• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಂದಿ ಜೋಗಿ ಕುಟುಂಬದ ಸ್ಥಳಾಂತರ ಮತ್ತು ಮೂಲಭೂತ ಸೌಕರ್ಯ ಒದಗಿಸಿರುವ ಗುಬ್ಬಿ ತಾಲೂಕ್ ಆಡಳಿತದ ಬಗ್ಗೆ ಶ್ಲಾಘನೆ

ಪ್ರತಿಧ್ವನಿ by ಪ್ರತಿಧ್ವನಿ
October 31, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತುಮಕೂರು:ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾವಿನ ಕಟ್ಟೆ ಕೆರೆಯ ಅಂಗಳದಲ್ಲಿ 42 ಕುಟುಂಬಗಳನ್ನು ಸಾತೇನಹಳ್ಳಿಗೆ ಸ್ಥಳಾಂತರ ಗೊಳಿಸುವ ಕಾರ್ಯ ಕ್ಷಿಪ್ರಗತಿಯಲ್ಲಿ ಕೈಗೆತ್ತಿಕೊಂಡು ಕೆರೆ ಅಂಗಳದಲ್ಲಿ ನರಕ ಯಾತನೆ ಅನುಭವಿಸುತ್ತಿದ್ದ ಕುಟುಂಬಗಳಿಗೆ ನವಚೇತನ ನೀಡಿದ ತಾಸಿಲ್ದಾರ್ ಶ್ರೀಮತಿ ಆರತಿ ಮತ್ತು ಪಟ್ಟಣ ಪಂಚಾಯಿತಿ ಚೀಪ್ ಆಫೀಸರ್ ಶ್ರೀಮತಿ ಮಂಜುಳಾ ದೇವಿ ಕಾರ್ಯವೈಕರಿಗೆ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಇಂದು ಬಾಬು ಜಗಜೀವನ್ ರಾಮ್ ಭವನದಲ್ಲಿರುವ ನಿರಾಶ್ರಿತರನ್ನು ಮತ್ತು ಪುನರ್ವಸತಿ ಸೌಕರ್ಯ ಕಲ್ಪಿಸಿದ ಸಾತೇನಹಳ್ಳಿಗೆ ಭೇಟಿ ನೀಡಿದ ನೈಜ ಹೋರಾಟಗಾರರ ವೇದಿಕೆ ಮತ್ತು ಕಾಳಜಿ ಫೌಂಡೇಶನ್ ಸದಸ್ಯರು 42 ಕುಟುಂಬಗಳ ಸದಸ್ಯರೊಂದಿಗೆ ಚರ್ಚಿಸಿ ಅವರನ್ನು ಮುಖ್ಯ ವಾಹಿನಿಗೆ ತರುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಮತ್ತು ತಾಲೂಕ್ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಪರಿಣಾಮ ಸುಮಾರು ಏಳೆಂಟು ವರ್ಷಗಳಿಂದ ನೆನೆಗುದಿಗೆ ಬಿದ್ದ ಈ ಪ್ರಕರಣ ಸುಖಾಂತ್ಯ ವಾಗುತ್ತಿರುವುದು ಸಂತೋಷದ ವಿಷಯವಾಗಿದೆ.

ತಾಲೂಕ ಆಡಳಿತದ ಅಧಿಕಾರಿಗಳು ಸರ್ಕಾರದ ಕೆಲಸ ದೇವರ ಕೆಲಸವೆಂದು ಮಾಡುತ್ತಿರುವುದರ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಳಜಿ ಫೌಂಡೇಶನ್ ನ ಅಧ್ಯಕ್ಷರಾದ ನಟರಾಜ್, ಶಿವಕುಮಾರ್ ಮೇಷ್ಟ್ರುಮನೆ, ಮಾರನಹಳ್ಳಿ ಗಣೇಶ್, ಪದ್ಮನಾಭನ್, ಮೋಹನ್ ಕುಮಾರ್, ಅಂಜನ್, ಮತ್ತು.ನೈಜ ಹೋರಾಟಗಾರರ ವೇದಿಕೆ ಹೆಚ್ ಎಂ ವೆಂಕಟೇಶ್ ನರಸಿಂಮೂರ್ತಿ ಜಿ.ಎನ್, ಮಲ್ಲಿಕಾರ್ಜುನ ರಾಜು, ಡೆಲ್ಲಿ ಬಾಬು ಮತ್ತಿತರರು ತಂಡದಲ್ಲಿದ್ದರು.

Tags: Administration for relocation of HandiAppreciation of Gubbi TalukBabu Jagjivan Ram BhawanJogi family and provision of basic facilitiesSenior social activist HM VenkateshTown Panchayattumkur
Previous Post

ಕಾಂಗ್ರೆಸ್ ನವರ ನಿಯತ್ತು, ಉದ್ದೇಶ ಸರಿಯಾಗಿಲ್ಲ:ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

Next Post

ಭಾಷಾ ಅಸ್ಮಿತೆಯೂ ಕನ್ನಡ ಜನತೆಯ  ಅಸ್ತಿತ್ವವೂ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಭಾಷಾ ಅಸ್ಮಿತೆಯೂ ಕನ್ನಡ ಜನತೆಯ  ಅಸ್ತಿತ್ವವೂ

ಭಾಷಾ ಅಸ್ಮಿತೆಯೂ ಕನ್ನಡ ಜನತೆಯ  ಅಸ್ತಿತ್ವವೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada