• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೂರಜ್ ರೇವಣ್ಣನಿಗೆ ಕೋರ್ಟ್ ನಿಂದ ಮತ್ತೊಂದು ಶಾಕ್ !

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story
0
ಸೂರಜ್ ರೇವಣ್ಣನಿಗೆ ಕೋರ್ಟ್ ನಿಂದ ಮತ್ತೊಂದು ಶಾಕ್ !
Share on WhatsAppShare on FacebookShare on Telegram

ಸೂರಜ್ ರೇವಣ್ಣ  ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿತ್ತು. ಜೊತೆಗೆ ಮರು ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋರ್ಟ್​ ಸೂರಜ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟಿದೆ.

ADVERTISEMENT
Prathap Simha on Siddaramaiah: ಚುನಾವಣೆ ವೇಳೆ ಅಷ್ಟೇ ಮಹಿಳೆಯರ ಅಕೌಂಟ್‌ಗೆ ಹಣ ಬಂದಿದೆ! #pratidhvani

ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣ  ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ.ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ.

Madhu_Bangarappa : SSLC ಹಾಗೂ PUC ಪರೀಕ್ಷೆ-1 ನೆಡೆಸಲು ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ವಿಡಿಯೋ ಕಾನ್ಫರೆನ್ಸ್"

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಜೆಡಿಎಸ್‌ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು.

Tags: CourtSITSuraj Revanna
Previous Post

CM CUP ; ಅಭ್ಯುದಯ ಟೆಕ್ನೋ ಸಲ್ಯೂಷನ್ಸ್ ರೂವಾರಿಗಳು : ಎಸ್.ಜಿ. ನರಸಿಂಹಮೂರ್ತಿ, ಮೊಹಮ್ಮದ್ ಮುಸ್ತಫಾ ಎಂಬ ಜೊಡೆತ್ತು..

Next Post

CM CUP : ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿ ಕಥೆ..!

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post
CM CUP : ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿ ಕಥೆ..!

CM CUP : ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿ ಕಥೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!