• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇಮಕ

Any Mind by Any Mind
January 17, 2024
in ಕರ್ನಾಟಕ, ರಾಜಕೀಯ
0
ಹಾವೇರಿ ಜಿಲ್ಲೆ ರಾಜಕೀಯಕ್ಕೆ ವಿಜಯೇಂದ್ರ ಪ್ರವೇಶ ಸಾಧ್ಯತೆ; ಸಿಎಂ ಬೊಮ್ಮಾಯಿಗೆ ಆತಂಕ?
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಬಿಜೆಪಿ ತಂಡಕ್ಕೆ ಹೊಸ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಮುಂದುವರಿದಿದ್ದು, ರಾಜ್ಯ ಬಿಜೆಪಿಯ ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ADVERTISEMENT

ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಶಿಲ್ಪಾ ಜಿ.ಸುವರ್ಣ ಹಾಗೂ ಡಾ. ಶೋಭಾ ಸಂಗನಗೌಡ, ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಪೂಂಜಾ ಹಾಗೂ ಸಂದೀಪ್ ರವಿ, ಎಸ್‌ಟಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಕೃಷ್ಣಾ ನಾಯಕ್ ಹಾಗೂ ಬಸವರಾಜ ಹುಂದ್ರಿ, ಎಸ್‌ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ಕಾರಜೋಳ ಹಾಗೂ ಮಹೇಂದ್ರ ಕೌತಾಳ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಅವ್ವಣ್ಣ ಮ್ಯಾಕೇರಿ ಹಾಗೂ ಸೋಮಶೇಖರ್, ರೈತ ಮೋರ್ಚಾದ ರಾಜ್ಯ ಪ್ರಧಾನ‌ ಕಾರ್ಯದರ್ಶಿಗಳಾಗಿ ಡಾ.ಬಿ.ಸಿ. ನವೀನ್‌ಕುಮಾರ್ ಹಾಗೂ ಕಲ್ಮುರುಡಪ್ಪ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಇಂದ್ರಕುಮಾರ್ ಹಾಗೂ ರೌಫುದ್ದೀನ್ ಕಛೇರಿವಾಲೆ ನೇಮಕಗೊಂಡಿದ್ದಾರೆ.

Previous Post

Announcement: PSI ಪರೀಕ್ಷಾರ್ಥಿಗಳಿಗೆ ಸರ್ಕಾರದ ಗುಡ್​ ನ್ಯೂಸ್​..!

Next Post

ಉಡುಪಿ ಪರ್ಯಾಯದಲ್ಲಿ ಭಾಗವಹಿಸಲಿರುವ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಉಡುಪಿ ಪರ್ಯಾಯದಲ್ಲಿ ಭಾಗವಹಿಸಲಿರುವ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ

ಉಡುಪಿ ಪರ್ಯಾಯದಲ್ಲಿ ಭಾಗವಹಿಸಲಿರುವ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada