• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಈಶ್ವರಪ್ಪರಿಗೆ ಬಿಜೆಪಿಯಿಂದ ಮತ್ತೊಂದು ನಿರಾಶೆ : ಪುತ್ರನಿಗೂ ತಪ್ಪಿದ ಟಿಕೆಟ್​, ಹೀಗಿತ್ತು ಮಾಜಿ ಸಚಿವರ ರಿಯಾಕ್ಷನ್​

ಪ್ರತಿಧ್ವನಿ by ಪ್ರತಿಧ್ವನಿ
April 20, 2023
in Uncategorized
0
ಈಶ್ವರಪ್ಪರಿಗೆ ಬಿಜೆಪಿಯಿಂದ ಮತ್ತೊಂದು ನಿರಾಶೆ : ಪುತ್ರನಿಗೂ ತಪ್ಪಿದ ಟಿಕೆಟ್​, ಹೀಗಿತ್ತು ಮಾಜಿ ಸಚಿವರ ರಿಯಾಕ್ಷನ್​
Share on WhatsAppShare on FacebookShare on Telegram

ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪರಿಗೆ ಬಿಜೆಪಿಯಿಂದ ನಿರಾಶೆ ಎದುರಾಗುತ್ತಿದೆ. ಕೆಲವೇ ದಿನಗಳ ಹಿಂದೆಯಷ್ಟೇ ಈಶ್ವರಪ್ಪರಿಗೆ ಪಕ್ಷದಿಂದ ಟಿಕೆಟ್​ ಮಿಸ್​ ಆಗೋದು ಕನ್ಫರ್ಮ್ ಆಗಿತ್ತು. ಹೀಗಾಗಿ ಟಿಕೆಟ್​ ಘೋಷಣೆಗೂ ಮುನ್ನವೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದರು.

ADVERTISEMENT

ಇದಾದ ಬಳಿಕ ಶಿವಮೊಗ್ಗ ಕ್ಷೇತ್ರಕ್ಕೆ ಪುತ್ರ ಕಾಂತೇಶ್​ಗೆ ಟಿಕೆಟ್​ ನೀಡುವಂತೆ ಹೈಕಮಾಂಡ್​​ಗೆ ಈಶ್ವರಪ್ಪ ದುಂಬಾಲು ಬಿದ್ದಿದ್ದರು. ಆದರೆ ಈಶ್ವರಪ್ಪ ಮಾತಿಗೆ ಬೆಲೆ ನೀಡದ ಹೈಕಮಾಂಡ್​​ ಶಿವಮೊಗ್ಗ ಕ್ಷೇತ್ರದ ಟಿಕೆಟ್​ನ್ನು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚನ್ನಬಸಪ್ಪರಿಗೆ ನೀಡಿದೆ.

ಹೈಕಮಾಂಡ್​​ನ ಈ ನಿರ್ಧಾರವನ್ನೂ ಗೌರವಿಸಿರುವ ಈಶ್ವರಪ್ಪ ಹೈಕಮಾಂಡ್​ ಆಯ್ಕೆ ಸರಿಯಾಗಿದೆ ಎಂದು ಹೇಳಿದ್ದಾರೆ .ಚನ್ನಬಸಪ್ಪ ನಿಷ್ಠಾವಂತ ನಾಯಕರು. ಹೀಗಾಗಿ ಹೈಕಮಾಂಡ್​​ ಒಳ್ಳೆಯ ನಿರ್ಧಾರ ಕೈಗೊಂಡಿದೆ. ಚೆನ್ನಬಸಪ್ಪ ಗೆಲುವಿಗಾಗಿ ನಾನು ಶ್ರಮಿಸುತ್ತೇನೆ ಎಂದಿದ್ದಾರೆ.

Tags: BJPhigh commandKanteshKS EshwarappaShimoga Constituencyಕಾಂತೇಶ್​ಕೆ.ಎಸ್​ ಈಶ್ವರಪ್ಪಬಿಜೆಪಿಶಿವಮೊಗ್ಗ ವಿಧಾನಸಭಾ ಕ್ಷೇತ್ರಹೈಕಮಾಂಡ್​
Previous Post

ಪುತ್ರನ ಗೆಲುವಿಗಾಗಿ ಹೆಚ್​ಡಿಡಿ ಟೆಂಪಲ್​ ರನ್​ : ಕಾಲಭೈರವನಿಗೆ ಅಮವಾಸ್ಯೆ ಪೂಜೆ

Next Post

ಡಿಕೆ ರವಿ ಕೊಲೆ ಕೇಸ್​ನಲ್ಲಿ ಎಸ್ಎನ್ ನಾರಾಯಣಸ್ವಾಮಿ ಪಾತ್ರ : ಸಂಸದ ಮುನಿಸ್ವಾಮಿ ಆರೋಪ

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
ಡಿಕೆ ರವಿ ಕೊಲೆ ಕೇಸ್​ನಲ್ಲಿ ಎಸ್ಎನ್ ನಾರಾಯಣಸ್ವಾಮಿ ಪಾತ್ರ : ಸಂಸದ ಮುನಿಸ್ವಾಮಿ ಆರೋಪ

ಡಿಕೆ ರವಿ ಕೊಲೆ ಕೇಸ್​ನಲ್ಲಿ ಎಸ್ಎನ್ ನಾರಾಯಣಸ್ವಾಮಿ ಪಾತ್ರ : ಸಂಸದ ಮುನಿಸ್ವಾಮಿ ಆರೋಪ

Please login to join discussion

Recent News

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!