• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
December 22, 2025
in Top Story, ಕರ್ನಾಟಕ, ದೇಶ
0
ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ
Share on WhatsAppShare on FacebookShare on Telegram

ಉಡುಪಿ: ದೇಶದ ನೌಕಾಪಡೆಯ(Indian Navy)ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ(Pakistan) ರವಾನಿಸುತ್ತಿರುವ ಗಂಭೀರ ಆರೋಪದ ಮೇಲೆ ಉಡುಪಿಯಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಈಗಾಗಲೇ ಈ ಪ್ರಕರಣದಲ್ಲಿ ಮೊದಲು ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎನ್ನುವ ಇಬ್ಬರನ್ನು ಬಂಧಿಸಲಾಗಿತ್ತು. ಇದೀಗ ಗುಜರಾತ್ ಮೂಲದ ಹಿರೇಂದ್ರ ಎನ್ನುವಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT
Congress Protest: ವೋಟ್ ಚೋರಿ ಬಗ್ಗೆ  ಬಿಜೆಪಿ ಕಳ್ಳರು ಅದಕ್ಕೆ ಏನು ಮಾತಾಡ್ತಿಲ್ಲ.!  #congressprotest

ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ಮತ್ತು ಸಂತ್ರಿ ಮೇಲೆ ಅನುಮಾನಗೊಂಡ ಶಿಪ್ ಯಾರ್ಡ್ ಅಧಿಕಾರಿಗಳು ಕೂಡಲೇ ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸುಮಾರು ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ವಾಟ್ಸಾಪ್‌ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರ ಎನ್ನಲಾಗಿದೆ.

K.J. George power minister :ಎಲ್ಲರೂ ಸಾವಯವ ಗೊಬ್ಬರ ಬಳಸಿ, ಮಣ್ಣಿನ ಶಕ್ತಿ ಕಾಪಾಡೋಣ. #pratidhvani #karnataka

ಇನ್ನು ಮೊದಲು ಬಂಧಿಸಿದ ಆರೋಪಿಗಳು ವಿಚಾರಣೆಯಲ್ಲಿ ಗುಜರಾತ್ ಮೂಲದ ಹಿರೇಂದ್ರನ ಹೆಸರು ಬಾಯ್ಬಿಟ್ಟಿದ್ದು, ಹಿರೇಂದ್ರ ಹಣ ಪಡೆದು ರೋಹಿತ್ ಹಾಗೂ ಸಂತ್ರಿಗೆ ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಒದಗಿಸಿ ಅವರಿಗೆ ನೆರವು ನೀಡುತ್ತಿದ್ದ ಎನ್ನಲಾಗಿದೆ. ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಲ್ಪೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Tags: IndiamalpeMalpe PoliceNavyPakistanUdupi
Previous Post

ಗೃಹಲಕ್ಷ್ಮಿ‌ ಯೋಜನೆಯ ₹5000 ಕೋಟಿ ಹಣ ಎಲ್ಲಿ ಹೋಯ್ತು..? ಸಿಎಂಗೆ ಹೆಚ್‌ಡಿಕೆ ಪ್ರಶ್ನೆ

Next Post

ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗ್ತಾರೆ ಎನ್ನುವುದು ನನಗೆ ಬೇಕಾಗಿಲ್ಲ-ಹೆಚ್‌.ಡಿ ಕುಮಾರಸ್ವಾಮಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗ್ತಾರೆ ಎನ್ನುವುದು ನನಗೆ ಬೇಕಾಗಿಲ್ಲ-ಹೆಚ್‌.ಡಿ ಕುಮಾರಸ್ವಾಮಿ

ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗ್ತಾರೆ ಎನ್ನುವುದು ನನಗೆ ಬೇಕಾಗಿಲ್ಲ-ಹೆಚ್‌.ಡಿ ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!