• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ.ಬಂಗಾಳಕ್ಕೆ ಸಿಗುತ್ತಿಲ್ಲ ಕೇಂದ್ರದ ಅನುದಾನ- ಶೀಘ್ರವೇ ಪ್ರಧಾನಿ ಮೋದಿ ಭೇಟಿಯಾಗಲಿರುವ ದೀದಿ..!

Any Mind by Any Mind
December 9, 2023
in ದೇಶ
0
ಪ.ಬಂಗಾಳಕ್ಕೆ ಸಿಗುತ್ತಿಲ್ಲ ಕೇಂದ್ರದ ಅನುದಾನ- ಶೀಘ್ರವೇ ಪ್ರಧಾನಿ ಮೋದಿ ಭೇಟಿಯಾಗಲಿರುವ ದೀದಿ..!
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಬಾಕಿ ಅನುದಾನಗಳ ಬಿಡುಗಡೆ ಕುರಿತಾಗಿ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಶೀಘ್ರವೇ ಭೇಟಿಯಾಗುತ್ತೇನೆ ಅಂತ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ADVERTISEMENT

ಕೇಂದ್ರ ಸರ್ಕಾರವು ರಾಜ್ಯದಿಂದ ಜಿಎಸ್ಟಿ ಸಂಗ್ರಹಿಸಿದೆ ಆದರೂ ಸಕಾಲಕ್ಕೆ ಅನುದಾನಗಳನ್ನು ಮಾತ್ರ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಡಿಸೆಂಬರ್ 18 ರಿಂದ 20 ನೇ ತಾರೀಖಿನವರೆಗೆ ಮಧ್ಯದಲ್ಲಿ ಯಾವುದಾದರೂ ಒಂದು ದಿನ ತಮ್ಮ ಭೇಟಿಗೆ ಅವಕಾಶ ನೀಡುವಂತೆ ಪ್ರಧಾನಿಗೆ ಕೋರಿದ್ದೇನೆ. ಪಕ್ಷದ ಕೆಲ ಸಂಸದರೊಂದಿಗೆ ತೆರಳಿ ಅವರೊಂದಿಗೆ ಬಾಕಿ ಉಳಿಸಿಕೊಂಡಿರುವ  ಅನುದಾನದ ಬಗ್ಗೆ ಚರ್ಚಿಸುವೆ ಅಂತ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ರು.

Tags: BJPCongress PartyCovid 19Mahua MoitraMamta BanerjeeTMCWest Bengal CMಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಹಿಳೆಯ ಕಣ್ಣಿನಿಂದ 60 ಜೀವಂತ ಹುಳುಗಳನ್ನು ಹೊರತೆಗೆದ ವೈದ್ಯರು..!

Next Post

ಪಕ್ಷ ವಿರೋಧಿ ಚಟುವಟಿಕೆ- JDSನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಪಕ್ಷ ವಿರೋಧಿ ಚಟುವಟಿಕೆ- JDSನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ- JDSನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!