• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣಾ ಆಯುಕ್ತರ ನೇಮಕ.. ಇಂದು ಸುಪ್ರೀಂಗೆ ರಾಹುಲ್‌ ಅರ್ಜಿ..

ಕೃಷ್ಣ ಮಣಿ by ಕೃಷ್ಣ ಮಣಿ
February 19, 2025
in ಕರ್ನಾಟಕ, ರಾಜಕೀಯ
0
ಚುನಾವಣಾ ಆಯುಕ್ತರ ನೇಮಕ.. ಇಂದು ಸುಪ್ರೀಂಗೆ ರಾಹುಲ್‌ ಅರ್ಜಿ..
Share on WhatsAppShare on FacebookShare on Telegram

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಜ್ಣಾನೇಶ್‌ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಆದದೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಜ್ಞಾನೇಶ್‌‌ಕುಮಾರ್‌ ಆಯ್ಕೆ ವಿರೋಧಿಸಿ ಸುಪ್ರೀಂಕೋರ್ಟ್‌‌ ಮೆಟ್ಟಿಲೇರಿದ್ದಾರೆ.

ADVERTISEMENT

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್‌ ನೇಮಕವಾಗಿದ್ದಾರೆ. ಆಯ್ಕೆ ಸಮಿತಿ ಸಭೆಯಲ್ಲಿ ಜ್ಞಾನೇಶ್ ಕುಮಾರ್‌ ನೇಮಕಕ್ಕೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ತೀವ್ರ ವಿರೋಧ ವ್ಯಕ್ತಪಡಿದ್ದರು. ಆದರೂ ಪಟ್ಟು ಬಿಡದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ, ಜ್ಞಾನೇಶ್ ಕುಮಾರ್‌ ಅವರನ್ನ CEC ಆಗಿ ನೇಮಿಸಿದೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಜಟಾಪಟಿಗೆ ಕಾರಣವಾಗಿದೆ.

ಸಿದ್ದರಾಮಯ್ಯ ಇಂತಹ ಡಿಸಿಗೆ ಅವಮಾನ ಮಾಡಿದ್ರಾ? DC M.S.Divakara ಅದ್ಭುತ ಭಾಷಣ! #pratidhvani

ಜ್ಞಾನೇಶ್ ಕುಮಾರ್‌ ಅವರ ನೇಮಕ ನಿರ್ಧಾರವನ್ನು ವಿರುದ್ಧ ರಾಹುಲ್‌ ಗಾಂಧಿ ಸಿಟ್ಟಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಆಯ್ಕೆ ಸಮಿತಿಯ ಸಭೆಯಲ್ಲಿ ಭಿನ್ನಾಭಿಪ್ರಾಯ ಎದುರಾಗಿತ್ತು. ಈ ಬಗ್ಗೆ ಎಕ್ಸ್‌ನಲ್ಲಿ ರಾಹುಲ್‌ ಗಾಂಧಿ ಹಂಚಿಕೊಂಡಿದ್ದಾರೆ. ಅಲ್ಲದೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುವವರೆಗೂ ಹೊಸ ಆಯುಕ್ತರ ನೇಮಕ ನಿರ್ಧಾರವನ್ನ ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾರ್ಯಾಂಗದ ಹಸ್ತಕ್ಷೇಪದಿಂದ ಮುಕ್ತವಾದ ಸ್ವತಂತ್ರ ಚುನಾವಣಾ ಆಯೋಗದ ಅತ್ಯಂತ ಮೂಲಭೂತ ಅಂಶವೆಂದರೆ, ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಪ್ರಕ್ರಿಯೆ. ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಸಮಿತಿಯಿಂದ ತೆಗೆದುಹಾಕುವ ಮೂಲಕ, ಕೇಂದ್ರ ಸರ್ಕಾರವು ನಮ್ಮ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯ ಬಗ್ಗೆ ಲಕ್ಷಾಂತರ ಮತದಾರರ ಕಳವಳವನ್ನು ಹೆಚ್ಚಿಸಿದೆ ಎಂದಿದ್ದಾರೆ.

ವಿರೋಧ ಪಕ್ಷದ ನಾಯಕನಾಗಿ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ನಮ್ಮ ರಾಷ್ಟ್ರ ನಿರ್ಮಾಣಕಾರರ ಆದರ್ಶಗಳನ್ನು ಎತ್ತಿಹಿಡಿಯುವುದು ಮತ್ತು ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವುದು ನನ್ನ ಕರ್ತವ್ಯ. ಸಮಿತಿಯ ಸಂಯೋಜನೆ ಮತ್ತು ಪ್ರಕ್ರಿಯೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗುತ್ತಿದೆ. 48 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ವಿಚಾರಣೆಗೆ ಬರಲಿರುವಾಗ, ಹೊಸ ಸಿಇಸಿಯನ್ನು ಆಯ್ಕೆ ಮಾಡಲು ಪ್ರಧಾನಿ ಮತ್ತು ಗೃಹ ಸಚಿವರು ಮಧ್ಯರಾತ್ರಿ ನಿರ್ಧಾರ ತೆಗೆದುಕೊಂಡಿರುವುದು ಅಗೌರವ ಮತ್ತು ಅಸಭ್ಯ ಎಂದಿದ್ದಾರೆ.

Tags: cec selection pm modi rahul gandhiChief Election CommissionerElection CommissionElection Commission of Indiaelection commission on rahul gandhiElection CommissionerRahul Gandhirahul gandhi convictedrahul gandhi defamation caserahul gandhi latestrahul gandhi liverahul gandhi meetingrahul gandhi newsrahul gandhi news liverahul gandhi news todayrahul gandhi on modirahul gandhi pm modi meetingrahul gandhi speech
Previous Post

ಕೇಂದ್ರ ಸಚಿವರಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ.. ಕುಮಾರಣ್ಣ ಇದೇನಣ್ಣ..?

Next Post

ಭಾರತೀಯ ಕ್ರಿಕೆಟ್ ತಂಡದಲ್ಲಿ ಮತ್ತೊಂದು ಭಿನ್ನಾಭಿಪ್ರಾಯ: ಗಂಭೀರ್ ವಿರುದ್ಧ ಅಸಮಾಧಾನ?

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
ಭಾರತೀಯ ಕ್ರಿಕೆಟ್ ತಂಡದಲ್ಲಿ ಮತ್ತೊಂದು ಭಿನ್ನಾಭಿಪ್ರಾಯ: ಗಂಭೀರ್ ವಿರುದ್ಧ ಅಸಮಾಧಾನ?

ಭಾರತೀಯ ಕ್ರಿಕೆಟ್ ತಂಡದಲ್ಲಿ ಮತ್ತೊಂದು ಭಿನ್ನಾಭಿಪ್ರಾಯ: ಗಂಭೀರ್ ವಿರುದ್ಧ ಅಸಮಾಧಾನ?

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!