• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ

Any Mind by Any Mind
May 17, 2022
in ಕರ್ನಾಟಕ
0
ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ
Share on WhatsAppShare on FacebookShare on Telegram

ಮತಾಂತರ ನಿಷೇಧ ಕಾಯ್ದೆ ಯಾವುದೇ ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವ/ ಮೊಟಕುಗೊಳಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ADVERTISEMENT

ಸೋಮವಾರ ಕ್ರಿಶ್ಚಿಯನ್ ಧರ್ಮದ ನಿಯೋಗವು ರಾಜ್ಯಪಾಲರನ್ನು ಬೇಟಿ ಮಾಡಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡದಂತೆ ಮನವಿ ಮಾಡಿತ್ತು.

ಬರುವ ವಿಧಾನಸಭೆ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೆ ತರಲು ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಕಾನೂನಿನಲ್ಲಿ ಸಾಂವಿಧಾನಿಕ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಅಂಶಗಳಿಲ್ಲ. ಒಂದು ಧರ್ಮವನ್ನ ಗುರಿಯಾಗಿಸಿಕೊಂಡು ಕಾಯ್ದೆಯನ್ನು ರೂಪಿಸಿಲ್ಲ. ಇದು ಪ್ರಚೋದನೆ ಹಾಗು ಮತಾಂತರವನ್ನು ನಿಷೇಧಿಸಲು ಪ್ರಯತ್ನಿಸುತ್ತದೆ ಎಂದು ಹೇಳಿದ್ದಾರೆ.

ಈ ಮಸೂದೆಯನ್ನು ಸುವರ್ಣ ವಿಧಾನಸೌಧದಲ್ಲಿ(ಡಿಸೆಂಬರ್2021) ನಡೆದ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ವಿಧಾನಪರಿಷತ್ತಿನಲ್ಲಿ ವಿಧೇಯಕದ ಮೂಲಕ ಮಂಡಿಸಲಾಗಿದ್ದು ಮುಂದಿನ ಅಧಿವೇಶನದಲ್ಲಿ ಅಂಗೀಕರಿಸಲಾಗುವುದು. ರಾಜ್ಯಪಾಲರ ಅನುಮೋದನೆಗಾಗಿ ಕಾಯುತ್ತಿರುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

ಮಸೂದೆಯ ಬಗ್ಗೆ ಸದನದಲ್ಲಿ ಸುಧೀರ್ಘವಾಗಿ ಚರ್ಚಿಸಲಾಗಿದೆ. ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರವಾಗುವುದರಿಂದ ಕುಟುಂಬಗಳು ಹೇಗೆ ಹಾಳಾಗುತ್ತವೆ ಎಂಬುದರ ಬಗ್ಗೆ ಎತ್ತಿ ತೋರಿಸಿದ್ದರು. ಸುಗ್ರೀವಾಜ್ಞೆಗೆ ಅನುಮೋದನೆ ದೊರೆತ ನಂತರ ಕಾನೂನನ್ನು ಶಾಂತಿ ಸುವ್ಯವಸ್ಥೆ ಕದಡದಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಮುಂದುವರೆದು, ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರವೇ ಮತಾಂತರ ನಿಷೇಧ ಕಾನೂನನ್ನು ರೂಪಿಸಿತ್ತು ನಾವು ಅದನ್ನು ಮತ್ತಷ್ಟು ಪರಿಣಾಮಕಾರಿ ಮಾಡಿದ್ದೇವೆ. ನಾವು ಮಸೂದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ.

ಒಂದು ವೇಳೆ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೆ ದೇಶದ 9ನೇ ರಾಜ್ಯವಾಗಲಿದೆ.

ಬಲವಂತದ ಮತಾಂತರಕ್ಕೆ 3-5 ವರ್ಷಗಳ ಜೈಲು ಶಿಕ್ಷೆ ಹಾಗು 25 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗುತ್ತದೆ.

ಅಪ್ರಾಪ್ತ, ಎಸ್ಸಿ/ಎಸ್ಟಿ ಗೆ ಸೇರಿದವರನ್ನು ಮತಾಂತರಿಸಿದರೆ 50 ಸಾವಿರ ರೂಪಾಯಿ, ಸಾಮೂಹಿಕ ಮತಾಂತರ ಮಾಡಿದ್ದಲ್ಲಿ 1 ಲಕ್ಷ ರೂಪಾಯಿ ದಂಡದೊಂದಿಗೆ 3-10 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು.

ಒಂದು ವೇಳೆ ಮತಾಂತರವಾಗಲು ಬಯಸುವವರು ಆ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕನಿಷ್ಠ 60 ದಿನಗಳ ಮುಂಚೆ ಅಥವಾ ಮತಾಂತರವಾದ 30 ದಿನದ ಒಳಗೆ ತಿಳಿಸಬೇಕು.

Tags: Anti conversion ordinance wont curtail religious rightsBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೇಲ್ಜಾತಿ ಯುವತಿಗೆ ಸಂದೇಶ ಕಳುಹಿಸಿದ ಆರೋಪ : ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Next Post

ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್

ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!