• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ʻಕರಟಕ ದಮಕನʼ ಚಿತ್ರದ ಮತ್ತೊಂದು ಹಾಡು ಬಿಡುಗಡೆಗೆ ಸಜ್ಜು: ನಾಳೆ ʻಡೀಗ ಡಿಗರಿʼ ಸಾಂಗ್‌ ರಿಲೀಸ್‌…

Any Mind by Any Mind
February 9, 2024
in ಸಿನಿಮಾ
0
ʻಕರಟಕ ದಮಕನʼ ಚಿತ್ರದ ಮತ್ತೊಂದು ಹಾಡು ಬಿಡುಗಡೆಗೆ ಸಜ್ಜು: ನಾಳೆ ʻಡೀಗ ಡಿಗರಿʼ ಸಾಂಗ್‌ ರಿಲೀಸ್‌…
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌(Sandalwood)ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌(Shiva Rajkumar) ಹಾಗೂ ಪ್ರಭುದೇವ (Prabhudeva) ಅಭಿನಯದ “ಕರಟಕ ದಮನಕ” ಚಿತ್ರದ ಮತ್ತೊಂದು ಹಾಡು ಫೆ.10ರಂದು ರಿಲೀಸ್‌ ಆಗಲಿದೆ.

ADVERTISEMENT

ಯೋಗರಾಜ್‌ ಭಟ್‌(Yogaraj Bhat) ನಿರ್ದೇಶನ ಹಾಗೂ ರಾಕ್‌ಲೈನ್‌ ವೆಂಕಟೇಶ್‌(Rockline Venktesh) ನಿಮಾರ್ಣದಲ್ಲಿ ಮೂಡಿ ಬರುತ್ತಿರುವ ಶಿವಣ್ಣ ಹಾಗೂ ಪ್ರಭುದೇವ ಕಾಂಬಿನೇಷನ್‌ನ ಈ ಸಿನಿಮಾದ ಒಂದು ಹಾಡು ಈಗಾಗಲೇ ರಿಲೀಸ್‌ ಆಗಿದ್ದು ಎಲ್ಲೆಡೆ ಸದ್ದು ಮಾಡುತ್ತಿದೆ. ಇದರ ನಡುವೆಯೇ ಇದೇ ಚಿತ್ರದ ʻಡೀಗ ಡಿಗರಿʼ ಹಾಡು ಬಿಡುಗಡೆಯಾಗುತ್ತಿರುವುದು ಸಿನಿಪ್ರಿಯರ ನಿರೀಕ್ಷೆ ಹೆಚ್ಚುವಂತೆ ಮಾಡಿದೆ.

ನಮ್ಮ 'ಕರಟಕ ದಮನಕ' ಚಿತ್ರದ ಮತ್ತೊಂದು ಹಾಡು ನಾಳೆ ಸಂಜೆ 6 ಗಂಟೆಗೆ 😊#KaratakaDamanaka #Shivanna #Prabhudeva #RocklineEntertainments #YogarajBhat pic.twitter.com/xNbVZUegvG

— ʏᴏɢᴀʀᴀᴊ ʙʜᴀᴛ (@yogarajofficial) February 9, 2024

ಈ ಬಗ್ಗೆ ಚಿತ್ರದ ನಿರ್ದೇಶಕ ಯೋಗರಾಜ್‌ ಭಟ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕರಟಕ ದಮನಕ ಚಿತ್ರದಲ್ಲಿ ಶಿವರಾಜ್‌ ಕುಮಾರ್‌ ಹಾಗೂ ಪ್ರಭುದೇವ ಜೋಡಿ ಇದೇ ಮೊದಲ ಬಾರಿಗೆ ಒಟ್ಟಾಗಿ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಎಲ್ಲರ ನಿರೀಕ್ಷೆ ಹೆಚ್ಚಲು ಪ್ರಮುಖ ಕಾರಣವಾಗಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಇದ್ದು, ಬಹುನಿರೀಕ್ಷಿತ ಈ ಚಿತ್ರ ಮಾರ್ಚ್‌ 8ರಂದು ಬಿಡುಗಡೆಯಾಗಲಿದೆ.

#KaratakaDamanaka #Shivanna #Prabhudeva #RocklineVenktesh #YogarajBhat

Previous Post

2024ರ ‘ಲೋಕ’ಸಮರದಲ್ಲಿ ‘NDA’ ಗೆ ದಿಗ್ವಿಜಯ..! 3ನೇ ಬಾರಿಗೆ ‘ನಮೋ’ ಪಾರುಪತ್ಯ ಫಿಕ್ಸ್.. `MOTN` ಸಮೀಕ್ಷೆ ಭವಿಷ್ಯ

Next Post

ಫೆ.11ರಂದು ಸುತ್ತೂರಿಗೆ ಅಮಿತ್‌ ಶಾ ಭೇಟಿ: ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಕೇಂದ್ರ ಗೃಹ ಸಚಿವ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಕುಟುಂಬ ರಾಜಕಾರಣವನ್ನು ಕೊನೆಗೊಳಿಸುತ್ತೇವೆ : ಅಮಿತ್ ಶಾ

ಫೆ.11ರಂದು ಸುತ್ತೂರಿಗೆ ಅಮಿತ್‌ ಶಾ ಭೇಟಿ: ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಕೇಂದ್ರ ಗೃಹ ಸಚಿವ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada