• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ : ನರೇಂದ್ರ ಮೋದಿ

Any Mind by Any Mind
October 28, 2023
in Top Story, ದೇಶ
0
51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ : ನರೇಂದ್ರ ಮೋದಿ
Share on WhatsAppShare on FacebookShare on Telegram

ನವದೆಹಲಿ: ರೋಜಗಾರ್​ ಮೇಳದ ಅಂಗವಾಗಿಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಅರ್ಹ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.

ADVERTISEMENT

ಬಳಿಕ ಮಾತನಾಡಿದ ಪ್ರಧಾನಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈ ರೋಜ್‌ಗರ್ ಮೇಳವನ್ನು ಆರಂಭಿಸಲಾಗಿತ್ತು. ಈ ಮೇಳದ ಅಂಗವಾಗಿ ಇದುವರೆಗೆ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ನೀಡಲಾಗಿದೆ. ಇಂದು 50,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ದೀಪಾವಳಿಗೆ ಇನ್ನು ಸಮಯವಿದೆ. ಆದರೆ, ನೇಮಕಾತಿ ಪತ್ರಗಳನ್ನು ಸ್ವೀಕರಿಸುವವರ ಕುಟುಂಬಗಳಿಗೆ ದೀಪಾವಳಿಗಿಂತ ಮೊದಲೇ ದೀಪದ ಹಬ್ಬದ ಸಂಭ್ರಮ ಮನೆ ಮಾಡುವಂತೆ ಮಾಡಿದೆ.

ದೇಶಾದ್ಯಂತ 37 ಸ್ಥಳಗಳಲ್ಲಿ ಈ ರೋಜ್‌ಗಾರ್ ಮೇಳ ನಡೆಯಿತು. ಈ ಮೇಳದ ಅಂಗವಾಗಿ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಎಲ್ಲ ನೇಮಕಾತಿಗಳು ನಡೆದವು. ದೇಶದಾದ್ಯಂತ ಆಯ್ಕೆಯಾದ ಹೊಸ ಅಭ್ಯರ್ಥಿಗಳು ರೈಲ್ವೆ ಸಚಿವಾಲಯ, ಅಂಚೆ ಇಲಾಖೆ, ಗೃಹ ಸಚಿವಾಲಯ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ ಸರ್ಕಾರದ ಸೇವೆಗೆ ಸೇರ್ಪಡೆಯಾಗಲಿದ್ದಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಗಳು ತಾವು ನೀಡಿದ ಭರವಸೆಗಳನ್ನು ಈಡೇರಿಸುವ ಉದ್ದೇಶದಿಂದಲೇ ಈ ರೋಜ್​ಗಾರ್​ ಮೇಳವನ್ನು ಆಯೋಜಿಸುತ್ತಾ ಬಂದಿದ್ದಾರೆ. 

Tags: Appointment letterGovt jobsnavadehali
Previous Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳ ಮಾಹಿತಿ ನೀಡಿದವರಿಗೆ 2ಲಕ್ಷ ರೂ. ಬಹುಮಾನ: NIA ಘೋಷಣೆ

Next Post

ಪತ್ರಕರ್ತೆಯ ಹೆಗಲಿಗೆ ಕೈಹಾಕಿ ಅಸಭ್ಯ ವರ್ತನೆ: ಬಿಜೆಪಿ ಮುಖಂಡ, ನಟ ಸುರೇಶ್‌ ಗೋಪಿ ವಿಡಿಯೋ ವೈರಲ್

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಪತ್ರಕರ್ತೆಯ ಹೆಗಲಿಗೆ ಕೈಹಾಕಿ ಅಸಭ್ಯ ವರ್ತನೆ: ಬಿಜೆಪಿ ಮುಖಂಡ, ನಟ ಸುರೇಶ್‌ ಗೋಪಿ ವಿಡಿಯೋ ವೈರಲ್

ಪತ್ರಕರ್ತೆಯ ಹೆಗಲಿಗೆ ಕೈಹಾಕಿ ಅಸಭ್ಯ ವರ್ತನೆ: ಬಿಜೆಪಿ ಮುಖಂಡ, ನಟ ಸುರೇಶ್‌ ಗೋಪಿ ವಿಡಿಯೋ ವೈರಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!