• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ‘ಸುಪ್ರೀಂ’ಕೋರ್ಟ್ ಜಾಮೀನು..

ಪ್ರತಿಧ್ವನಿ by ಪ್ರತಿಧ್ವನಿ
May 10, 2024
in Top Story, ಇತರೆ / Others, ಇದೀಗ, ದೇಶ, ರಾಜಕೀಯ
0
ಬಿಜೆಪಿಯವರಿಂದ ಹಣಪಡೆದು ಎಎಪಿಗೆ ಕೆಲಸ ಮಾಡಿ : ಅರವಿಂದ್ ಕೇಜ್ರಿವಾಲ್
Share on WhatsAppShare on FacebookShare on Telegram

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಅಕ್ಷಯ ತೃತೀಯ ದಿನವೇ ಕೇಜ್ರಿವಾಲ್ ಗೆ ಸಿಹಿ ಸುದ್ದಿ ದೊರೆತಿದ್ದು, ದೆಹಲಿ ಅಬಕಾರಿ ನೀತಿ ನಿಯಮ ಉಲ್ಲಂಘನೆ ಕೇಸ್ ನಲ್ಲಿ ಜಾಮೀನು ಮಂಜೂರು ಮಾಡಲಾಗಿದೆ. ಜೂನ್ 1 ರವರೆಗೆ ಮಧ್ಯಂತರ ಜಾಮೀನು ಅವಧಿ ಇರಲಿದೆ. ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಸುಪ್ರೀಂ ಅವಕಾಶ ಕಲ್ಪಿಸಲಾಗಿದೆ.50 ದಿನಗಳ ಕಾಲ ಜೈಲುವಾಸದಿಂದ ಕೇಜ್ರಿವಾಲ್ ಗೆ ಮುಕ್ತಿ ಸಿಕ್ಕಿದೆ..

ADVERTISEMENT
Tags: Aravind KejriwalbailDelhikejriwal arrestsupreme court
Previous Post

Glass skin: ಹೀಗೆ ಮಾಡುವುದರಿಂದ ಕೊರಿಯನ್ನರಂತ ಗ್ಲಾಸಿ ಸ್ಕಿನ್‌ ನಿಮ್ಮದಾಗುತ್ತದೆ.!

Next Post

ಬಸವ ಜಯಂತಿ ಆಚರಿಸಿದ ಬಿ ವೈ ವಿಜಯೇಂದ್ರ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

ಬಸವ ಜಯಂತಿ ಆಚರಿಸಿದ ಬಿ ವೈ ವಿಜಯೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada