• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಮಾನದಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಿತೀಶ್ ಕುಮಾರ್ & ತೇಜಸ್ವಿ ಯಾದವ್ ! ಅಸಲಿ ಆಟ ಶುರುವಾಯ್ತಾ ?!

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in Top Story, ಇದೀಗ, ದೇಶ, ರಾಜಕೀಯ
0
ವಿಮಾನದಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಿತೀಶ್ ಕುಮಾರ್ & ತೇಜಸ್ವಿ ಯಾದವ್ ! ಅಸಲಿ ಆಟ ಶುರುವಾಯ್ತಾ ?!
Share on WhatsAppShare on FacebookShare on Telegram

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಸರ್ಕಾರ ರನೆಯ ಕಸರತ್ತು ಜೋರಾಗಿರುವಾಗ್ಲೆ ಸಾಕಷ್ಟು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ (Bjp) ಅಗತ್ಯ ಬಹುಮತ ಪಡೆಯಲು ಸಾಧ್ಯವಾಗದ ಕಾರಣ ಇದೀಗ ಜೆಡಿಯು(Jdu) ಮತ್ತು ಟಿಡಿಪಿ (TDP) ಪಕ್ಷದ ಬೆಂಬಲ ಅನಿವಾರ್ಯವಾಗಿದ್ದು, ನಿತೀಶ್ ಕುಮಾರ್ (Nitish kumar) ಹಾಗೂ ಚಂದ್ರಬಾಬು ನಾಯ್ಡು (handra babu naidu) ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ಈ ನಡುವೆ ಅಚ್ಚರಿ ಎಂಬಂತೆ ಬಿಹಾರದ ಸಿಎಂ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ (RUD) ನಾಯಕ ತೇಜಸ್ವಿ ಯಾದವ್ (Tejaswi yadav) ಒಂದೇ ವಿಮಾನದಲ್ಲಿ ಒಮ್ಮೊಟ್ಟಿಗೆ ಪಾಟ್ನಾದಿಂದ (Patna) ದೆಹಲಿಗೆ (Delhi) ಪ್ರಯಾಣ ಬೆಳೆಸಿರೊದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಂಡಿಯಾ (INDIA) ಮೈತ್ರಿಕೂಟಕ್ಕೆ ಬೆಂಬಲ ನೀಡುವಂತೆ ನೀತೀಶ್ ಮನವೊಲಿಸಲು ಇಂಡಿಯಾ ಮೈತ್ರಿ ಕೂಟ ತೇಜಸ್ವಿ ಯಾದವ್ ಮೂಲಕ ಕೊನೆ ಹಂತದ ಕಸರತ್ತು ನಡೆಸಿದ್ಯಾ ಎಂಬ ಕುತೂಹಲಕ್ಕೆ ಕಾರಣವಾಗಿದೆ.

ನಿತೀಶ್ ಕುಮಾರ್ ತಮ್ಮ ಬೆಂಬಲ ಎನ್‌ಡಿಎ (NDA) ಮೈತ್ರಿ ಕೂಟಕ್ಕೆ ಎಂದು ಸ್ಪಷ್ಟಪಡಿಸಿದ್ರೂ, ಕೊನೆ ಹಂತದ ರಾಜಕೀಯ ಬೆಳವಣಿಗೆಯಲ್ಲಿ ಏನು ಬೇಕಾದ್ರೂ ಆಗಬಹುದು. ಹೀಗಾಗಿ ಎನ್‌ಡಿಎ ಕೂಟದ ನಿತೀಶ್ ಕುಮಾರ್ ಮತ್ತು ಇಂಡಿಯಾ ಕೂಟದ ತೇಜಸ್ವಿ ಯಾದವ್ ಒಟ್ಟಿಗೆ ಪ್ರಯಾಣ ಬೆಳೆಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Tags: ಆರ್ಜೆಡಿಇಂಡಿಯಾ ಕೂಟಜೆಡಿಯುತೇಜಸ್ವಿ ಯಾದವ್ದೆಹಲಿನಿತೀಶ್ ಕುಮಾರ್
Previous Post

ಮೈಸೂರು-ಕೊಡಗು ಗೆದ್ದ ಯದುವೀರ್ ಫಸ್ಟ್ ರಿಯಾಕ್ಷನ್‌..!

Next Post

ಜೂ. 8ಕ್ಕೆ ಮೋದಿ ಪ್ರಮಾಣ ವಚನ

Related Posts

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!
Top Story

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

by ಪ್ರತಿಧ್ವನಿ
April 26, 2026
0

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ “ದೀರ್ಘಾಯುಷ್ಯ ಮತ್ತು ಅಮರತ್ವ” ಕನಸಿಗೆ ಹೊಸ ವೇಗ ಸಿಕ್ಕಿರುವಂತೆ ಕಾಣುತ್ತಿದೆ. ರಷ್ಯಾದ ವಿಜ್ಞಾನಿಗಳು ಮಾನವ ಜೀವನಾವಧಿಯನ್ನು 150 ವರ್ಷಗಳವರೆಗೆ ವಿಸ್ತರಿಸಬಹುದಾದ...

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
Next Post
ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್

ಜೂ. 8ಕ್ಕೆ ಮೋದಿ ಪ್ರಮಾಣ ವಚನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada