• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, March 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ – ಬಸ್ ಗಾಗಿ ಕಾದಿದ್ದ ಮಹಿಳೆಯ ಮೇಲೆ ಕಾಮುಕರ ಕ್ರೌರ್ಯ ! 

Chetan by Chetan
January 21, 2025
in Top Story, ಇದೀಗ, ಕರ್ನಾಟಕ
0
ಬೆಂಗಳೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ – ಬಸ್ ಗಾಗಿ ಕಾದಿದ್ದ ಮಹಿಳೆಯ ಮೇಲೆ ಕಾಮುಕರ ಕ್ರೌರ್ಯ ! 
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ (Bengaluru) ಮತ್ತೊಂದು ಗ್ಯಾಂಗ್ ರೇಪ್ (Gang rape) ನಡೆದಿದ್ದು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಜನವರಿ 20ರ ತಡರಾತ್ರಿ ಒಂಟಿಯಾಗಿ ಬಸ್​ಗಾಗಿ ಕಾಯುತ್ತಿದ್ದ ಮಹಿಳೆಯನ್ನ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ.

ADVERTISEMENT

ಮಹಿಕೆಯೊಬ್ಬರು ತಮಿಳುನಾಡಿನಿಂದ (Tamil nadu) ಬೆಂಗಳೂರಿನ ಅಣ್ಣನ ಮನೆಗೆ ಬರ್ತಿದ್ದ ವೇಳೆ ಕೆ.ಆರ್​ ಮಾರುಕಟ್ಟೆಯಲ್ಲಿ (KR market) ಯಲಹಂಕ ಬಸ್​ಗಾಗಿ ಕಾಯ್ತಿದ್ದರು. ಈ ವೇಳೆ ಬಸ್​ಗಾಗಿ ಆರೋಪಿಗಳ ಬಳಿ ಮಹಿಳೆ ವಿಚಾರಿಸಿದ್ದಾರೆ. ಈ ವೇಳೆ ಬಸ್​ ತೋರಿಸುತ್ತೇವೆಂದು ಗೋಡೌನ್​ ಸ್ಟ್ರೀಟ್​ಗೆ (Godown street) ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ.

ಈ ಆರೋಪಿಗಳು ಅತ್ಯಾಚಾರ ಬಳಿಕ ಮಹಿಳೆಯ ಬಳಿಯಿದ್ದ ಮೊಬೈಲ್,ಹಣ,ತಾಳಿ, ಚಿನ್ನ ಕದ್ದು ಪರಾರಿಯಾಗಿದ್ದಾರೆ. ಜನವರಿ ರಾತ್ರಿ 11:30ರ ಸುಮಾರಿಗೆ ಕೆ.ಆರ್​ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. 

ಕೆ.ಆರ್​ ಮಾರುಕಟ್ಟೆ ಠಾಣಾ ವ್ಯಾಪ್ತಿಯ ಗೋಡೌನ್​ ಸ್ಟ್ರೀಟ್​ನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಮಹಿಳೆಯಿಂದ ಬೆಂಗಳೂರು ಕೇಂದ್ರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.ಪೊಲೀಸರು ಆರೋಪಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಿ ತನಿಖೆ ಆರಂಭಿಸಿದ್ದಾರೆ.

Tags: ಗ್ಯಾಂಗ್ ರೇಪ್ಬೆಂಗಳೂರು ಅತ್ಯಾಚಾರಬೆಂಗಳೂರು ಕ್ರೈಂಬೆಂಗಳೂರು ರೇಪ್ ಕೇಸ್ಸಾಮೂಹಿಕ ಅತ್ಯಾಚಾರ
Previous Post

ಕೇವಲ 8 ದಿನ.. ಬರೋಬ್ಬರಿ 9 ಕೋಟಿ ಜನ.. ! ಮಹಾ ಕುಂಭಮೇಳದ ವೈಭವಕ್ಕೆ ನಿಬ್ಬೆರಗಾದ ಜಗತ್ತು!! 

Next Post

ಫೈಬರ್ ಅಂಶದಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನವಿದೆ.!

Related Posts

“ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಏರದ ಎತ್ತರವಿಲ್ಲ, ಸಾಧಿಸದ ಸಾಧನೆಯಿಲ್ಲ”
Top Story

“ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಏರದ ಎತ್ತರವಿಲ್ಲ, ಸಾಧಿಸದ ಸಾಧನೆಯಿಲ್ಲ”

by ಪ್ರತಿಧ್ವನಿ
March 8, 2026
0

ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ರಾಜ್ಯದ ಎಲ್ಲ ಮಹಿಳೆಯರಿಗೂ ಶುಭಾಶಯಗಳನ್ನು ತಿಳಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಂದೇಶ ರವಾನಿಸಿದ್ದಾರೆ. ಇಂದಿನ ಆಧುನಿಕ‌...

Read moreDetails
ಹೃದಯಹೀನ ವ್ಯವಸ್ಥೆಯೂ ಅಸೂಕ್ಷ್ಮ ಸಮಾಜಗಳೂ

ಹೃದಯಹೀನ ವ್ಯವಸ್ಥೆಯೂ ಅಸೂಕ್ಷ್ಮ ಸಮಾಜಗಳೂ

March 8, 2026
ಮಹಾವೀರ ಜಯಂತಿ ಸಾರ್ವತ್ರಿಕ ರಜಾ ದಿನ ಬದಲಾವಣೆ? ಯಾವಾಗ ರಜೆ ?

ಮಹಾವೀರ ಜಯಂತಿ ಸಾರ್ವತ್ರಿಕ ರಜಾ ದಿನ ಬದಲಾವಣೆ? ಯಾವಾಗ ರಜೆ ?

March 7, 2026
ಚಿಕ್ಕಮಗಳೂರಿಗರನ್ನೇ ಉಸ್ತುವಾರಿ ಮಾಡಿ, ನನಗೆ ಈ ಜವಾಬ್ದಾರಿ ಸಾಕು! : ಸಚಿವ ಜಾರ್ಜ್‌ ತ್ಯಾಗದ ಮಾತು..

ಚಿಕ್ಕಮಗಳೂರಿಗರನ್ನೇ ಉಸ್ತುವಾರಿ ಮಾಡಿ, ನನಗೆ ಈ ಜವಾಬ್ದಾರಿ ಸಾಕು! : ಸಚಿವ ಜಾರ್ಜ್‌ ತ್ಯಾಗದ ಮಾತು..

March 7, 2026
ಟಿಎಂಸಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ : ರಾಷ್ಟ್ರಪತಿಗಳ ಅವಮಾನಕ್ಕೆ ಪ್ರಧಾನಿ ಮೋದಿ ಆಕ್ರೋಶ..!

ಟಿಎಂಸಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ : ರಾಷ್ಟ್ರಪತಿಗಳ ಅವಮಾನಕ್ಕೆ ಪ್ರಧಾನಿ ಮೋದಿ ಆಕ್ರೋಶ..!

March 7, 2026
Next Post
ಫೈಬರ್ ಅಂಶದಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನವಿದೆ.!

ಫೈಬರ್ ಅಂಶದಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನವಿದೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada