• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ವಿರುದ್ಧ ದಾಖಲಾಯ್ತು ಮತ್ತೊಂದು NCR – ಕೊಲೆ ಬೆದರಿಕೆ ಆರೋಪದಲ್ಲಿ ಮತ್ತೊಂದು ದೂರು !

Chetan by Chetan
October 18, 2024
in Top Story, ಇದೀಗ, ಸಿನಿಮಾ
0
ದರ್ಶನ್ ವಿರುದ್ಧ ದಾಖಲಾಯ್ತು ಮತ್ತೊಂದು NCR – ಕೊಲೆ ಬೆದರಿಕೆ ಆರೋಪದಲ್ಲಿ ಮತ್ತೊಂದು ದೂರು !
Share on WhatsAppShare on FacebookShare on Telegram

ರೇಜೂಕಾಸ್ವಾಮಿ ಕೊಲೆ ಕೇಸಲ್ಲಿ (Renukaswamy murder case) ಬಳ್ಳಾರಿ ಜೈಲಿನಲ್ಲಿರುವ (bellary Jail) ಆರೋಪಿ ದರ್ಶನ್ ಗೆ (actor darshan) ಸಂಕಷ್ಟಗಳ ಸರಮಾಲೆ ಎದುರಾಗಿದೆ. ಆರೋಗ್ಯ ಸಮಸ್ಯೆ. ಬೆನ್ನು ನೋವು, ಬೇಲ್ ಅರ್ಜಿ ಟೆನ್ಸನ್ ಜೊತೆಗೆ ನಟ ದರ್ಶನ್‌ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.

ADVERTISEMENT

ಈ ಹಿಂದೆ ಕೋವಿಡ್ 3ನೇ ಅಲೆ ಮುಗಿದ ಸಂದರ್ಭದಲ್ಲಿ ನಿರ್ಮಾಪಕ ಭರತ್‌ಗೆ (Producer bharath) ಪೋನ್‌ನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ವಿರುದ್ಧ ಮತ್ತೆ ಈಗ ಎನ್‌ಸಿಆ‌ರ್ ದಾಖಲಾಗಿದೆ. 2020 ರಲ್ಲಿ ನಿರ್ಮಾಪಕ ಭರತ್ ರವರು ಭಗವಾನ್ ಶ್ರೀ ಕೃಷ್ಣಾ ಎಂಬ ಸಿನಿಮಾ ನಿರ್ಮಾಣ ಮಾಡ್ತಿದ್ರು. ಇದರಲ್ಲಿ ದೃವನ್ ನಾಯಕನಾಗಿ ಅಭನಯಿಸ್ತಿದ್ರು.

ಆದ್ರೆ, ಕೋವಿಡ್ (covid 19) ಹಿನ್ನೆಲೆ ಸಿನಿಮಾ ಅರ್ಧಕ್ಕೆ ನಿಂತುಹೋಗಿತ್ತು. ಇದ್ರಿಂದ ದೃವನ್, ದರ್ಶನ್ ಮನೆಗೆ ಹೋಗಿ ನಿರ್ಮಾಪಕ ಭರತ್‌ಗೆ ಕರೆ ಮಾಡಿಸಿದ್ದು, ಈ ವೇಳೆ ದರ್ಶನ್ ಭರತ್‌ಗೆ ಸಿನಿಮಾ ಯಾಕೆ ನಿಲ್ಲಿಸಿದ್ದೀಯಾ, ಸಿನಿಮಾ ಚಿತ್ರಿಕರಣ ಮುಗಿಸದಿದ್ರೆ, ನೀನೆ ಇರೋದಿಲ್ಲ ಅಂತ ಬೆದರಿಕೆ ಹಾಕಿದ್ದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇದೀಗ ಬೆದರಿಕೆ ಕೇಸ್ ಅಡಿಯಲ್ಲಿ ದೃವನ್, ದರ್ಶನ್, ಮ್ಯಾನೇಜರ್ ನಾಗರಾಜ್ ವಿರುದ್ಧ ಎನ್‌ಸಿಆರ್ (NCR)ದಾಖಲಾಗಿದೆ.

Tags: ಕೊಲೆ ಬೆದರಿಕೆ ಆರೋಪದರ್ಶನ್ ವಿರುದ್ಧ ಎನ್ ಸಿ ಆರ್ದರ್ಶನ್ ವಿರುದ್ಧ ದೂರುನಿರ್ಮಾಪಕ ಭಾರತ್
Previous Post

ಉಪಚುನಾವಣೆಗೆ ರಂಗೇರಿದ ಅಖಾಡ – ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ !

Next Post

ಜಾತಿಗಣತಿ ಜಾರಿಗೆ ಪ್ರಬಲ ಸಮುದಾಯಗಳ ವಿರೋಧ  – ಪಟ್ಟು ಸಡಿಲಿಸಿದ್ರಾ ಸಿಎಂ ಸಿದ್ದು ?!

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ವಿಚಾರ – ಬಿಜೆಪಿ ವಿರುದ್ಧ ಸಿದ್ದು ಗರಂ !

ಜಾತಿಗಣತಿ ಜಾರಿಗೆ ಪ್ರಬಲ ಸಮುದಾಯಗಳ ವಿರೋಧ  - ಪಟ್ಟು ಸಡಿಲಿಸಿದ್ರಾ ಸಿಎಂ ಸಿದ್ದು ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada