• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅರವಿಂಗ್ ಕೇಜ್ರಿವಾಲ್‌ಗೆ ತಾತ್ಕಾಲಿಕ ರಿಲೀಫ್ ! ಜಾಮೀನು ಮಂಜೂರು ಮಾಡಿದ ದೆಹಲಿ ನ್ಯಾಯಾಲಯ !

ಪ್ರತಿಧ್ವನಿ by ಪ್ರತಿಧ್ವನಿ
June 21, 2024
in Top Story, ಇದೀಗ, ದೇಶ, ರಾಜಕೀಯ
0
ಸಿಸೋಡಿಯಾ ಮೇಲೆ CBI ದಾಳಿಯ ಬಳಿಕ ನಮ್ಮ ಮತ ಪ್ರಮಾಣ ಏರಿಕೆಯಾಗಿದೆ : ಕೇಜ್ರಿವಾಲ್
Share on WhatsAppShare on FacebookShare on Telegram

ಅಬಕಾರಿ ನೀತಿ ಹಗರಣ (Excise duty scam) ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ ಕೇಜ್ರವಾಲ್‌ಗೆ (Aravind Kejriwal) ದೆಹಲಿ ಕೋರ್ಟ್ (Delhi court) ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ್ದ ರೋಸ್ ಅವೆನ್ಯೂ ಕೋರ್ಟ್ 1 ಲಕ್ಷ ರೂ. ಮೊತ್ತದ ಬಾಂಡ್ ಮೇಲೆ ಜಾಮೀನು ನೀಡಿದೆ.

ADVERTISEMENT

ಜಾಮೀನು ಬಾಂಡ್‌ಗಳನ್ನು ಸ್ವೀಕರಿಸಲು ತನಿಖಾ ಸಂಸ್ಥೆಗೆ 48 ಗಂಟೆಗಳ ಕಾಲಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯ (ED) ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಈ ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ. ಕೇಜ್ರವಾಲ್‌ಗೆ ಬೇಲ್ ಸಿಕ್ಕ ಬೆನ್ನಲ್ಲೇ ಎಎಪಿ (AAP) ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ಜೈಲಿನಲ್ಲಿದ್ದ ಅರವಿಂದ್ ಕೇಜ್ರವಾಲ್‌ಗೆ ಕೋರ್ಟ್, ಪ್ರಾಚಾರದಲ್ಲಿ ಭಾವಹಿಸಲು ಅವಕಾಶ ಮಾಡಿಕೊಟ್ಟಿತ್ತು. ಬಹಿರಂಗ ಪ್ರಚಾರದ ನಂತರ ಕೇಬ್ರಿವಾಲ್ ಮತ್ತೆ ಜೈಲು ಸೇರಿದ್ದರು. ಇದೀಗ ಕೋರ್ಟ್ ಅವರಿಗೆ ಜಾಮಿನು ಮಂಜೂರು ಮಾಡಿದೆ

Tags: ಅಬಕಾರಿ ನೀತಿ ಅಕ್ರಮ ಹಗರಣಅರವಿಂದ್ ಕೇಜ್ರಿವಾಲ್ಅರವಿಂದ್ ಕೇಜ್ರಿವಾಲ್ ಗೆ ಜಾಮೀನುಅರವಿಂದ್ ಕೇಜ್ರಿವಾಲ್ ರಿಲೀಸ್ಈಡಿದೆಹಲಿ ಹೈ ಕೋರ್ಟ್
Previous Post

ಮಧ್ಯಪ್ರದೇಶ ಪೋಲೀಸರಿಂದ ಕಳೆದ ಆರು ತಿಂಗಳಿನಲ್ಲಿ 1121 ಅಕ್ರಮ ಗೋ ಸಾಗಾಟಗಾರರ ಬಂಧನ

Next Post

ಲೋಕಸಭೆಗೆ ಹಂಗಾಮಿ ಸ್ಪೀಕರ್ ನೇಮಕ ಮಾಡಿದ ಮುರ್ಮು : ಭರ್ತೃಹರಿ ಮಹತಾಬ್ ಸದ್ಯದ ಹಂಗಾಮಿ ಸ್ಪೀಕರ್ !

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಲೋಕಸಭೆಗೆ ಹಂಗಾಮಿ ಸ್ಪೀಕರ್ ನೇಮಕ ಮಾಡಿದ ಮುರ್ಮು : ಭರ್ತೃಹರಿ ಮಹತಾಬ್ ಸದ್ಯದ ಹಂಗಾಮಿ ಸ್ಪೀಕರ್ !

ಲೋಕಸಭೆಗೆ ಹಂಗಾಮಿ ಸ್ಪೀಕರ್ ನೇಮಕ ಮಾಡಿದ ಮುರ್ಮು : ಭರ್ತೃಹರಿ ಮಹತಾಬ್ ಸದ್ಯದ ಹಂಗಾಮಿ ಸ್ಪೀಕರ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!