• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಬೆನ್ನಲ್ಲೇ ಮತ್ತೊಂದು ಹಗರಣ‌.. ಸಿಎಂ ಪತ್ನಿಯೇ ಟಾರ್ಗೆಟ್‌..

ಕೃಷ್ಣ ಮಣಿ by ಕೃಷ್ಣ ಮಣಿ
October 19, 2024
in Top Story, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ಶೋಧ
0
ಮುಡಾ ಬೆನ್ನಲ್ಲೇ ಮತ್ತೊಂದು ಹಗರಣ‌.. ಸಿಎಂ ಪತ್ನಿಯೇ ಟಾರ್ಗೆಟ್‌..
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವ್ರ ವಿರುದ್ಧ ಮತ್ತೊಂದು ಭೂ ಹಗರಣದ ಆರೋಪ ಕೇಳಿಬಂದಿದೆ.. ಈ ಸಂಬಂಧ ದಾಖಲೆ ಬಿಡುಗಡೆ ಮಾಡಿರುವ ಮೈಸೂರು ಮೂಲದ RTI ಕಾರ್ಯಕರ್ತ ಗಂಗರಾಜು, ಮುಡಾಕ್ಕೆ ಸೇರಿದ 20 ಗುಂಟೆ ಜಾಗ ಕಬಳಿಸಿದ್ದಾರೆ ಅಂತ ಆರೋಪ ಮಾಡಿದ್ದಾರೆ..

ADVERTISEMENT

ಮೈಸೂರಿನ KRS ರಸ್ತೆಯಲ್ಲಿನ ಸರ್ವೆ ನಂಬರ್ 454ರ ಜಾಗದಲ್ಲಿ 4 ಎಕರೆ 11 ಗುಂಟೆ ಜಾಗವನ್ನ ಸಿಎಂ ಪತ್ನಿ ಪಾರ್ವತಿ ₹1.85 ಕೋಟಿ ಕೊಟ್ಟು ಖರೀದಿ ಮಾಡಿರ್ತಾರೆ.. ಸೆಪ್ಟೆಂಬರ್ 29, 2023 ರಂದು ಸಿಎಂ ಪತ್ನಿ ಹೆಸರಿಗೆ ರಿಜಿಸ್ಟರ್ ಮಾಡಲಾಗಿತ್ತು.. ಅದರಲ್ಲಿ ರಸ್ತೆ ಮತ್ತು ಪೈಪ್‌ಲೈನ್‌ಗೆ ಸೇರಿದ್ದ ಜಾಗವನ್ನೂ ಸೇರಿಸಿ ರಿಜಿಸ್ಟರ್ ಮಾಡಿಸಿಕೊಂಡಿದ್ದರು.. ಆದರೆ ಆರ್‌ಟಿಐ ಮೂಲಕ ಅರ್ಜಿ ಹಾಕಿದ ಬಳಿಕ ಮುಡಾ ಜಾಗಬಿಟ್ಟು ಕೊಟ್ಟಿದ್ದಾರೆ.

ಸಂಕಷ್ಟ ಎದುರಾಗುವ ಆತಂಕದಲ್ಲಿ ಜಾಗವನ್ನ ಮತ್ತೆ ಮುಡಾಗೆ ಬಿಟ್ಟುಕೊಟ್ಟು ರೀ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ ಎಂದು ಗಂಗರಾಜು ದಾಖಲೆ ಸಮೇತ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಖರೀದಿ ಆಗಿರುವ ಭೂಮಿ, 2024ರ ಆಗಸ್ಟ್‌ನಲ್ಲಿ ಮತ್ತೆ ಎರಡನೇ ಬಾರಿಗೆ ರೀ ರಿಜಿಸ್ಟರ್‌ ಆಗಿದೆ. ಇದು ಯಾಕೆ..? ಎಂದು ಪ್ರಶ್ನಿಸಿದ್ದಾರೆ.

Tags: cm siddaramaiah in muda scamcm siddaramaiah wife in muda scamMuda Scammuda scam casemuda scam cm siddaramaiahmuda scam livemuda scam newsmuda site allocation scammuda site scammulti crore scam in mudaprosecution against siddaramaiah in muda scamsiddaramaiahsiddaramaiah muda casesiddaramaiah muda scamsiddaramaiah vs by vijayendra over muda scamsiddaramaiah's prosecution in muda scam₹4000 crore scam in muda
Previous Post

ಕೇಂದ್ರ ಸಚಿವ ಜೋಶಿ ರಾಜೀನಾಮೆ ಯಾವಾಗ..? ಖಂಡ್ರೆ ಪ್ರಶ್ನೆ

Next Post

ಕೆಎಲ್ ರಾಹುಲ್ ಅವರನ್ನು ಕೈಬಿಡಬೇಕು’:ಬೆಂಗಳೂರು ಟೆಸ್ಟ್ ಫ್ಲಾಪ್ ಶೋ ನಂತರ ಅಭಿಮಾನಿಗಳ ಅಸಮಾಧಾನ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post

ಕೆಎಲ್ ರಾಹುಲ್ ಅವರನ್ನು ಕೈಬಿಡಬೇಕು':ಬೆಂಗಳೂರು ಟೆಸ್ಟ್ ಫ್ಲಾಪ್ ಶೋ ನಂತರ ಅಭಿಮಾನಿಗಳ ಅಸಮಾಧಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada