ಅರುಣ್ ಸಿಂಗ್ ಅವರನ್ನು ಭೇಟಿಯಾಗದ ಬೆಲ್ಲದ್-ಯತ್ನಾಳ್: BSY ಪರ ಹೇಳಿಕೆ ದಾಖಲಿಸಿದ 35 ಶಾಸಕರು

ಬಿಎಸ್‌ ಯಡಿಯೂರಪ್ಪ ವಿರುದ್ಧ ಹಿಂದಿನಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಾ ಬಂದಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಯಡಿಯೂರಪ್ಪ ಪರ್ಯಾಯ ಎಂದೇ ಬಿಂಬಿತವಾಗಿರುವ ಅರವಿಂದ ಬೆಲ್ಲದ್‌ ಅವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ರನ್ನು ಭೇಟಿಯಾಗದೆ ಇರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ADVERTISEMENT ನಾಲ್ವರು ಸಚಿವರು ಸೇರಿದಂತೆ ಒಟ್ಟು 51 ಮಂದಿ ಬಿಜೆಪಿ ಶಾಸಕರು ಅರುಣ್ ಸಿಂಗ್ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅವರಲ್ಲಿ 35 ಮಂದಿ ಶಾಸಕರು ಬಿ ಎಸ್‌ … Continue reading ಅರುಣ್ ಸಿಂಗ್ ಅವರನ್ನು ಭೇಟಿಯಾಗದ ಬೆಲ್ಲದ್-ಯತ್ನಾಳ್: BSY ಪರ ಹೇಳಿಕೆ ದಾಖಲಿಸಿದ 35 ಶಾಸಕರು