Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Applications for rural doc sevak posts : ಅಂಚೆ ಇಲಾಖೆಯಿಂದ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ..!

ಪ್ರತಿಧ್ವನಿ

ಪ್ರತಿಧ್ವನಿ

May 23, 2023
Share on FacebookShare on Twitter

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಅಂಚೆ ಇಲಾಖೆ ಸಿಹಿ ಸುದ್ದಿ ನೀಡಿದೆ, ಅಂಚೆ ಇಲಾಖೆ ಮತ್ತೊಮ್ಮೆ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ದೇಶಾದ್ಯಂತ ವಿವಿಧ ರಾಜ್ಯಗಳ ಅಂಚೆ ವೃತ್ತಗಳ ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ಸುಮಾರು 12,828 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವವರು ಆದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ ಎನ್ನಲಾಗ್ತಾ ಇದೆ.

ಹೆಚ್ಚು ಓದಿದ ಸ್ಟೋರಿಗಳು

Actress Rachita Ram : ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ನಟಿ ರಚಿತಾ ರಾಮ್..!

CM Siddaramaiah‌ : ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Dalits, minorities are second class citizens? : ದಲಿತ, ಅಲ್ಪಸಂಖ್ಯಾತ, ಹಿಂದುಳಿದವರನ್ನ ಸರ್ಕಾರ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದೆ

ಇನ್ನು ಈ ನೇಮಕಾತಿಗಳಲ್ಲಿ ಕೂಡ ಕೆಲವೊಂದು ಮಾನದಂಡಗಳನ್ನ ಅಳವಡಿಸಲಾಗುತ್ತದೆ. ಅದರಲ್ಲೂ ಪ್ರಮುಖವಾಗಿ 10ನೇ ತರಗತಿಯಲ್ಲಿ ಪಡೆದ ಅಂಕಗಳೊಂದಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹೀಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬಿಪಿಎಂ ಅಂದ್ರೆ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಎಬಿಪಿಎಂ ಅಂದ್ರೆ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಶ್ರೇಣಿಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.

ಈ ವೃತ್ತಿಯಲ್ಲಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಮೇ 11 ರಿಂದ ಜೂನ್ 11 ರವರೆಗೆ https://indiapostgdsonline.gov.in/ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಸೂಕ್ತವಾದ ಮಾಹಿತಿಯನ್ನ ನೀಡುವುದು ಕಡ್ಡಾಯವಾಗಿದೆ. ಇನ್ನು ಅಂಚೆ ಇಲಾಖೆಯ ಅಧಿಸೂಚನೆಯ ಪ್ರಕಾರ ದೇಶಾದ್ಯಂತ ಸುಮಾರು 12,828 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು :- ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಮುಖವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇದರ ಜೊತೆಗೆ ಗಣಿತ, ಇಂಗ್ಲಿಷ್ ಮತ್ತು ಸ್ಥಳೀಯ ಭಾಷೆಯ ಬಗ್ಗೆ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ. ಇನ್ನು ಕರ್ನಾಟಕದಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದರಿಂದ 10ನೇ ತರಗತಿಯವರೆಗೆ ಕನ್ನಡ ವಿಷಯವನ್ನ ಅಧ್ಯಯನ ಮಾಡಿರುವುದು ಕೂಡ ಕಡ್ಡಾಯವಾಗಿರುತ್ತೆ.ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನ ಹೊಂದಿರುವುದು ಕೂಡ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವವರಿಗೆ ವಯೋಮಿತಿ ಕೂಡ ಇದೆ :- ಜೂನ್ 11, 2023ಕ್ಕೆ ಅನ್ವಯವಾಗುವಂತೆ 18 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೀಗಾಗಿ ಎಲ್ಲಾ ಅಭ್ಯರ್ತಿಗಳಿಗೆ ನಿಗದಿತ ವಯೋಮಿತಿಗಳನ್ನ ಇಲ್ಲಿ ಹೇರಲಾಗಿದೆ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯನ್ನ ಹೇರಲಾಗಿದೆ.

ವೇತನ ಎಷ್ಟು? :- ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ತಿಂಗಳಿಗೆ 12,000 ರಿಂದ 29,380 ರೂಪಾಯಿ. ಇನ್ನು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 10,000 ದಿಂದ 24,470 ರೂಪಾಯಿವರೆಗೆ ಸಿಗಲಿದೆ. ಅರ್ಜಿಗೆ ವಿಧಿಸಿರುವ ಶುಲ್ಕ ಎಷ್ಟು? :- ಎಸ್ಸಿ, ಎಸ್ಟಿ, ಅಂಗವಿಕಲ ಮತ್ತು ಮಹಿಳೆಯರಿಗೆ ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನ ಪಾವತಿಸುವುದು ಕಡ್ಡಾಯವಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
4510
Next
»
loading
play
Siddaramaiah | ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸೂಚಿಸಿದ ಸಿಎಂ #Pratidhvani
play
LIVE | ನೂತನ ಸಚಿವರಿಗೆ ಇರುವ ಸವಾಲುಗಳು ಏನು? #congress #cmsiddaramaiah
«
Prev
1
/
4510
Next
»
loading

don't miss it !

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಪ್ರವೀಣ್​ ನೆಟ್ಟಾರು ಪತ್ನಿ ಕೆಲಸಕ್ಕೆ ಕೊಕ್​​
ಕರ್ನಾಟಕ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಪ್ರವೀಣ್​ ನೆಟ್ಟಾರು ಪತ್ನಿ ಕೆಲಸಕ್ಕೆ ಕೊಕ್​​

by Prathidhvani
May 27, 2023
ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್​ಐಎ ದಾಳಿ : ನಾಲ್ವರು ವಶಕ್ಕೆ
ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್​ಐಎ ದಾಳಿ : ನಾಲ್ವರು ವಶಕ್ಕೆ

by Prathidhvani
May 31, 2023
We will prepare a master plan : ಬೆಂಗಳೂರು ಬದಲಾವಣೆಗೆ ಮಾಸ್ಟರ್ ಪ್ಲಾನ್ ಶೀಘ್ರ ರೂಪಿಸುತ್ತೇವೆ : ಡಿಸಿಎಂ
Top Story

We will prepare a master plan : ಬೆಂಗಳೂರು ಬದಲಾವಣೆಗೆ ಮಾಸ್ಟರ್ ಪ್ಲಾನ್ ಶೀಘ್ರ ರೂಪಿಸುತ್ತೇವೆ : ಡಿಸಿಎಂ

by ಪ್ರತಿಧ್ವನಿ
May 29, 2023
ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್​, ವಿನೇಶ್​ ಪೋಗಟ್​, ಭಜರಂಗ್​ ಪೂನಿಯಾ ಖಾಕಿ ವಶಕ್ಕೆ
ದೇಶ

ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್​, ವಿನೇಶ್​ ಪೋಗಟ್​, ಭಜರಂಗ್​ ಪೂನಿಯಾ ಖಾಕಿ ವಶಕ್ಕೆ

by ಪ್ರತಿಧ್ವನಿ
May 28, 2023
ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ
ಕರ್ನಾಟಕ

ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

by Prathidhvani
May 25, 2023
Next Post
ನಟ ಶಿವರಾಜ್​ಕುಮಾರ್​ ನಿವಾಸಕ್ಕೆ ರಣದೀಪ್ ಸುರ್ಜೆವಾಲಾ ಭೇಟಿ

ನಟ ಶಿವರಾಜ್​ಕುಮಾರ್​ ನಿವಾಸಕ್ಕೆ ರಣದೀಪ್ ಸುರ್ಜೆವಾಲಾ ಭೇಟಿ

‘ಇದೆಲ್ಲ ಬೇಡ’ : ಎಂ.ಬಿ ಪಾಟೀಲ್​ಗೆ ಖಡಕ್​ ವಾರ್ನಿಂಗ್​ ಕೊಟ್ಟ ಡಿಕೆ ಸುರೇಶ್​

‘ಇದೆಲ್ಲ ಬೇಡ’ : ಎಂ.ಬಿ ಪಾಟೀಲ್​ಗೆ ಖಡಕ್​ ವಾರ್ನಿಂಗ್​ ಕೊಟ್ಟ ಡಿಕೆ ಸುರೇಶ್​

We will Restart Indira Canteens : ಇಂದಿರಾ ಕ್ಯಾಂಟೀನ್‌ ಗಳನ್ನ ಮತ್ತೆ ಆರಂಭಿಸುತ್ತೇವೆ : ಸಿಎಂ ಸಿದ್ದರಾಮಯ್ಯ

We will Restart Indira Canteens : ಇಂದಿರಾ ಕ್ಯಾಂಟೀನ್‌ ಗಳನ್ನ ಮತ್ತೆ ಆರಂಭಿಸುತ್ತೇವೆ : ಸಿಎಂ ಸಿದ್ದರಾಮಯ್ಯ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist