShare on FacebookShare on Telegram

ಇಂದು (ಫೆಬ್ರವರಿ 17, 2026) ವರ್ಷದ ಮೊದಲ ಸೂರ್ಯಗ್ರಹಣ(Solar Eclipse) ಸಂಭವಿಸುತ್ತಿದೆ. ಈ ಬಾರಿ ಮಾಘ ಅಮಾವಾಸ್ಯೆಯಂದು ಉಂಗುರಾಕಾರದ (ಅನ್ನ್ಯುಲರ್) ಸೂರ್ಯಗ್ರಹಣ ಕಾಣಿಸಿಕೊಳ್ಳುತ್ತಿದೆ. ಖಗೋಳಶಾಸ್ತ್ರದ ದೃಷ್ಟಿಯಿಂದ ಇದು ವಿಶೇಷ ಮಹತ್ವ ಹೊಂದಿದೆ.

ADVERTISEMENT
Pralhad Joshi :  ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ...  ಭರ್ಜರಿ ಡ್ಯಾನ್ಸ್‌ #pratidhvani

ಇದನ್ನು ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ ಎಂದು ಸಹ ಕರೆಯಲಾಗುತ್ತದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ ಆದರೆ ಅಂಟಾರ್ಟಿಕಾ, ದಕ್ಷಿಣ ಅಮೆರಿಕ ಮತ್ತು ಆಫ್ರಿಕಾದಂತಹ ಪ್ರದೇಶಗಳಲ್ಲಿ ಇದು ಗೋಚರಿಸಲಿದೆ.

ಗ್ರಹಣದ ಸಮಯ ಮತ್ತು ಗೋಚರತೆ

ಪಂಚಾಂಗದ ಪ್ರಕಾರ ಮಧ್ಯಾಹ್ನ 3:26ಕ್ಕೆ ಗ್ರಹಣ ಆರಂಭವಾಗಿ ಸಂಜೆ 7:57ರವರೆಗೆ ಮುಂದುವರಿಯಲಿದೆ. . ಭಾರತದಲ್ಲಿ ಗ್ರಹಣ ಕಾಣಿಸಿಕೊಳ್ಳುವುದಿಲ್ಲ. ಆದ್ದರಿಂದ ದೇಶದಲ್ಲಿ ಗ್ರಹಣ ಪರಿಣಾಮ ಅನ್ವಯಿಸುವುದಿಲ್ಲ ಎನ್ನಲಾಗಿದೆ. ಆದರೆ ಇಂದು ಅಮವಾಸೆಯೂ ಆಗಿರುವ ಕಾರಣ ಈ ಕೆಲವು ಅಂಶಗಳನ್ನು ನೆನಪಿನಲ್ಲಿಡಿ.

Darshan Fans : ದರ್ಶನ್​​​ ಫ್ಯಾನ್​​​​ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಪೊಲೀಸರು #pratidhvani

ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಗ್ರಹಣದ ಸಮಯದಲ್ಲಿ ಆರೋಗ್ಯ ಮತ್ತು ಹಣಕಾಸಿನ ವಿಚಾರಗಳಲ್ಲಿ ಎಚ್ಚರಿಕೆ ವಹಿಸುವುದು ಒಳಿತು. ದೊಡ್ಡ ಆರ್ಥಿಕ ನಿರ್ಧಾರಗಳು, ಹೂಡಿಕೆ ಅಥವಾ ವ್ಯವಹಾರಗಳನ್ನು ಈ ಸಮಯದಲ್ಲಿ ಮಾಡಬಾರದು ಎನ್ನುವುದು ನಂಬಿಕೆ.

Krishna Byre Gowda : ಏನಯ್ಯ ಇದು ಧೂಳ್ ಹಿಡಿದಿದೆ.. #pratidhvani

ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ಅವಧಿಯಲ್ಲಿ ಮಂತ್ರ ಜಪ, ಧ್ಯಾನ ಹಾಗೂ ಸಕಾರಾತ್ಮಕ ಚಿಂತನೆ ಮಾಡುವುದು ಉತ್ತಮ. ಸೂರ್ಯ ಮಂತ್ರ ಅಥವಾ ಮಹಾಮೃತ್ಯುಂಜಯ ಮಂತ್ರ ಪಠಿಸುವುದು ಮಾನಸಿಕ ಶಾಂತಿಗೆ ಸಹಾಯಕ ಎಂದು ಹೇಳಲಾಗುತ್ತದೆ. ಗ್ರಹಣ ಮುಗಿದ ಬಳಿಕ ಸ್ನಾನ ಮಾಡುವುದು ಹಾಗೂ ದಾನ ನೀಡುವುದು ಶುಭಕರವೆಂದು ನಂಬಲಾಗಿದೆ.

HD Kumaraswamy vs DK Shivakumar :ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು #pratidhvani #politics

ಗ್ರಹಣದ ವೇಳೆ ಅಡುಗೆ ಮಾಡುವುದು ಅಥವಾ ಆಹಾರ ಸೇವಿಸುವುದನ್ನು ತಪ್ಪಿಸಬೇಕು ಎಂದು ಕೆಲವರು ನಂಬುತ್ತಾರೆ. ವಾದ-ವಿವಾದಗಳಿಂದ ದೂರವಿದ್ದು, ಯಾವುದೇ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಬಾರದು. ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಪರಿಗಣಿಸಲಾಗುತ್ತದೆ. ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸದಿದ್ದರೂ, ಜನರು ತಮ್ಮ ನಂಬಿಕೆಗಳಿಗೆ ಅನುಗುಣವಾಗಿ ಕ್ರಮಗಳನ್ನು ಪಾಲಿಸುತ್ತಾರೆ.

Tags: AstrologyIndiaKarnatakasolar eclipseSolar Eclipse 2026Solar Eclipse effect
Previous Post

Amavasya:ಇಂದು ಮೌನಿ ಅಮವಾಸ್ಯೆ: ಏನು ಮಾಡಬೇಕು? ಏನನ್ನು ಮಾಡಲೇಬಾರದು?

Next Post

ನಂದಿನಿ‌ ಹಾಲು, ಹಾಲಿನ ಉತ್ಪನ್ನಗಳ ವಿರುದ್ಧ ಅಪಪ್ರಚಾರ ಮಾಡಿದ್ರೆ ಕೇಸ್‌ ಹಾಕ್ತೀವಿ : ಕಿಡಿಗೇಡಿಗಳಿಗೆ KMF ವಾರ್ನಿಂಗ್..

Related Posts

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು
Top Story

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು

by ಪ್ರತಿಧ್ವನಿ
August 21, 2026
0

ತಮಿಳುನಾಡು ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ನಡುವೆ ತೀವ್ರ ವಾಕ್ಸಮರ ನಡೆಯಿತು. ಉದಯನಿಧಿ ಸ್ಟಾಲಿನ್ ಅವರು...

Read moreDetails
ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

August 21, 2026
ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

August 21, 2026
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
Next Post
ನಂದಿನಿ‌ ಹಾಲು, ಹಾಲಿನ ಉತ್ಪನ್ನಗಳ ವಿರುದ್ಧ ಅಪಪ್ರಚಾರ ಮಾಡಿದ್ರೆ ಕೇಸ್‌ ಹಾಕ್ತೀವಿ : ಕಿಡಿಗೇಡಿಗಳಿಗೆ KMF ವಾರ್ನಿಂಗ್..

ನಂದಿನಿ‌ ಹಾಲು, ಹಾಲಿನ ಉತ್ಪನ್ನಗಳ ವಿರುದ್ಧ ಅಪಪ್ರಚಾರ ಮಾಡಿದ್ರೆ ಕೇಸ್‌ ಹಾಕ್ತೀವಿ : ಕಿಡಿಗೇಡಿಗಳಿಗೆ KMF ವಾರ್ನಿಂಗ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!