• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚುನಾವಣೆ ಹೊಸ್ತಿಲಲ್ಲೇ ಎಸ್‌ಪಿಗೆ ಆಘಾತ? ಬಿಜೆಪಿ ಸೇರಿದ ಅಪರ್ಣಾ ಯಾದವ್‌

ಪ್ರತಿಧ್ವನಿ by ಪ್ರತಿಧ್ವನಿ
January 19, 2022
in ಇದೀಗ
0
ಚುನಾವಣೆ ಹೊಸ್ತಿಲಲ್ಲೇ ಎಸ್‌ಪಿಗೆ ಆಘಾತ? ಬಿಜೆಪಿ ಸೇರಿದ ಅಪರ್ಣಾ ಯಾದವ್‌
Share on WhatsAppShare on FacebookShare on Telegram

ರಾಷ್ಟ್ರ ರಾಜಕೀಯದಲ್ಲಿ ನಡೆದ ಮಹತ್ತರ ಬೆಳವಣಿಗೆಯೊಂದರಲ್ಲಿ ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್‌ ಯಾದವ್‌ರವರ ಕಿರಿಯ ಸೊಸೆ ಅಪರ್ಣಾ ಯಾದವ್‌ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ADVERTISEMENT

ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾದ ಅವರು ಬರುವ ಉತ್ತರಪ್ರದೇಶ ಚುನಾವಣೆಯಲ್ಲಿ ಲಕ್ನೋದಿಂದ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ. ಈ ಕುರಿತು ಮಾತನಾಡಿರುವ ಅಪರ್ಣಾ ನಾನು ಪ್ರಧಾನಿ ನರೇಂದ್ರ ಮೋದಿಯವರಿಂದ ಸ್ಪೂರ್ತಿ ಪಡೆದು ಮತ್ತು ಅದರ ಯೋಜನೆಗಳಿಂದ ಪ್ರಭಾವಿತಳಾಗಿ ಬಿಜೆಪಿ ಸೇರುತ್ತಿದ್ದೇನೆ  ಎಂದು ಪಕ್ಷ ಸೇರ್ಪಡೆ ನಂತರ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಯುಪಿ ಉಪಮುಖ್ಯಮಂತ್ರಿ ಕೇಶವ್‌ಪ್ರಸಾದ್‌ ಮೌರ್ಯ ಅಖಿಲೇಶ್‌ ಯಾದವ್‌ ಕುಟುಂಬ ರಾಜಕೀಯದಲ್ಲಿ ಮತ್ತೊಮ್ಮೆ ವಿಫಲವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದ್ದೆ ಎಂದಿದ್ದಾರೆ.

Tags: BJPCongress PartyCovid 19ElectionsUttar Pradeshಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ನೀಡುವ ವೈದ್ಯರ ವಿರುದ್ದ ಕ್ರಮ : ಸಚಿವ ಸುಧಾಕರ್ ಎಚ್ಚರಿಕೆ

Next Post

ಪಂಚರಾಜ್ಯ ಚುನಾವಣೆ; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಎಪಿ

Related Posts

SIR issue
Top Story

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

by ಪ್ರತಿಧ್ವನಿ
July 4, 2026
0

ಬೆಂಗಳೂರು : ಎಸ್‌ಐಆರ್ (SIR) ಪ್ರಕ್ರಿಯೆಗೆ ತೆರಳುತ್ತಿದ್ದ ಸಮಯದಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಅಪಘಾತಕ್ಕೀಡಾದ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ...

Read moreDetails
BREAKING NEWS : ಎರಡು BMTC ಬಸ್‌ಗಳ ನಡುವೆ ಭೀಕರ ಅಪಘಾತ : ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

BREAKING NEWS : ಎರಡು BMTC ಬಸ್‌ಗಳ ನಡುವೆ ಭೀಕರ ಅಪಘಾತ : ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

July 4, 2026
NA Divakar Article On Free Footh Path

ದುಷ್ಟ ಪ್ರವೃತ್ತಿಯಲ್ಲೇ ಹುಟ್ಟಿರುವ ಕ್ರೂರ ವಿಧಾನಗಳು : ಎತ್ತಂಗಡಿ, ಬುಲ್ಡೋಜರ್‌ ಎಂಬ ಆಡಳಿತ ಕ್ರಮಗಳು..

July 4, 2026
Indira Kit on R Ashok

“ಘೋಷಣೆ ಬೆಟ್ಟದಷ್ಟು, ಸಾಧನೆ ಶೂನ್ಯ! ಭರವಸೆ ಕಾಂಗ್ರೆಸ್‌ನದು, ಮೋಸ ಮಾತ್ರ ಬಡವರ ಪಾಲು!”

July 3, 2026
Ram Mandir Theft Part 2

ರಾಮಭಕ್ತರ ಹಣ ಎಲ್ಲಿ ಹೋಯಿತು? ತಳಸಮುದಾಯಗಳಿಗೆ ಉತ್ತರ ಯಾರು?

July 3, 2026
Next Post
ಪಂಚರಾಜ್ಯ ಚುನಾವಣೆ; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಎಪಿ

ಪಂಚರಾಜ್ಯ ಚುನಾವಣೆ; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಎಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada