• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದೀಪದ ಬೆಳಕಿನಲ್ಲಿ ಕಂಗೊಳಿಸಿದ KGF ಖ್ಯಾತಿಯ ಅರ್ಚನಾ ಜೋಯಿಸ್‌

ಪ್ರತಿಧ್ವನಿ by ಪ್ರತಿಧ್ವನಿ
October 27, 2022
in ಸಿನಿಮಾ
0
ದೀಪದ ಬೆಳಕಿನಲ್ಲಿ ಕಂಗೊಳಿಸಿದ KGF ಖ್ಯಾತಿಯ ಅರ್ಚನಾ ಜೋಯಿಸ್‌
Share on WhatsAppShare on FacebookShare on Telegram

ಬದುಕಿನ ಕತ್ತಲೆಯನ್ನು ಕಳೆದು ಬೆಳಕಿನ ಭರವಸೆ ನೀಡುವ ದೀಪಗಳ ಹಬ್ಬ ದೀಪಾವಳಿಯನ್ನು ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಚಂದನವನದಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿಯೇ ಮನೆ ಮಾಡಿದೆ. ಕೆಜಿಎಫ್ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಖ್ಯಾತಿ ಗಳಿಸಿರೋ ನಟಿ ಅರ್ಚನಾ ಜೋಯಿಸ್ ದೀಪಾವಳಿ ಸಂಭ್ರಮದಲ್ಲಿದ್ದು, ಹೊಸದೊಂದು ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ.

ADVERTISEMENT

ದೀಪಾವಳಿ ಪ್ರಯುಕ್ತ ಕಲರ್ ಫುಲ್ ಬೆಳಕಿನ ನಡುವೆ ಅರ್ಚನಾ ಜೋಯಿಸ್ ಫೋಟೋಶೂಟ್ ಮಾಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು, ಕಲರ್ ಫುಲ್ ಆಗಿ ಮಿಂಚಿರೋ ನಟಿಯನ್ನು ಕಂಡು ಎಲ್ಲರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಸೆಲೆಬ್ರೆಟಿ ಫೋಟೋಗ್ರಾಫರ್ ನಾಗರಾಜ್ ಸೋಮಯಾಜಿ ರೂಪಿಸಿದ್ದ ಕಾನ್ಸೆಪ್ಟ್ ನಡಿ ಫೋಟೋಗಳನ್ನು ಸೆರೆ ಹಿಡಿಯಲಾಗಿದೆ. ನಾಗರಾಜ್ ಸೋಮಯಾಜಿ ತಮ್ಮ ಫೋಕಸ್ ಫೋಟೋಗ್ರಫಿ ಸರ್ವಿಸ್ ನಡಿ ಈ ಕಲರ್ ಫುಲ್ ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ. ಅರ್ಚನಾ ಜೋಯಿಸ್ ಚೆಂದದ ಈ ಫೋಟೋಗಳಿಗೆ ಯೋಗಿತ ಕಾಸ್ಟ್ಯೂಮ್ ಡಿಸೈನ್, ರೇಣುಕ ಹೇರ್ ಸ್ಟೈಲ್ ಮತ್ತು ಮೇಕಪ್ ಮಾಡಿದ್ದಾರೆ.

ಫೋಟೋಶೂಟ್ ಬಗ್ಗೆ ಪ್ರತಿಕ್ರಿಯೆಸಿರುವ ನಟಿ ಅರ್ಚನಾ ಜೋಯಿಸ್ ದೀಪಾವಳಿ ಪ್ರಯುಕ್ತ ಫೋಟೋಶೂಟ್ ಮಾಡಲಾಗಿದೆ. ದೀಪಾವಳಿ ಅಂದ್ರೆ ಬೆಳಕು ಅದನ್ನೇ ಥೀಮ್ ಆಗಿಸಿಕೊಂಡು ನಾಗರಾಜ್ ಸೋಮಯಾಜಿ ಫೋಟೋಶೂಟ್ ಮಾಡಿದ್ದಾರೆ ಎಂದು ತಿಳಿಸಿದ್ರು. ಹಾಗೆ ದೀಪಾವಳಿ ಸಂಭ್ರಮದ ಬಗ್ಗೆಯೂ ಅನಿಸಿಕೆ ಹಂಚಿಕೊಂಡಿದ್ದು, ಪಟಾಕಿ ಹೊಡೆಯೋ ಅಭ್ಯಾಸ ಹೊರಟು ಹೋಗಿದೆ. ದೀಪಗಳ ಮೂಲಕವೇ ದೀಪಾವಳಿ ಸೆಲೆಬ್ರೇಟ್ ಮಾಡುತ್ತಿದ್ದೇವೆ. ನನಗೆ ಈ ಬಾರಿ ದೀಪಾವಳಿ ತುಂಬಾ ಸ್ಪೆಷಲ್. ಯಾಕಂದ್ರೆ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಪ್ರಚಾರ ಕೂಡ ಜೋರಾಗಿ ನಡೆಯುತ್ತಿದೆ ಎಂದು ತಿಳಿಸಿದ್ರು.

ಕೆಜಿಎಫ್ ಸಿನಿಮಾ ನಂತರ ಸ್ಯಾಂಡಲ್ ವುಡ್ ಅಂಗಳದಲ್ಲಿ ಅರ್ಚನಾ ಜೋಯಿಸ್ ಸಖತ್ ಬ್ಯುಸಿಯಾಗಿದ್ದಾರೆ. ಇವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ನವೆಂಬರ್ 18ರಂದು ಬಿಡುಗಡೆಯಾಗುತ್ತಿದ್ದು, ‘ಕ್ಷೇತ್ರಪಾಲ’ ಸಿನಿಮಾ ಕೂಡ ಬಿಡುಗಡೆಯ ಸನಿಹದಲ್ಲಿದೆ.

Previous Post

ಪತ್ನಿ ಮೇಲೆ ಕಾರು ಹತ್ತಿಸಿದ ಬಾಲಿವುಡ್ ನಿರ್ಮಾಪಕ!

Next Post

“ನಾನು ಹಿಂದೂ ಅಲ್ಲ, ನೀವೂ ಅಲ್ಲದಿದ್ದರೆ ಅದಕ್ಕಾಗಿ ಹೋರಾಡುವುದನ್ನು ನಿಲ್ಲಿಸಿ: ನಟ ಕಿರಣ್‌ ಶ್ರೀನಿವಾಸ್ ಪತ್ರ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
“ನಾನು ಹಿಂದೂ ಅಲ್ಲ, ನೀವೂ ಅಲ್ಲದಿದ್ದರೆ ಅದಕ್ಕಾಗಿ ಹೋರಾಡುವುದನ್ನು ನಿಲ್ಲಿಸಿ: ನಟ ಕಿರಣ್‌ ಶ್ರೀನಿವಾಸ್ ಪತ್ರ

“ನಾನು ಹಿಂದೂ ಅಲ್ಲ, ನೀವೂ ಅಲ್ಲದಿದ್ದರೆ ಅದಕ್ಕಾಗಿ ಹೋರಾಡುವುದನ್ನು ನಿಲ್ಲಿಸಿ: ನಟ ಕಿರಣ್‌ ಶ್ರೀನಿವಾಸ್ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!