• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನವಮಾಧ್ಯಮ ನಿಯಂತ್ರಣಕ್ಕೆ ಹೊಸ ಕಾನೂನು : ಅನುರಾಗ್‌ ಠಾಕೂರ್‌

Any Mind by Any Mind
November 24, 2022
in ದೇಶ, ರಾಜಕೀಯ
0
ನವಮಾಧ್ಯಮ ನಿಯಂತ್ರಣಕ್ಕೆ ಹೊಸ ಕಾನೂನು : ಅನುರಾಗ್‌ ಠಾಕೂರ್‌
Share on WhatsAppShare on FacebookShare on Telegram

ದೇಶದಲ್ಲಿನ ಡಿಜಿಟಲ್‌ ಮಾಧ್ಯಮಗಳಲ್ಲಿನ ನೋಂದಣಿ ಹಾಘು ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರ ಜಾರಿಗೆ ತರಲಿದೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ.

ADVERTISEMENT

ಡಿಜಿಟಲ್‌ ಮಾಧ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡಲು ಚಿಂತನೆ ನಡೆಸಲಾಗುತ್ತಿದೆ ಮತ್ತು ಕೋವಿಡ್‌ ಸಮಯದಲ್ಲಿ ಮೃತಪಟ್ಟ ಎಲ್ಲಾ ಪತ್ರಕರ್ತರಿಗೆ ಪರಿಹಾರ ನೀಡುವ ಬಗ್ಗೆ ಯೋಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಡಿಜಿಟಲ್‌ ಮಾಧ್ಯಮಕ್ಕೆ ಉತ್ತಮ ಭವಿಷ್ಯವಿದೆ ಮತ್ತು ಅನೇಕ ಸವಾಲುಗಳು ಸಹ ಇವೆ ಇವೆಲ್ಲವನ್ನೂ ಸರಿದೂಗಿಸಲು ಕಾನೂನಿನ ಅವಶ್ಯಕತೆಯಿದೆ ಎಂದು ಮಾತನಾಡುವ ವೇಳೆ ಉಲ್ಲೇಖಿಸಿದ್ದಾರೆ.

ಮುಂದಿನ ದಿನಗಳಲ್ಲಿ ಪತ್ರಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸುಲಭ ಮಾಡಲಾಗುವುದು ಮತ್ತು ಪ್ರೆಸ್‌ ರಿಜೆಸ್ಟೇಶನ್‌ ಕಾಯ್ದೆ 1867ರ ಬದಲು ಪರ್ಯಾಯವಾಗಿ ಹೊಸ ಕಾನೂನನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತಮಿಳುನಾಡಿನಲ್ಲಿ ಬೇರೂರಲು ಸಾಂಸ್ಕೃತಿಕ ರಾಜಕಾರಣದ ಮೊರೆ ಹೋದ ಬಿಜೆಪಿ !

Next Post

ದಲಿತರಿಗೆ ಕನಿಷ್ಠ ಬೆಲೆಯನ್ನೂ ಬಿಜೆಪಿ ನೀಡುವುದಿಲ್ಲ : ಕಾಂಗ್ರೆಸ್‌

Related Posts

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..
Top Story

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

by ಪ್ರತಿಧ್ವನಿ
April 17, 2026
0

ಬೆಂಗಳೂರು :  ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಕಾಂಗ್ರೆಸ್​ಗೂ ಮುನ್ನವೇ ರಾತ್ರೋರಾತ್ರಿ ಬಿಜೆಪಿಯಿಂದ ದೂರು; ಏನಿದರ ಒಳ ಮರ್ಮ ?

ದಲಿತರಿಗೆ ಕನಿಷ್ಠ ಬೆಲೆಯನ್ನೂ ಬಿಜೆಪಿ ನೀಡುವುದಿಲ್ಲ : ಕಾಂಗ್ರೆಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!