• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!

Any Mind by Any Mind
June 13, 2023
in ಕರ್ನಾಟಕ
0
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!
Share on WhatsAppShare on FacebookShare on Telegram

ಬೆಂಗಳೂರು : ಒಂದು ಕಡೆ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಉಚಿತ ಸೌಲಭ್ಯಗಳನ್ನು ನೀಡ್ತಿದೆ, ಮತ್ತೊಂದು ಕಡೆ ಈ ಬಾರಿಯ ವಿದ್ಯುತ್​ ಬಿಲ್​ ನೋಡಿದ ಜನತೆ ಶಾಕ್​ ಆಗಿದ್ದಾರೆ, ಇದರಿಂದ ಸುಧಾರಿಸಿಕೊಳ್ಳುವುದರ ಜೊತೆಯಲ್ಲೇ ಇದೀಗ ಮತ್ತೊಂದು ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಸಲ್ಲಿಕೆಗೆ ಸಿದ್ಧತೆ ನಡೆದಿದೆ. .

ADVERTISEMENT

ರಾಜ್ಯಾದ್ಯಂತ ಆಸ್ತಿ ಮಾರಾಟಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ಭೂಮಿಯ ಮಾರ್ಗಸೂಚಿ ಬೆಲೆಯನ್ನು ಶೇ.20ರಿಂದ 25ರಷ್ಟು ಹೆಚ್ಚಳ ಮಾಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ತಯಾರಿ ನಡೆಸಿದೆ .

ಕಂದಾಯ ಇಲಾಖೆ ಅಧಿಕಾರಿಗಳು ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ಇದಕ್ಕೆ ಸರ್ಕಾರದಿಂದ ಅನುಮತಿ ದೊರಕಿದಲ್ಲಿ ಮುದ್ರಾಂಕ ಮತ್ತು ನೋಂದಣಿ ಶುಲ್ಕಗಳು ಏರಿಕೆಯಾಗಲಿದ್ದು ಇದರಿಂದ ಮನೆ , ಕಟ್ಟಡ , ಜಮೀನುಗಳ ಖರೀದಿ ಇನ್ನಷ್ಟು ದುಬಾರಿಯಾಗಲಿದೆ.

Tags: BangaloreRevenue DepartmentState GovernmentVIDHANA SOUDHA
Previous Post

ಜನಾರ್ದನ ರೆಡ್ಡಿ ದಂಪತಿಗೆ ಮಹಾ ಸಂಕಷ್ಟ!

Next Post

ರಾಜ್​ ಬಿ. ಶೆಟ್ಟಿ ನಿರ್ದೇಶನ , ನಟನೆಯ ‘ಟೋಬಿ’ ಚಿತ್ರದ ರಿಲೀಸ್​ಗೆ ಮುಹೂರ್ತ ಫಿಕ್ಸ್​​

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ರಾಜ್​ ಬಿ. ಶೆಟ್ಟಿ ನಿರ್ದೇಶನ , ನಟನೆಯ ‘ಟೋಬಿ’ ಚಿತ್ರದ ರಿಲೀಸ್​ಗೆ ಮುಹೂರ್ತ ಫಿಕ್ಸ್​​

ರಾಜ್​ ಬಿ. ಶೆಟ್ಟಿ ನಿರ್ದೇಶನ , ನಟನೆಯ ‘ಟೋಬಿ’ ಚಿತ್ರದ ರಿಲೀಸ್​ಗೆ ಮುಹೂರ್ತ ಫಿಕ್ಸ್​​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!