• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಮಾನತೆ ನೀಡದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರಿಯಾಂಕ್‌ ಖರ್ಗೆ

ಪ್ರಿಯಾಂಕ್‌ ಖರ್ಗೆ

Share on WhatsAppShare on FacebookShare on Telegram

ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಟೆಕ್‌ ಶೃಂಗಸಭೆಯಲ್ಲಿ ಸೋಮವಾರ (ಸೆಪ್ಟೆಂಬರ್‌ 4) ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಚಿವ ಉದಯನಿದಿ ಸ್ಟಾಲಿನ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮ ಕಾಯಿಲೆಯಷ್ಟೇ ಕೆಟ್ಟದು ಎಂದರು.

#WATCH | Bengaluru, Karnataka: On  Tamil Nadu Minister Udhayanidhi Stalin's 'Sanatana Dharma should be eradicated' remark, Karnataka Minister Priyank Kharge says, "Any religion that does not promote equality or does not ensure you have the dignity of being human is not religion,… pic.twitter.com/lQcpB5s6aY

— ANI (@ANI) September 4, 2023

ಈ ಮೂಲಕ ಉದಯ್ ಸ್ಟಾಲಿನ್ ಅವರ ಹೇಳಿಕೆಯನ್ನು ಪ್ರಿಯಾಂಕ್‌ ಖರ್ಗೆ ಪರೋಕ್ಷವಾಗಿ ಸಮರ್ಥಿಸಿಕೊಂಡರು.

ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಉದಯನಿಧಿ ವಿರುದ್ಧ ತಿರುಗಿ ಬಿದಿದ್ದರೆ, ಕೆಲ ವಿರೋಧ ಪಕ್ಷಗಳ ನಾಯಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ಮೌನ ವಹಿಸಿದ್ದಾರೆ.

ಇದೇ ವೇಳೆ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್‌ ಖರ್ಗೆ, INDIA ಮೈತ್ರಿಕೂಟದಿಂದ ಗಮನ ಬೇರೆಡೆ ಸೆಳೆಯುವ ತಂತ್ರವಾಗಿದೆ. ಬಿಜೆಪಿಯವರು ಭಯಗೊಂಡಿದ್ದಾರೆ. ಕೋವಿಡ್ ಸಾಂಕ್ರಾಮಿಕ, ಮಣಿಪುರ ಅಥವಾ ಚೈನಾ ಒಳನುಸುಳಿದಾಗ ವಿಶೇಷ ಸಂಸತ್ ಅಧಿವೇಶನವನ್ನು ಅವರು ಕರೆಯಲಿಲ್ಲ. ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಐದು ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಲೋಕಸಭಾ ಸಂಶೋಧನಾ ವಿಭಾಗವು ಸೂಚಿಸಿದ ಸಾಧಕ-ಬಾಧಕಗಳನ್ನು ನೋಡುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರದ ಬಳಿ ಮನವಿ ಮಾಡುವುದಾಗಿ ತಿಳಿಸಿದರು.

Tags: equalityPriyank KhargeReligionSanatana DhramaUdayanidhi Stalinಉದಯನಿಧಿ ಸ್ಟಾಲಿನ್‌ಧರ್ಮಪ್ರಿಯಾಂಕ್‌ ಖರ್ಗೆಸನಾತನ ಧರ್ಮ
Previous Post

ಒಂದು ವರ್ಗವನ್ನು ನೋಯಿಸುವ ಯಾವುದೇ ಕಾರ್ಯ ಮಾಡಬಾರದು: ಮಮತಾ ಬ್ಯಾನರ್ಜಿ

Next Post

ಮುಂಬೈ | ಏರ್‌ ಇಂಡಿಯಾ ಗಗನಸಖಿಯ ಕತ್ತು ಸೀಳಿ ಹತ್ಯೆ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಮುಂಬೈ

ಮುಂಬೈ | ಏರ್‌ ಇಂಡಿಯಾ ಗಗನಸಖಿಯ ಕತ್ತು ಸೀಳಿ ಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada