• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರೇಣುಕಾಸ್ವಾಮಿ ಮೊಬೈಲ್ ಗಾಗಿ ಮತ್ತೊಮ್ಮೆ ರಾಜಕಾಲುವೆಯಲ್ಲಿ ಹುಡುಕಾಟ; ಆರೋಪಿಯಿಂದ ಸ್ಥಳ ಮಹಜರು

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಇತರೆ / Others, ಇದೀಗ, ಕರ್ನಾಟಕ
0
ರೇಣುಕಾಸ್ವಾಮಿ ಮೊಬೈಲ್ ಗಾಗಿ ಮತ್ತೊಮ್ಮೆ ರಾಜಕಾಲುವೆಯಲ್ಲಿ ಹುಡುಕಾಟ; ಆರೋಪಿಯಿಂದ ಸ್ಥಳ ಮಹಜರು
Share on WhatsAppShare on FacebookShare on Telegram

ಬೆಂಗಳೂರು: ಹತ್ಯೆಯಾಗಿರುವ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್ (Mobile)ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ, ಮೊಬೈಲ್ ಮಾತ್ರ ಪತ್ತೆಯಾಗಿಲ್ಲ.

ADVERTISEMENT

ಕೊಲೆಯ ಪ್ರಕರಣದಲ್ಲಿ ಮೊಬೈಲ್ ಪ್ರಮುಖ ಸಾಕ್ಷಿ. ಹೀಗಾಗಿ ಪೊಲೀಸರು ಮೊಬೈಲ್ ಗಾಗಿ ಹುಡುಕಾಟ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮೊಬೈಲ್‌ ಪತ್ತೆ ಹಚ್ಚಲು ಪೊಲೀಸರು ಆರೋಪಿಯನ್ನು ಮತ್ತೆ ಸ್ಥಳ ಮಹಜರು ಮಾಡಲು ಕರೆ ತಂದಿದ್ದಾರೆ. ಕೊನೆಯ ಬಾರಿಗೆ ಸಿಗ್ನಲ್‌ ಇದ್ದ ಜಾಗವನ್ನು ಸರ್ಚ್‌ ಮಾಡಿದಾಗ ರಾಜಕಾಲುವೆ ಜಾಗದಲ್ಲಿಯೇ ಕೊನೆಯ ಸಿಗ್ನಲ್ ಪತ್ತೆಯಾಗಿದೆ.

ಹೀಗಾಗಿಯೇ ಆರೋಪಿ ಪ್ರದೂಶ್‌ ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾರ್ಟ್‌ಮೆಂಟ್‌ ಹತ್ತಿರ ಕರೆದುಕೊಂಡು ಬಂದಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಪೌರ ಕಾರ್ಮಿಕರು ರಾಜಕಾಲುವೆಗೆ ಇಳಿದು ಮೊಬೈಲ್‌ ಹುಡುಕಾಡಿದ್ದಾರೆ. ಆದರೆ ಮೊಬೈಲ್‌ ಮಾತ್ರ ಪತ್ತೆಯಾಗಿಲ್ಲ.

ಜೂನ್ 8ರಂದು ದರ್ಶನ್ ಮತ್ತು ಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಅದೇ ದಿನ ಆರೋಪಿಗಳು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು.

Tags: mobilePoliceRenukaswamy Murder Case
Previous Post

ಸತತ 2 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಯಡಿಯೂರಪ್ಪ

Next Post

ನಗುವಾಗ ಎಲ್ಲಾ ನೆಂಟರು ! ಅಳುವಾಗ ಯಾರೂ ಇಲ್ಲ ! ಸದ್ಯ ನಟ ದರ್ಶನ್ ಪರಿಸ್ಥಿತಿ ಇದು ! 

Related Posts

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ
Top Story

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

by ಪ್ರತಿಧ್ವನಿ
August 18, 2026
0

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ...

Read moreDetails
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
Next Post
ನಗುವಾಗ ಎಲ್ಲಾ ನೆಂಟರು ! ಅಳುವಾಗ ಯಾರೂ ಇಲ್ಲ ! ಸದ್ಯ ನಟ ದರ್ಶನ್ ಪರಿಸ್ಥಿತಿ ಇದು ! 

ನಗುವಾಗ ಎಲ್ಲಾ ನೆಂಟರು ! ಅಳುವಾಗ ಯಾರೂ ಇಲ್ಲ ! ಸದ್ಯ ನಟ ದರ್ಶನ್ ಪರಿಸ್ಥಿತಿ ಇದು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!