• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ವಿರೋಧಿ ಪ್ರತಿಭಟನೆ:40ಕ್ಕೂ ಹೆಚ್ಚು ಮಂದಿ ಸಾವು!

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others
0
Share on WhatsAppShare on FacebookShare on Telegram

ಢಾಕಾ :ಬಾಂಗ್ಲಾದೇಶದಲ್ಲಿ ನಾಗರಿಕ ಸೇವೆಗಳಿಗೆ ನೇಮಕಾತಿ ವಿಚಾರದಲ್ಲಿ ಸರ್ಕಾರ ಮೀಸಲಾತಿ ನಿರ್ಣಯವನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಗಲಭೆಯಲ್ಲಿ ಇದುವರೆಗೂ 40 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆ.ಪೊಲೀಸರು ಪ್ರತಿಭಟನಾಕಾರ ಮೇಲೆ ರಬ್ಬರ್‌ ಬುಲೆಟ್‌ ನಿಂದ ದಾಳಿ ನಡೆಸಿದ್ದರು. ಇದರಿಂದ ಉದ್ರಿಕ್ತರಾದ ಗುಂಪು ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿ ಪೊಲೀಸ್‌ ಠಾಣೆ ಮತ್ತು ಕಚೇರಿಗಳಿಗೆ ಬೆಂಕಿಯಿಕ್ಕಿದೆ. ಗಲಭೆಯಲ್ಲಿ ಹಲವು ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ.

ADVERTISEMENT

Sheikh Haseena is rigging elections over the years. She had all the opposition in prison. The main opposition leader has not been allowed to travel abroad for treatment. Only the rich & elite #Bangladeshi support her. She has given total power to Police.
pic.twitter.com/P7BDRWo1KA

— Sam (@SamKhan999) July 18, 2024

ಗಲಭೆಯ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಟಿವಿ ಚಾನಲ್‌ಗಳ ಮೂಲಕ ಹರಡುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಕರೆಗಳು ಹಾಗೂ ಇಂಟರ್ನೆಟ್‌ ಸಂಪರ್ಕ ಸ್ಥಗಿತಗೊಂಡಿದೆ. ಜೊತೆಗೆ ಬಾಂಗ್ಲಾದೇಶದ ಹಲವು ವೆಬ್‌ಸೈಟ್‌ಗಳನ್ನೂ ಸಹ ನಿರ್ಬಂಧಪಡಿಸಲಾಗಿದ್ದು, ಅವುಗಳ ಸೋಷಿಯಲ್‌ ಮೀಡಿಯಾ ಖಾತೆಗಳನ್ನೂ ಸಹ ರದ್ದುಪಡಿಸಲಾಗಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#police departmentBangladesh
Previous Post

ಹಗರಣದ ದುಡ್ಡು 10 ರೂಪಾಯಿ ಕೂಡ ನಾವು ತಿಂದಿಲ್ಲ ! ಬಿಜೆಪಿ ಆರೋಪಕ್ಕೆ ಡಿಕೆಶಿ ಆಕ್ರೋಶ ! 

Next Post

ಅಸ್ಸಾಂ ನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ಮತ್ತು ನೋಂದಣಿ ರದ್ದುಗೊಳಿಸಿದ ಸರ್ಕಾರ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಅಸ್ಸಾಂ ನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ಮತ್ತು ನೋಂದಣಿ ರದ್ದುಗೊಳಿಸಿದ ಸರ್ಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada