• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಬಕಾರಿ ನೀತಿ ಹಗರಣ ಕೇಸ್.. ದಿಲ್ಲಿ ಸಿಎಂ ಕೇಜ್ರಿವಾಲ್ ವಿರುದ್ಧ ಚಾರ್ಜ್ ಶೀಟ್

ಪ್ರತಿಧ್ವನಿ by ಪ್ರತಿಧ್ವನಿ
May 17, 2024
in ಇದೀಗ, ದೇಶ, ರಾಜಕೀಯ
0
ಇಂಡಿ ಒಕ್ಕೂಟ ಗೆಲುವು ಸಾಧಿಸಿದ ಮಾರನೇ ದಿನವೇ ಜೈಲಿಂದ ಹೊರಗೆ ಬರುತ್ತೇನೆ
Share on WhatsAppShare on FacebookShare on Telegram

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಜತೆಗೆ ಆಮ್ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ.
ಇಲ್ಲಿನ ವಿಶೇಷ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ದೂರನ್ನು ಸಲ್ಲಿಸಲಾಗಿದ್ದು, ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸುವಂತೆ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.ಫೆಡರಲ್ ಏಜೆನ್ಸಿಯು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ 55 ವರ್ಷದ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅವರ ಅಧಿಕೃತ ನಿವಾಸದಲ್ಲಿ ಬಂಧಿಸಿತ್ತು. ಪ್ರಸ್ತುತ ಅವರು ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ.

ADVERTISEMENT

ಒಟ್ಟಾರೆ ಈ ಪ್ರಕರಣದಲ್ಲಿ ಇಡಿ ಸಲ್ಲಿಸಿರುವ ಎಂಟನೇ ಚಾರ್ಜ್ ಶೀಟ್ ಇದಾಗಿದ್ದು, ಇದುವರೆಗೆ 18 ಜನರನ್ನು ಬಂಧಿಸಿದೆ. ಕಳೆದ ವಾರ, ಬಿಆರ್‌ಎಸ್ ನಾಯಕ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಮತ್ತು ಇತರ ನಾಲ್ವರ ವಿರುದ್ಧ ಸಂಸ್ಥೆಯು ಇದೇ ರೀತಿಯ ದೂರು ದಾಖಲಿಸಿದೆ.ಒಟ್ಟಾರೆ ಈ ಪ್ರಕರಣದಲ್ಲಿ ಇಡಿ ಸಲ್ಲಿಸಿರುವ ಎಂಟನೇ ಚಾರ್ಜ್ ಶೀಟ್ ಇದಾಗಿದ್ದು, ಇದುವರೆಗೆ 18 ಜನರನ್ನು ಬಂಧಿಸಿದೆ. ಕಳೆದ ವಾರ, ಬಿಆರ್‌ಎಸ್ ನಾಯಕ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಮತ್ತು ಇತರ ನಾಲ್ವರ ವಿರುದ್ಧ ಸಂಸ್ಥೆಯು ಇದೇ ರೀತಿಯ ದೂರು ದಾಖಲಿಸಿದೆ.ಒಟ್ಟಾರೆ ಈ ಪ್ರಕರಣದಲ್ಲಿ ಇಡಿ ಸಲ್ಲಿಸಿರುವ ಎಂಟನೇ ಚಾರ್ಜ್ ಶೀಟ್ ಇದಾಗಿದ್ದು, ಇದುವರೆಗೆ 18 ಜನರನ್ನು ಬಂಧಿಸಿದೆ. ಕಳೆದ ವಾರ, ಬಿಆರ್‌ಎಸ್ ನಾಯಕ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಮತ್ತು ಇತರ ನಾಲ್ವರ ವಿರುದ್ಧ ಸಂಸ್ಥೆಯು ಇದೇ ರೀತಿಯ ದೂರು ದಾಖಲಿಸಿದೆ.ಮುಖ್ಯಮಂತ್ರಿಯನ್ನು ಈ ಹಿಂದೆ ಇಡಿ ದೆಹಲಿ ಅಬಕಾರಿ “ಹಗರಣ”ದ “ಕಿಂಗ್‌ಪಿನ್ ಮತ್ತು ಪ್ರಮುಖ ಸಂಚುಕೋರ” ಎಂದು ಕರೆದಿದೆ. ಅವರು ದೆಹಲಿ ಸರ್ಕಾರದ ಸಚಿವರು, ಎಎಪಿ ನಾಯಕರು ಮತ್ತು ಇತರ ವ್ಯಕ್ತಿಗಳೊಂದಿಗೆ ಶಾಮೀಲಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

Tags: Aravind KejriwalchargesheetdelhicmKejriwal
Previous Post

ಸ್ವಾತಿ ಮಲಿವಾಲ್ ಪ್ರಕರಣದಲ್ಲಿ ಮೊಬೈಲ್ ಫೋನ್‌ನಿಂದ ಮೊದಲ ವೀಡಿಯೊದಲ್ಲಿ

Next Post

100 ಕೋಟಿ ಡೀಲ್‌ ಆರೋಪ.. ಬೆಂಗಳೂರಿಗೆ ದೇವರಾಜೇಗೌಡ ಶಿಫ್ಟ್‌..

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
100 ಕೋಟಿ ಡೀಲ್‌ ಆರೋಪ.. ಬೆಂಗಳೂರಿಗೆ ದೇವರಾಜೇಗೌಡ ಶಿಫ್ಟ್‌..

100 ಕೋಟಿ ಡೀಲ್‌ ಆರೋಪ.. ಬೆಂಗಳೂರಿಗೆ ದೇವರಾಜೇಗೌಡ ಶಿಫ್ಟ್‌..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada