• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೇಪಾಳದಲ್ಲಿ ಮತ್ತೆ ಪ್ರಬಲ ಭೂಕಂಪನ…..!

ಪ್ರತಿಧ್ವನಿ by ಪ್ರತಿಧ್ವನಿ
November 6, 2023
in Top Story, ದೇಶ
0
ನೇಪಾಳದಲ್ಲಿ ಮತ್ತೆ ಪ್ರಬಲ ಭೂಕಂಪನ…..!
Share on WhatsAppShare on FacebookShare on Telegram

ನವದೆಹಲಿ: ಕಳೆದ ಮೂರು ದಿನಗಳಿಂದ ಭೂಕಂಪನದಿಂದ 150ಕ್ಕೂ ಹೆಚ್ಚು ಜನರನ್ನು ಕಳೆದುಕೊಂಡಿರುವ ನೇಪಾಳದಲ್ಲಿ ಸೋಮವಾರ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದೆ. ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪನವಾಗಿದೆ. ಇದರಿಂದ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ತಿಳಿಸಿದೆ.

ADVERTISEMENT

ಉತ್ತರ ಪ್ರದೇಶದ ಅಯೋಧ್ಯೆಯ ಉತ್ತರಕ್ಕೆ 233 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ ಎಂದು ಅದು ಹೇಳಿದೆ.ದೆಹಲಿ ಮತ್ತು ಎನ್ ಸಿಆರ್ ನ ಹಲವೆಡೆ ಪೀಠೋಪಕರಣಗಳು ಅಲುಗಾಡಿದ ಬಗ್ಗೆ ವರದಿಯಾಗಿದ್ದು, ಭೂಕಂಪನ ಸ್ಥಳೀಯ ಜನರಲ್ಲಿ ಭೀತಿಯನ್ನುಂಟು ಮಾಡಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಜನರು ವಸತಿ ಕಟ್ಟಡಗಳಿಂದ ಹೊರಬರುವ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

Tags: EarthQuakeNepalaNewsPratidhvani
Previous Post

ತೆಲಂಗಾಣ ವಿಧಾನಸಭಾ ಚುನಾವಣೆ 2023 : BSY ಸ್ಟಾರ್‌ ಪ್ರಚಾರಕ : ಬಿಜೆಪಿ ಪಟ್ಟಿ ಬಿಡುಗಡೆ

Next Post

ಸನಾತನ ಧರ್ಮ ವಿವಾದ | ಉದಯನಿಧಿ ಸ್ಟಾಲಿನ್ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು : ಮದ್ರಾಸ್​ ಹೈಕೋರ್ಟ್

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
ಸನಾತನ ಧರ್ಮ ವಿವಾದ | ಉದಯನಿಧಿ ಸ್ಟಾಲಿನ್ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು : ಮದ್ರಾಸ್​ ಹೈಕೋರ್ಟ್

ಸನಾತನ ಧರ್ಮ ವಿವಾದ | ಉದಯನಿಧಿ ಸ್ಟಾಲಿನ್ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು : ಮದ್ರಾಸ್​ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!