• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಭವಾನಿ ರೇವಣ್ಣ ಕಾರು ಚಾಲಕನಿಗೆ ಮತ್ತೊಂದು ಸಮನ್ಸ್ ಜಾರಿ

ಪ್ರತಿಧ್ವನಿ by ಪ್ರತಿಧ್ವನಿ
May 22, 2024
in ಇತರೆ / Others, ಇದೀಗ, ಕರ್ನಾಟಕ
0
ಭವಾನಿ ರೇವಣ್ಣ ಕಾರು ಚಾಲಕನಿಗೆ ಮತ್ತೊಂದು ಸಮನ್ಸ್ ಜಾರಿ
Share on WhatsAppShare on FacebookShare on Telegram

ಬೆಂಗಳೂರು: ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಸುಳಿವು ಸಿಗುತ್ತಿಲ್ಲ. ಈ ಮಧ್ಯೆ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೆ ಎಸ್ ಐಟಿ ಸಮನ್ಸ್ ಜಾರಿ ಮಾಡಿದೆ.

ADVERTISEMENT

ಸಂತ್ರಸ್ತೆಯನ್ನು ಚಾಲಕ ಅಜಿತ್ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿ ಬಂದಿದೆ. ಹೀಗಾಗಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಎಸ್ ಐಟಿ ಈಗಾಗಲೇ 2 ಬಾರಿ ಸಮನ್ಸ್ ನೀಡಲಾಗಿದೆ. ಆದರೆ, ಅಜಿತ್ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಭವಾನಿ ಅವರಿಗೂ ಸಂಕಷ್ಟ ತಪ್ಪಿದ್ದಲ್ಲ ಎನ್ನಲಾಗುತ್ತಿದೆ.

ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ. ಭವಾನಿ ಕರೆದಿದ್ದಾರೆ ಎಂದು ಹೇಳಿಯೇ ಮಹಿಳೆಯನ್ನು ಕರೆಯಲಾಗಿದೆ ಎಂಬ ಆರೋಪವಿದ್ದು, ಇದಕ್ಕೆ ಪೂರಕ ಸಾಕ್ಷಿ ಇದ್ದರೆ, ಭವಾನಿ ಅವರಿಗೆ ಸಂಕಷ್ಟ ಶುರುವಾಗಲಿದೆ.

Tags: BangaloreBhavani RevannaPrajwal Revanna
Previous Post

ಸ್ವಾಮಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣ; ಮೌನ ಮುರಿದ ಕೇಜ್ರಿವಾಲ್

Next Post

ಗಂಡ – ಹೆಂಡತಿಯ ಜಗಳ; ಕೋಪದಲ್ಲಿ ಮಗು ಕೊಂದ ತಾಯಿ

Related Posts

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..
Top Story

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

by ಪ್ರತಿಧ್ವನಿ
February 6, 2026
0

ಬೆಂಗಳೂರು : ಜಿಂಬಾಬ್ವೆಯ ಪರಾರೆಯಲ್ಲಿ ನಡೆದ ಅಂಡರ್‌-19 ಕ್ರಿಕೆಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ತಂಡ ಇಂದು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಯುವ ಭಾರತ...

Read moreDetails

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

February 6, 2026
ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

February 6, 2026
“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

February 6, 2026
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
Next Post
ಮತ್ತಿನಲ್ಲಿ ಬಾರ್ ಸಿಬ್ಬಂದಿಯ ಕೊಲೆ ಮಾಡಿದ ಕುಡುಕ!

ಗಂಡ – ಹೆಂಡತಿಯ ಜಗಳ; ಕೋಪದಲ್ಲಿ ಮಗು ಕೊಂದ ತಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada