• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯ್ ಟಾಟಾ ಬೆದರಿಕೆ ಪ್ರಕರಣ – ಕುಮಾರಸ್ವಾಮಿ ವಿರುದ್ಧದ FIR ರದ್ದುಕೋರಿ ಕೋರ್ಟ್ ಗೆ ಅರ್ಜಿ ! 

Chetan by Chetan
October 15, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಿಜಯ್ ಟಾಟಾ ಬೆದರಿಕೆ ಪ್ರಕರಣ – ಕುಮಾರಸ್ವಾಮಿ ವಿರುದ್ಧದ FIR ರದ್ದುಕೋರಿ ಕೋರ್ಟ್ ಗೆ ಅರ್ಜಿ ! 
Share on WhatsAppShare on FacebookShare on Telegram

ಉದ್ಯಮಿ ವಿಜಯ್ ಟಾಟಾ (Vijay Tata) ಬೆದರಿಕೆ ಹಾಕಿದ ಆರೋಪದ ಕೇಸ್ ಗೆ ಸಂಬಂಧಪಟ್ಟಂತೆ ಎಂಎಲ್ಎಸಿ ರಮೇಶ್ ಗೌಡ (MLC Ramesh gowda) ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ತಮ್ಮ ವಿರುದ್ದ ದಾಖಲಾಗಿರುವ FIR  ರದ್ದು  ಮಾಡಬೇಕೆಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ADVERTISEMENT

ಈ ಪ್ರಕರಣದಲ್ಲಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಆಫೀಸ್ ಆಕ್ಷೇಪಣೆಗಳ ಸರಿ ಪಡಿಸಲು ಕೋರ್ಟ್ ಸೂಚನೆ ನೀಡಿದೆ. ನ್ಯಾ.ಹೇಮಂತ್ ಚಂದನಗೌಡರ್ ರ ಏಕಸದಸ್ಯ ಪೀಠ ಸೂಚನೆ ನೀಡಿದೆ.ಈ ಆಫೀಸ್ ಅಬ್ಜೆಕ್ಷನ್ಸ್ ಕ್ಲೀಯರ್ ಬಳಿಕ ಅ.21ಕ್ಕೆ ಅರ್ಜಿಯ ವಿಚಾರಣೆ ನಡೆಯಲಿದೆ.ಇದೊಂದು ಆಧಾರರಹಿತ ಕೇಸ್ ದಾಖಲಿಸಿಕೊಳ್ಳಲಾಗಿದೆ. ವಿನಾಕಾರಣ ಪ್ರಕರಣದಲ್ಲಿ ಕೇಂದ್ರ ಸಚಿವರ ಹೆಸರನ್ನೂ ಸೇರಿಸಲಾಗಿದೆ.

ಈ ದೂರು ದಾಖಲಿಸಿರುವ ವ್ಯಕ್ತಿಯ ವಿರುದ್ದವೇ ಕೇಸ್ ಗಳಿವೆ,ರಾಜಕೀಯ ಷಡ್ಯಂತ್ರದಿಂದ ಕೇಸ್ ದಾಖಲು ಮಾಡಲಾಗಿದೆ ಎಂದು ಅನೇಕ ಅಂಶಗಳ ಉಲ್ಲೇಖಿಸಿ ರಮೇಶ್ ಗೌಡ ಅರ್ಜಿ ಸಲ್ಲಿಸಿದ್ದಾರೆ.

Tags: ಉದ್ಯಮಿ ವಿಜಯ್ ಟಾಟಾಕುಮಾರಸ್ವಾಮಿ ವಿರುದ್ಧ FIRಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಬ್ಲಾಕ್ ಮೇಲ್ ಪ್ರಕರಣ
Previous Post

ಹುಬ್ಬಳ್ಳಿ ಕೇಸ್​ ವಾಪಸ್​​ ಬಗ್ಗೆ ಸಚಿವರ ಸಮರ್ಥನೆ.. ಬಿಜೆಪಿಗೆ ಗುನ್ನಾ..

Next Post

ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು KSRTC & ನಗರ ಸಾರಿಗೆ ಬಸ್‌ ಸಂಚಾರ ಮಾರ್ಗ ಬದಲಾವಣೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು KSRTC & ನಗರ ಸಾರಿಗೆ ಬಸ್‌ ಸಂಚಾರ ಮಾರ್ಗ ಬದಲಾವಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!