• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೆಹಂದಿಯನ್ನ ಕೈಗೆ ಹಚ್ಚಿಕೊಂಡ ನಂತರ ಅಲರ್ಜಿ ಅಥವಾ ತುರಿಕೆ ಕಾಣಿಸಿಕೊಂಡರೆ ಈ ಸಿಂಪಲ್ ರೆಮಿಡಿನ ಟ್ರೈ ಮಾಡಿ.!

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Top Story, ಸೌಂದರ್ಯ
0
ಮೆಹಂದಿಯನ್ನ ಕೈಗೆ ಹಚ್ಚಿಕೊಂಡ ನಂತರ ಅಲರ್ಜಿ ಅಥವಾ ತುರಿಕೆ ಕಾಣಿಸಿಕೊಂಡರೆ ಈ ಸಿಂಪಲ್ ರೆಮಿಡಿನ ಟ್ರೈ ಮಾಡಿ.!
Share on WhatsAppShare on FacebookShare on Telegram

ಹೆಣ್ಣು ಮಕ್ಕಳಿಗೆ ಮೆಹಂದಿಯನ್ನು ಕೈಗೆ ಹಚ್ಚಿಕೊಳ್ಳುವುದೆಂದರೆ ತುಂಬಾನೇ ಇಷ್ಟ.ಅದರಲ್ಲೂ ಮದುವೆ ಸಮಾರಂಭದಲ್ಲಿ, ಹಬ್ಬ ಹರಿದಿನಗಳಲ್ಲಿ ಚಿಕ್ಕ ಹುಡುಗಿಯರಿಂದ ಹಿಡಿದು ಮಹಿಳೆಯರು ತಪ್ಪದೇ ಮೆಹೆಂದಿಯನ್ನು ಹಾಕಿಕೊಳ್ಳುತ್ತಾರೆ.. ನಮ್ಮ ದೇಹದಲ್ಲಿ ಉಷ್ಣತೆ ಜಾಸ್ತಿ ಇದ್ರೆ ಕೈಗೆ ಹಚ್ಚಿರುವ ಗೋರಂಟಿಯ ಬಣ್ಣ ತುಂಬಾನೇ ಗಾಢವಾಗಿ ಬರುತ್ತದೇ.. ಇಲ್ಲವಾದಲ್ಲಿ ಲೈಟ್ ಕಲರ್ ಆಗುತ್ತದೆ..ಮೆಹಂದಿ ಬಣ್ಣ ಹೇಗೆ ಇದ್ರು ಹೆಚ್ಚು ಜನಕ್ಕೆ ತುಂಬಾನೆ ಇಷ್ಟ.

ADVERTISEMENT

ಆದ್ರೆ ಕೆಲವೊಬ್ಬರಿಗೆ ಮೆಹಂದಿ ಹಚ್ಚಿದ ನಂತರ ಅಲರ್ಜಿ ಉಂಟಾಗುತ್ತದೆ, ಕೈತುರಿಕೆ ಆಗಬಹುದು ಹಾಗೂ ಕೈಯಲ್ಲಿ ಕೆಂಪು ಗುಳ್ಳೆಗಳು ಕೂಡ ಕಾಣಿಸಿಕೊಳ್ಳುತ್ತದೆ. ಇಂತಹ ಸಮಸ್ಯೆಯಿಂದ ನಿವಾರಣೆಯನ್ನು ಹೇಗೆ ಪಡೆದುಕೊಳ್ಳಬಹುದು ಅನ್ನೋದರ ಮಾಹಿತಿ ಹೇಗಿದೆ.

ಹಿಂದೆಲ್ಲಾ ಮೆಹಂದಿ ಎಲೆಗಳನ್ನ ರುಬ್ಬಿ ಅದನ್ನ ಕೋನ್ ತಯಾರಿಸಿ ಮೆಹಂದಿಯನ್ನು ಹಚ್ಚಿಕೊಳ್ಳ ಇದ್ರು.. ಆದರೆ ಇತ್ತೀಚಿನ ದಿನದಲ್ಲಿ ಸಾಕಷ್ಟು ಕೆಮಿಕಲ್ಸ್ ಬಳಕೆ ಹೆಚ್ಚಾಗ್ತಾ ಇದೆ ಮೆಹಂದಿಯ ಬಣ್ಣ ಗಾಢವಾಗಿ ಬರಬೇಕು ಅನ್ನೋ ಕಾರಣದಿಂದ ಬೇರೆಬೇರೆ ರೀತಿಯ ರಾಸಾಯನಿಕಗಳನ್ನ ಬಳಸಲಾಗುತ್ತದೆ ಇದರಿಂದ ಕೈಯಲ್ಲಿ ಅಲರ್ಜಿಗಳ ಆಗುವಂಥದ್ದು ಸಹಜ.

ನಿಂಬೆ ರಸ

ಮೆಹಂದಿ ಹಚ್ಚಿ ನಿಮ್ಮ ಕೈಯಲ್ಲಿ ತುರಿಕೆ ಅಥವಾ ಅಲರ್ಜಿ ಆದಾಗ ನಿಂಬೆ ರಸವನ್ನ ತುರಿಕೆಯಾದ ಜಾಗದಲ್ಲಿ ಕೆಲ ನಿಮಿಷಗಳ ಕಾಲ ಹಚ್ಚಿ ಹಾಗೆ ಬಿಟ್ಟು ನಂತರ ಬೆಚ್ಚಗಿನ ನೀರಿನಿಂದ ತೊಳೆಯುವುದರಿಂದ ಅಲರ್ಜಿ ತಕ್ಷಣಕ್ಕೆ ಕಡಿಮೆಯಾಗುತ್ತದೆ ,ಕಾರಣ ನಿಂಬೆರಸದ ಕೈಯಲ್ಲಿ ಸಿಟ್ರಿಕ್ ಅಂಶ ಹೆಚ್ಚಿರುತ್ತದೆ.

ತೆಂಗಿನ ಎಣ್ಣೆ

ದೇಹದ ಯಾವುದೇ ಭಾಗದಲ್ಲಿ ತುರಿಕೆ ಉಂಟಾದಾಗ ನೀವು ತೆಂಗಿನ ಎಣ್ಣೆಯನ್ನು ಬಳಸುವಂಥದ್ದು ಉತ್ತಮ. ಮೆಹಂದಿಯಿಂದ ತುರಿಕೆ ಅಥವಾ ಅಲರ್ಜಿ ಉಂಟಾದಾಗ ನೀವು ಒಂದು ಕಾಟನ್ ತೆಗೆದುಕೊಂಡು ಅದಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಹಚ್ಚಿ ಕೆಲ ನಿಮಿಷಗಳ ಕಲಾ  ಹಾಗೆ ಬಿಟ್ಟು ಬೆಚ್ಚಗಿನ ನೀರಿನಿಂದ ತೊಳೆಯುವುದರಿಂದ ಅಲರ್ಜಿ ಬೇಗನೆ ನಿವಾರಣೆ ಆಗುತ್ತದೆ.ಇಲ್ಲವೆಂದರೆ ರಾತ್ರಿ ಮಲಗುವ ಮುನ್ನ ನಿಮ್ಮ ಕೈಗಳಿಗೆ ತೆಂಗಿನ ಎಣ್ಣೆಯನ್ನು ಹಚ್ಚಿಕೊಂಡು ಬೆಳಗ್ಗೆದ್ದು ವಾಶ್ ಮಾಡುವುದು ಕೂತ ಉತ್ತಮ ಶಾಲೆ.

ಅಲೋವೆರಾ

 ಅಲೋವೆರಾ ತ್ವಜೆಯ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಚರ್ಮಕ್ಕೆ ಸಂಬಂಧಿಸಿದ ಯಾವುದೇ ಕಾಯಿಲೆಗಳನ್ನು ನಿವಾರಣೆ ಮಾಡುವಲ್ಲಿ ಅಲೋವೆರಾ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗೆಯೇ ಮೆಹಂದಿಯನ್ನು ಹಚ್ಚಿ ತುರಿಕೆ ಉಂಟಾದಾಗ ಅಲೋವೆರಾ ಜೆಲ್ ಅನ್ನ ಹಚ್ಚಿ ಕೆಲ ನಿಮಿಷಗಳ ಕಾಲ ಹಾಗೆ ಬಿಟ್ಟು ವಾಶ್ ಮಾಡುವುದರಿಂದ ತಕ್ಷಣಕ್ಕೆ ತುರಿಕೆ ಉರಿ ಅಥವಾ ನೋವು ಏನೇ ಇದ್ರೂ ಕೂಡ ನಿವಾರಣೆ ಆಗುತ್ತದೆ.

ಮೆಹೆಂದಿಯನ್ನ ನಿಮ್ಮ ಕೈಕಾಲುಗಳಿಗೆ ಹಚ್ಚುವ ಮುನ್ನ ದೇಹದ ಕೈ ಒಂದು ಭಾಗದಲ್ಲಿ ಚಿಕ್ಕದಾಗಿ ಮೆಹಂದಿಯನ್ನು ಹಚ್ಚಿ ಕೆಲ ನಿಮಿಷಗಳ ಕಾಲ ಹಾಗೆ ಬಿಡಿ.ಅಲ್ಲಿ ಏನಾದರೂ ನಿಮಗೆ ತುರಿಕೆ ಅಥವಾ ಅಲರ್ಜಿ ಆಗದಿದ್ದಲ್ಲಿ ನಿಮ್ಮ ಕೈಗಳಿಗೆ ಮೆಹಂದಿಯನ್ನು ಹಚ್ಚಿಕೊಳ್ಳುವುದು ಉತ್ತಮ.

Tags: BeautycareDesignHealthLifestyleMehandi
Previous Post

ಉಗ್ರರು ಕಾನೂನಿನ ಕೋಪವನ್ನು ಎದುರಿಸಬೇಕಿದೆ – ಕೇಂದ್ರ ಸಚಿವ ಅಮಿತ್ ಶಾ !

Next Post

ಸೋಲಿನ ನೋವಿನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಕ್ಷಮೆ ಕೇಳಿದ ಸಿಎಂ ಸಿದ್ದರಾಮಯ್ಯ!

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
Next Post
ಸೋಲಿನ ನೋವಿನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಕ್ಷಮೆ ಕೇಳಿದ ಸಿಎಂ ಸಿದ್ದರಾಮಯ್ಯ!

ಸೋಲಿನ ನೋವಿನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಕ್ಷಮೆ ಕೇಳಿದ ಸಿಎಂ ಸಿದ್ದರಾಮಯ್ಯ!

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!