• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಯುಪಿ ಬಿಜೆಪಿಗೆ ಮತ್ತೊಂದು ಆಘಾತ ; ರಾಜೀನಾಮೆ ಘೋಷಿಸಿದ ಮಿತ್ರ ಪಕ್ಷದ ಶಾಸಕರು

ಪ್ರತಿಧ್ವನಿ by ಪ್ರತಿಧ್ವನಿ
January 14, 2022
in ಇದೀಗ
0
ಯುಪಿ ಬಿಜೆಪಿಗೆ ಮತ್ತೊಂದು ಆಘಾತ ; ರಾಜೀನಾಮೆ ಘೋಷಿಸಿದ ಮಿತ್ರ ಪಕ್ಷದ ಶಾಸಕರು
Share on WhatsAppShare on FacebookShare on Telegram

ಮುಂದಿನ ತಿಂಗಳು ಏಳು ಹಂತಗಳಲ್ಲಿ ಚುನಾವಣೆ ಎದುರಿಸಲಿರುವ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಆಘಾತದ ಮೇಲೆ ಆಘಾತ ಉಂಟಾಗುತ್ತಿದೆ ಈಗಾಗಲೇ ಮೂವರು ಸಚಿವರು ಹಾಗೂ 6 ಶಾಸಕರು ಬಿಜೆಪಿ   ಪಕ್ಷವನ್ನು ತೊರೆದು ಎಸ್‌ಪಿ ಹಾಗೂ ಆರ್‌ಎಲ್‌ಡಿಗೆ ಸೇರಿದ್ದಾರೆ. ಈ ಮಧ್ಯೆ ಬಿಜೆಪಿಯ ಮಿತ್ರ ಪಕ್ಷ ಅಪ್ನಾ ದಳದ ಇಬ್ಬರು ಶಾಸಕರು ರಾಜೀನಾಮೆಯನ್ನು ನೀಡಿ ಎಸ್‌ಪಿಗೆ ಸೇರುವುದಾಗಿ ಹೇಳಿದ್ದಾರೆ.

ADVERTISEMENT

ಅಪ್ನಾ ದಳದ ಚೌಧರಿ ಅಮರ್‌ ಸಿಂಗ್‌ ಹಾಗೂ ಆರ್‌.ಕೆ.ವರ್ಮಾ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಸ್‌ಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ರಾಜೀನಾಮೆ ನೀಡಿದ ನಂತರ ಮಾತನಾಡಿದ ಇಬ್ಬರು ಶಾಸಕರು ಯೋಗಿ ಆದಿತ್ಯನಾಥ್‌ ಹಾಗೂ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ ಮತ್ತು ಇದು ಹಿಂದುಳಿದವರ ವಿರೋಧಿ ಸರ್ಕಾರ ಎಂದು ಇಲ್ಲಿಯವರೆಗೂ ರಾಜೀನಾಮೆ ನೀಡರುವ ಅಷ್ಟು ಸಚಿವರು ಹಾಗೂ ಶಾಸಕರು ಆರೋಪಿಸಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಮಿತ್ರ ಪಕ್ಷಯುಪಿ ಬಿಜೆಪಿರಾಜೀನಾಮೆಶಾಸಕರು
Previous Post

ಡೊಮಹಾನಿ ರೈಲು ದುರಂತ ; 9 ಸಾವು,  40 ಮಂದಿಗೆ ಗಾಯ

Next Post

2022-23ನೇ ಸಾಲಿನ ಸಂಸತ್ ಅಧಿವೇಶನಕ್ಕೆ ದಿನಾಂಕ ನಿಗದಿ; ಜನವರಿ 31ರಿಂದ ಅಧಿವೇಶನ ಆರಂಭ!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
2022-23ನೇ ಸಾಲಿನ ಸಂಸತ್ ಅಧಿವೇಶನಕ್ಕೆ ದಿನಾಂಕ ನಿಗದಿ; ಜನವರಿ 31ರಿಂದ ಅಧಿವೇಶನ ಆರಂಭ!

2022-23ನೇ ಸಾಲಿನ ಸಂಸತ್ ಅಧಿವೇಶನಕ್ಕೆ ದಿನಾಂಕ ನಿಗದಿ; ಜನವರಿ 31ರಿಂದ ಅಧಿವೇಶನ ಆರಂಭ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!