• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

ಪ್ರತಿಧ್ವನಿ by ಪ್ರತಿಧ್ವನಿ
January 27, 2026
in Top Story, ಕರ್ನಾಟಕ
0
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ನಡೆದಿದ್ದ CMS ವಾಹನ ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದೊಡ್ಡ ಹಣ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಪೇಮೆಂಟ್ ಸರ್ವೀಸ್ ಕಂಪನಿಯೇ ನಡೆಸಿದ ಮಹಾ ವಂಚನೆ ಇದಾಗಿದ್ದು, ಎಟಿಎಂಗಳಿಗೆ ಹಣ ತುಂಬಲು ನೀಡಿದ್ದ ಒಂದು ಕೋಟಿಗೂ ಹೆಚ್ಚು ಹಣವನ್ನು ಸಿಬ್ಬಂದಿಯೇ ದೋಚಿ ಪರಾರಿಯಾಗಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

DKS on HDK: ಜೆಡಿಎಸ್​​ನವ್ರು ನಮ್ಮನ್ನ ನೆನಪಿಸಿಕೊಳ್ಳಿಲ್ಲಂದ್ರೆ ಜೀವ ಬರಲ್ಲ.. ಧೈರ್ಯ ಬರಲ್ಲ DK ವ್ಯಂಗ್ಯ

HITACHI Payment Service Pvt Ltd ಕಂಪನಿಯ ಸಿಬ್ಬಂದಿಯೇ ಹಣ ದರೋಡೆ ಮಾಡಿಕೊಂಡು ಎಸ್ಕೇಪ್ ಆಗಿರುವುದು ಬೆಳಕಿಗೆ ಬಂದಿದೆ. ಎರಡು ಪ್ರತ್ಯೇಕ ತಂಡಗಳು ಹಣ ದೋಚಿವೆ. ಒಂದು ತಂಡ ಸುಮಾರು 50 ಲಕ್ಷ ರೂಪಾಯಿ, ಮತ್ತೊಂದು ತಂಡ ಸುಮಾರು 80 ಲಕ್ಷ ರೂಪಾಯಿ ದರೋಡೆ ಮಾಡಿಕೊಂಡು ಪರಾರಿಯಾಗಿದೆ ಎನ್ನಲಾಗಿದೆ.

SBI ಮತ್ತು AXIS ಬ್ಯಾಂಕ್ ಎಟಿಎಂಗಳಿಗೆ ಹಣ ಡೆಪಾಸಿಟ್ ಮಾಡುವ ಜವಾಬ್ದಾರಿ HITACHI ಕಂಪನಿಗೆ ಇದೆ. ಕೋರಮಂಗಲದ ಆ್ಯಕ್ಸಿಸ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಎಟಿಎಂಗಳಿಗೆ ಹಾಕುವಂತೆ ಕಂಪನಿ ಅಧಿಕಾರಿ ಮಿಥುನ್ ಸೂಚನೆ ನೀಡಿದ್ದರು. ಪ್ರವೀಣ್, ಧನಶೇಖರ್, ರಾಮಕ್ಕ, ಹರೀಶ್ ಕುಮಾರ್, ಪ್ರವೀಣ್ ಕುಮಾರ್ ಮತ್ತು ವರುಣ್ ಎಂಬ ಸಿಬ್ಬಂದಿಯನ್ನು ಎರಡು ತಂಡಗಳಾಗಿ ವಿಭಜಿಸಲಾಗಿತ್ತು. ಒಂದು ತಂಡಕ್ಕೆ 80 ಲಕ್ಷ 49 ಸಾವಿರ 800 ರೂಪಾಯಿ, ಮತ್ತೊಂದು ತಂಡಕ್ಕೆ 57 ಲಕ್ಷ 96 ಸಾವಿರ 400 ರೂಪಾಯಿ ಹಣ ನೀಡಲಾಗಿತ್ತು. ಆದರೆ ಎರಡೂ ತಂಡಗಳು ಎಟಿಎಂಗಳಿಗೆ ಹಣ ಹಾಕದೇ ಎಸ್ಕೇಪ್ ಆಗಿವೆ.

77th Republic Day: ಮಾಣಿಕ್​ಷಾ ಗ್ರೌಂಡ್​ಗೆ ಬಂದ ರಾಜ್ಯಪಾಲರನ್ನ ಸ್ವಾಗತಿಸಿದ ಸಿಎಂ ಸಿದ್ರಾಮಯ್ಯ #pratidhvani

ಜನವರಿ 19ರಂದು ಹಣ ಡೆಪಾಸಿಟ್ ಮಾಡುವಂತೆ ಸೂಚನೆ ನೀಡಲಾಗಿತ್ತು. ಘಟನೆ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಗೆ ಮಿಥುನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

77th Republic Day: ಮಾಣಿಕ್​ಷಾ ಗ್ರೌಂಡ್​ಗೆ ಬಂದ ರಾಜ್ಯಪಾಲರನ್ನ ಸ್ವಾಗತಿಸಿದ ಸಿಎಂ ಸಿದ್ರಾಮಯ್ಯ #pratidhvani
Tags: AtmATM Robberybengalurubengaluru crimeCRIME NEWSKarnatakaKoramangalaMoneyPolicerobbery
Previous Post

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

Next Post

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!