• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹೀಟ್ ಸ್ಕ್ರೋಕ್ ಗೆ ದೇಶದಲ್ಲಿ ಮತ್ತೊಂದು ಬಲಿ

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ದೇಶ
0
ಹೀಟ್ ಸ್ಕ್ರೋಕ್ ಗೆ ದೇಶದಲ್ಲಿ ಮತ್ತೊಂದು ಬಲಿ
Share on WhatsAppShare on FacebookShare on Telegram

ನವದೆಹಲಿ: ದೆಹಲಿಯಲ್ಲಿ ಶಾಖದ ಅಲೆ ಜೋರಾಗಿದೆ. ನಗರದ ಹೊರವಲಯದಲ್ಲಿನ ಮುಂಗೇಶ್‌ ಪುರ ಹವಾಮಾನ ಕೇಂದ್ರವು 52.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಿಸಿದೆ. ದೆಹಲಿ ನಗರದಾದ್ಯಂತ ಸರಾಸರಿ 45-50% ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ADVERTISEMENT

ದೇಶದಲ್ಲಿ ಮಳೆಗಾಲ ಆರಂಭವಾದರೂ ಬಿಸಿಲಿನ ತಾಪಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಹಲವು ರಾಜ್ಯಗಳಲ್ಲಿನ ಜನರು ಬಿಸಿಲಿಗೆ ಇನ್ನೂ ಬಸವಳಿದಿದ್ದಾರೆ. ಬಿಹಾರ ಮೂಲದ (Bihar Man) ವ್ಯಕ್ತಿಯೊಬ್ಬರು ಹೀಟ್‌ ಸ್ಟ್ರೋಕ್‌ ನಿಂದ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

ಈ ವ್ಯಕ್ತಿ ಕೂಲರ್ ಅಥವಾ ಫ್ಯಾನ್ ಇಲ್ಲದ ಕೋಣೆಯಲ್ಲಿ ಇರುತ್ತಿದ್ದರು. ಹೀಗಾಗಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ದೇಹದ ಉಷ್ಣಾಂಶವು 107 ಡಿಗ್ರಿ ಸೆಲ್ಸಿಯಸ್ ನಷ್ಟಿತ್ತು. ಸಾಮಾನ್ಯಕ್ಕಿಂತ ಸುಮಾರು 10 ಡಿಗ್ರಿ ಹೆಚ್ಚಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಅಲ್ಲಿಯ ಜನ ತೀವ್ರ ತರವಾದ ತೊಂದರೆ ಅನುಭವಿಸುವಂತಾಗಿದೆ.

Tags: BiharDeathDelhiHeat Stroke
Previous Post

4 ವರ್ಷ BJP ಅವರು ಏನು ಮಾಡಿಲ್ಲ-ಎಂಬಿ ಪಾಟೀಲ್..!

Next Post

ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ನೆತ್ತರು

Related Posts

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌
Top Story

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

by ಪ್ರತಿಧ್ವನಿ
February 5, 2026
0

ಬೆಂಗಳೂರು: ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವುದು ಟೆಕ್ ಜಗತ್ತಿನ ಬಹುತೇಕ ಸಂಸ್ಥೆಗಳಿಗೆ ಸಾಮಾನ್ಯವಾದ ವಿಚಾರವಾಗಿದೆ. ಇತ್ತೀಚಿಗೆ ಅಮೆಜಾನ್(Amazon) ಸಂಸ್ಥೆ ಸಾವಿರಾರು ಉದ್ಯೋಗಿಗಳನ್ನು ಲೇ-ಆಫ್(layoffs) ಮಾಡಿದ ಬೆನ್ನಲ್ಲೇ ಇದೀಗ...

Read more
Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

February 5, 2026
Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

February 5, 2026
ದಿಕ್ಕುಗಾಣದ ಜನತೆಯೂ ದಾರಿ ತೋರದ ಪ್ರಹಸನವೂ

ದಿಕ್ಕುಗಾಣದ ಜನತೆಯೂ ದಾರಿ ತೋರದ ಪ್ರಹಸನವೂ

February 5, 2026
ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

February 4, 2026
Next Post
ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ನೆತ್ತರು

ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ನೆತ್ತರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!