• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಏರ್ ಇಂಡಿಯಾ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ಹೆಲಿಕಾಪ್ಟರ್ ಪತನ – 7 ಮಂದಿ ದುರ್ಮರಣ 

Chetan by Chetan
June 15, 2025
in Top Story, ಇದೀಗ
0
ಏರ್ ಇಂಡಿಯಾ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ಹೆಲಿಕಾಪ್ಟರ್ ಪತನ – 7 ಮಂದಿ ದುರ್ಮರಣ 
Share on WhatsAppShare on FacebookShare on Telegram

ಅಹಮದಾಬಾದ್ ನಲ್ಲಿ (Ahemadabad) ನಡೆದ ವಿಮಾನ ದುರಂತದಲ್ಲಿ (Plane crash) 274 ಜನ  ಪ್ರಾಣ ಕಳೆದುಕೊಂಡ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಘೋರ ದುರಂತ ಸಂಭವಿಸಿದೆ. ಕೇದಾರನಾಥಕ್ಕೆ (Kedarnath) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ಪತನವಾಗಿ 7 ಜನ ಸಾವಿಗೀಡಾಗಿದ್ದಾರೆ.

ADVERTISEMENT

ಇಂದು (ಜೂನ್ 15) ಬೆಳಿಗ್ಗೆ 5:30 ಕ್ಕೆ ಈ ಘಟನೆ ಸಂಭವಿಸಿದೆ. ಉತ್ತರಾಖಂಡ್ ನಿಂದ ಕೇದಾರನಾಥ್ ಕಡೆಗೆ ಹೊರಟಿದ್ದ ಈ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಅರಣ್ಯ ಪ್ರದೇಶದಲ್ಲಿ ಪತನವಾಗಿದೆ. ಈ ದುರಂತದಲ್ಲಿ ಓರ್ವ ಪೈಲಟ್, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು ಈ ಘಟನೆಗೆ ಹವಾಮಾನ ವೈಪರೀತ್ಯ ಕಾರಣ ಎನ್ನಲಾಗಿದ್ದು, ಹೆಲಿಕ್ಯಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್ ಗೆ ಪ್ರಯತ್ನ ಪಟ್ಟವೇಳೆ ಈ ಅವಘಡ ನಡೆದಿರಬಹುದು ಎನ್ನಲಾಗಿದೆ. ಈಗಾಗಲೇ ಘಟನೆ ನಡೆದ ಸ್ಥಳಕ್ಕೆ NDRF ಮತ್ತು SDRD ಸಿಬ್ಬಂದಿ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. 

Tags: ಉತ್ತರಾಖಂಡ್ಕೇದಾರನಾಥಗೌರಿಕುಂಡದುರಂತಪತನಹೆಲಿಕಾಪ್ಟರ್
Previous Post

ಈ ಸಾವು ನ್ಯಾಯವೇ??

Next Post

ಜುಲೈ 1ರಿಂದ ಇ-ಖಾತಾ ಕಡ್ಡಾಯ – ಬಿಬಿಎಂಪಿ ವ್ಯಾಪ್ತಿಯ ಕಟ್ಟಡ ನಕ್ಷೆ ಮಂಜೂರಾತಿಗೆ  ಇನ್ಮುಂದೆ ಇ- ಖಾತಾ ಕಡ್ಡಾಯ..!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಜುಲೈ 1ರಿಂದ ಇ-ಖಾತಾ ಕಡ್ಡಾಯ – ಬಿಬಿಎಂಪಿ ವ್ಯಾಪ್ತಿಯ ಕಟ್ಟಡ ನಕ್ಷೆ ಮಂಜೂರಾತಿಗೆ  ಇನ್ಮುಂದೆ ಇ- ಖಾತಾ ಕಡ್ಡಾಯ..!

ಜುಲೈ 1ರಿಂದ ಇ-ಖಾತಾ ಕಡ್ಡಾಯ - ಬಿಬಿಎಂಪಿ ವ್ಯಾಪ್ತಿಯ ಕಟ್ಟಡ ನಕ್ಷೆ ಮಂಜೂರಾತಿಗೆ  ಇನ್ಮುಂದೆ ಇ- ಖಾತಾ ಕಡ್ಡಾಯ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!