• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಪ್ರತಿಧ್ವನಿ by ಪ್ರತಿಧ್ವನಿ
September 22, 2026
in Top Story, ಕರ್ನಾಟಕ
0
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ADVERTISEMENT

ಸ್ವಯಂ ಉದ್ಯೋಗ ಕಾರ್ಯಕ್ರಮಗಳಲ್ಲಿ ನೇರಸಾಲ ಯೋಜನೆ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆ ಮತ್ತು ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮಹಿಳಾ ಸ್ವಸಹಾಯ ಸಂಘಗಳಿಗೆ ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯದ ಫಲಾಪೇಕ್ಷಿತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

DK Shivakumar : ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಸಿಎಂ ಡಿಕೆ ಶಿವಕುಮಾರ್‌..! #nirmalasitharaman

 ಅರ್ಜಿದಾರರು ಪ.ಪಂ.ಕ್ಕೆ ಸೇರಿದವರಾಗಿರಬೇಕು.  ವ್ಯವಸಾಯಕ್ಕೆ ಸಂಬಂಧಪಟ್ಟಂತೆ 18 ರಿಂ 60, ವಾಹನ, ಸ್ವಯಂ ಉದ್ಯೋಗ ಉದ್ದೇಶಗಳಿಗೆ ಸಂಬಂಧಪಟ್ಟಂತೆ 18 ರಿಂದ 50 ವಯೋಮಾನದವರಾಗಿರಬೇಕು. ಕೊಳವೆಬಾವಿ ಸೌಲಭ್ಯಕ್ಕೆ ಯಾವುದೇ ವಯೋಮಿತಿ ಇರುವುದಿಲ್ಲ. ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2.00 ಲಕ್ಷಗಳ ಮಿತಿಯಲ್ಲಿರಬೇಕು. ಕುಟುಂಬದ ಯಾವುದೇ ಸದಸ್ಯರುವ ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು ಹಾಗೂ ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಮಹಿಳೆಯರಿಗೆ ಶೇ. 33 ರಷ್ಟು ಮತ್ತು ಅಂಗವಿಕಲರಿಗೆ ಶೇ.5 ರಷ್ಟು ಗುರಿಯಲ್ಲಿ ಮೀಸಲಾತಿ ಕಲ್ಪಿಸಲಾಗುವುದು.

Krishna Byre Gowda: ಇ-ಖಾತಾ ಸುಧಾರಣೆ: ಆಸ್ತಿ ದಾಖಲೆ ನಿರ್ವಹಣೆಗೆ ಹೊಸ ಹೆಜ್ಜೆ..!  #pratidhvani

ಆಸಕ್ತ ಅರ್ಜಿದಾರರು ವೆಬ್ ಪೋರ್ಟಲ್https://sevasindhu.karnataka.gov.in ಮೂಲಕ ದಿ:17/10/2026 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂ.: 08182-276776 ಅಥವಾ https://kmvstdcl.karnataka.gov.in  ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Tags: Dairy Farming Scheme STDirect Loan SchemeFood Truck SchemeGanga Kalyana SchemeKarnataka Maharshi Valmiki Scheduled Tribes Development CorporationKarnataka ST SchemesKMVSTDCLSeva Sindhu ApplicationsST Development CorporationSwavalambi Sarathi SchemeValmiki Corporation Schemes
Previous Post

SBI ಮಹತ್ವದ ಸೂಚನೆ: ವೇತನ ಹಾಗೂ ಪಿಂಚಣಿದಾರರು ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮುಗಿಸಿಕೊಳ್ಳಿ!

Next Post

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

Related Posts

Loan amounts cannot be recovered from a pension account: High Court's significant ruling
Top Story

ಪಿಂಚಣಿ ಖಾತೆಯಿಂದ ಸಾಲದ ಹಣ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

by Shivakumar
November 15, 2026
0

ನವದೆಹಲಿ : ಸರ್ಕಾರಿ ನೌಕರರೊಬ್ಬರು (Government employee) ನಿವೃತ್ತರಾದ ಮೇಲೆ, ಅವರು ಬೇರೊಬ್ಬರ ಸಾಲಕ್ಕೆ (Loan) ಜಾಮೀನುದಾರರಾಗಿದ್ದರೆ (Guarantor), ಅಸಲು ಸಾಲಗಾರ ಹಣ ಪಾವತಿಸದಿದ್ದಾಗ ಬ್ಯಾಂಕ್‌ಗಳು ನೇರವಾಗಿ...

Read moreDetails
Possibility of another change to the 60-day advance railway ticket booking rule? Here are the full details.

60 ದಿನಗಳ ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ನಿಯಮದಲ್ಲಿ ಮತ್ತೆ ಬದಲಾವಣೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ

November 15, 2026
‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

November 15, 2026
ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

November 15, 2026
RashiPhala

ಇಂದಿನ ರಾಶಿಭವಿಷ್ಯ: ನವೆಂಬರ್ 15ರಂದು ಈ ರಾಶಿಯವರಿಗೆ ಹೊಸ ಅವಕಾಶಗಳ ಸುರಿಮಳೆ! ಪ್ರೀತಿ, ಉದ್ಯೋಗದಲ್ಲಿ ಮಹತ್ವದ ಬದಲಾವಣೆ

November 15, 2026
Next Post
KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada