• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ಸರ್ಕಾರದಲ್ಲಿ ಕೃಷಿ ವಿವಿ ಅನುಮೋದನೆ.. ಸಿಎಂಗೆ ಸನ್ಮಾನ..

ಕೃಷ್ಣ ಮಣಿ by ಕೃಷ್ಣ ಮಣಿ
January 23, 2025
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ ಸರ್ಕಾರದಲ್ಲಿ ಕೃಷಿ ವಿವಿ ಅನುಮೋದನೆ.. ಸಿಎಂಗೆ ಸನ್ಮಾನ..
Share on WhatsAppShare on FacebookShare on Telegram

ADVERTISEMENT

ಕಾವೇರಿ ಕೊಳ್ಳ ಮಂಡ್ಯಕ್ಕೆ ಕೃಷಿ ವಿವಿಗೆ ಅನುಮೋದನೆ ಸಿಕ್ಕಿದ್ದು, ಮಂಡ್ಯ ಜಿಲ್ಲೆಯಿಂದ ಕೃಷಿ ಸಚಿವರಾಗಿರುವ ಎನ್‌.ಚಲುವರಾಯಸ್ವಾಮಿ ಜಿಲ್ಲೆಗೆ ಸಾರ್ಥಕ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರದಲ್ಲಿ ಅದರಲ್ಲೂ ಸಿದ್ದರಾಮಯ್ಯ ನೇತೃತ್ವದಲ್ಲಿ ಅನುಮೋದನೆ ದೊರೆತ ಕಾರಣಕ್ಕೆ ಮಂಡ್ಯ ಜಿಲ್ಲಾ ಶಾಸಕರು ಸಿಎಂಗೆ ಸನ್ಮಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿರುವ ಮಂಡ್ಯ ಜಿಲ್ಲೆ ಶಾಸಕರ ನಿಯೋಗ, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನ ಮಾಡಿದ್ದಾರೆ. ಸಚಿವ ಚಲುವರಾಯಸ್ವಾಮಿ ನೇತೃತ್ವದ ಆಗಮಿಸಿದ್ದ ಶಾಸಕರ ನಿಯೋಗದಲ್ಲಿ ಮೇಲುಕೋಟೆ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ, ಮಂಡ್ಯ ಶಾಸಕ ರವಿ ಗಣಿಗ, ಮರಿತಿಬ್ಬೇಗೌಡ, ಮಧು ಜಿ ಗೌಡ, ಮದ್ದೂರು ಶಾಸಕ ಉದಯ್ ಕೆ, ರವಿಶಂಕರ್ ಒಳಗೊಂಡ ನಿಯೋಗ ಸನ್ಮಾನಿಸಿದೆ.

Lorry accident: ಸಿಎಂಗೆ ಫೋನ್ ಮಾಡಿ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೇಳಿದ MLA ಯಾಸೀರ್ #pratidhvani

ಕಾವೇರಿ ಕೊಳ್ಳದ ಪ್ರಾಂತ್ಯಕ್ಕೆ ಕೃಷಿ ವಿಶ್ವವಿದ್ಯಾಲಯ ಜಾರಿಯಾಗಿದ್ದು, ಮಂಡ್ಯದಲ್ಲಿ ಪ್ರಾರಂಭಿಸಲು ಅನುಮೋದನೆ ಸಿಕ್ಕಿದೆ. ಮೈಸೂರು ಸಕ್ಕರೆ ಕಾರ್ಖಾನೆಯ ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡಿರುವ ಕಾರಣಕ್ಕೂ ಶಾಸಕರು ಅಭಿನಂದಿಸಿದ್ದಾರೆ. ಸಿಎಂ ಹಾಗೂ ಡಿಸಿಎಂಗೆ ಅಭಿನಂದನೆ ಸಲ್ಲಿಸಿದೆ ನಿಯೋಗ. ಸಿಎಂ, ಡಿಸಿಎಂಗೆ ಸನ್ಮಾನಿಸಲು ಕಬ್ಬು, ಹೂವಿನ ಹಾರದ ಜೊತೆಗೇ ಬಂದಿದ್ದ ಶಾಸಕರ ನಿಯೋಗ, ನೇಗಿಲ ಯೋಗಿ ಗೀತೆಯೊಂದಿಗೆ ಸನ್ಮಾನ‌ ಕಾರ್ಯ ಮಾಡಿದ್ದಾರೆ.

Tags: Agriculturecapitals in north americacarleton universitycity of torontocongresscongress livecurrent affairs in englishcurrent affairs today in englishhouse of representativesissue of innovationlist of free online coursesminnesota house of representativesmn department of agricultureonline free courses in pakistan with certificateUniversityuniversity of campinas (unicamp)
Previous Post

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್..? ಸಿಬಿಐ ಕಥೆ ಏನು ?! 

Next Post

ಲೋಕಾಯುಕ್ತ.. ರಾಜ್ಯ ಸರ್ಕಾರದ ಕೈಗೊಂಬೆ ಇದ್ದಂತೆ ! ಮುಡಾ ತನಿಖೆ ವರದಿಯ ಬಗ್ಗೆ ಆರ್.ಅಶೋಕ್ ಕಿಡಿ ! 

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ವಕ್ಫ್ ಆಸ್ತಿ ವಿಚಾರಕ್ಕೆ ಹಸುವಿನ ಕೆಚ್ಚಲು ಕೊಯ್ಯಲಾಗಿದೆ ! ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಆರ್.ಅಶೋಕ್ ! 

ಲೋಕಾಯುಕ್ತ.. ರಾಜ್ಯ ಸರ್ಕಾರದ ಕೈಗೊಂಬೆ ಇದ್ದಂತೆ ! ಮುಡಾ ತನಿಖೆ ವರದಿಯ ಬಗ್ಗೆ ಆರ್.ಅಶೋಕ್ ಕಿಡಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada