• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉಡುಪಿ | ವಿಡಿಯೊ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪ್ರತಿಧ್ವನಿ by ಪ್ರತಿಧ್ವನಿ
July 28, 2023
in ಕರ್ನಾಟಕ
0
ಉಡುಪಿ
Share on WhatsAppShare on FacebookShare on Telegram

ಉಡುಪಿ ಜಿಲ್ಲೆಯ ನೇತ್ರಾ ಜ್ಯೋತಿ ಅರೆ ವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಿಸಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ಜಿಲ್ಲೆಯ ನ್ಯಾಯಾಲಯ ಶುಕ್ರವಾರ (ಜು.28) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ADVERTISEMENT

ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೊ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ಎಂಬ ವಿದ್ಯಾರ್ಥಿಗಳ ವಿರುದ್ಧ ಉಡುಪಿಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಡುಪಿ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಚಿವ ಪ್ರಿಯಾಂಕ್‌ ಖರ್ಗೆ ಭೇಟಿಯಾದ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌

ಆರೋಪಿಗಳಾದ ವಿದ್ಯಾರ್ಥಿನಿಯರು ತನಿಖಾಧಿಕಾರಿಗಳ ತನಿಖೆಗೆ ಸಹಕರಿಸಬೇಕು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಬಾರದು ಎಂಬ ಷರತ್ತುಗಳ ಜತೆ ತಲಾ 20,000 ರೂ. ಬಾಂಡ್ ವಿಧಿಸಿ ಉಡುಪಿ ನ್ಯಾಯಾಲಯ ಜಾಮೀನು ನೀಡಿದೆ.

Tags: Anticipatory BailNetra Jyoti Para Medical CollegeUdupiVedioVedio record in toiletಉಡುಪಿನಿರೀಕ್ಷಣಾ ಜಾಮೀನು
Previous Post

ಕೌಸಲ್ಯ ಸುಪ್ರಜಾ ರಾಮ ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ ಲವ್ ಮಾಕ್ಟೇಲ್ ಜೋಡಿ!

Next Post

ದೆಹಲಿ | ಮದುವೆಗೆ ನಿರಾಕರಣೆ ; ರಾಡ್‌ನಿಂದ ಹಲ್ಲೆ ನಡೆಸಿ ವಿದ್ಯಾರ್ಥಿನಿ ಭೀಕರ ಹತ್ಯೆ

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ದೆಹಲಿ

ದೆಹಲಿ | ಮದುವೆಗೆ ನಿರಾಕರಣೆ ; ರಾಡ್‌ನಿಂದ ಹಲ್ಲೆ ನಡೆಸಿ ವಿದ್ಯಾರ್ಥಿನಿ ಭೀಕರ ಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada