• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅದ್ದೂರಿಯಾಗಿ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ವಿವಾಹ ..

ಪ್ರತಿಧ್ವನಿ by ಪ್ರತಿಧ್ವನಿ
June 13, 2024
in ಸಿನಿಮಾ
0
ಅದ್ದೂರಿಯಾಗಿ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ವಿವಾಹ ..
Share on WhatsAppShare on FacebookShare on Telegram

ಹೆಸರಾಂತ ನಟ ಅರ್ಜುನ್ ಸರ್ಜಾ ಹಾಗೂ ನಿವೇದಿತಾ ಸರ್ಜಾ ಅವರ ಪುತ್ರಿ ಐಶ್ವರ್ಯ ಅರ್ಜುನ್ ಅವರ ವಿವಾಹ ಮಹೋತ್ಸವ ಉಮಾಪತಿ ರಾಮಯ್ಯ ಅವರೊಂದಿಗೆ(ಶಾಂತಿ ರಾಮಯ್ಯ ಹಾಗೂ ತಂಬಿ ರಾಮಯ್ಯ ಅವರ ಪುತ್ರ) ಚೆನ್ನೈನ ಅಂಜನಸುತ ಶ್ರೀ ಯೋಗಾಂಜನೇಯ ದೇವಸ್ಥಾನದಲ್ಲಿ ಜೂನ್ ಹತ್ತರಂದು ಅದ್ದೂರಿಯಾಗಿ ನೆರವೇರಿತು.

ADVERTISEMENT

ಜೂನ್ ಏಳರಂದು ಅರಿಶಿನ‌ ಶಾಸ್ತ್ರದೊಂದಿಗೆ‌ ಮದುವೆ ಕಾರ್ಯಕ್ರಮಗಳು ಆರಂಭವಾದವು. ಆನಂತರ ಸಂಗೀತ್ ಹಾಗೂ ವರಪೂಜಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಸಂಗೀತ್ ಸಮಾರಂಭಕ್ಕೆ ಹೆಸರಾಂತ ಕಲಾ ನಿರ್ದೇಶಕ ಮೋಹನ್ ಅವರು ಅದ್ದೂರಿ ಸೆಟ್ ಹಾಕಿದ್ದರು.

ಎರಡು ಕಟುಂಬದ ಬಂಧುಗಳು ಹಾಗೂ ಹತ್ತಿರದ‌ ಮಿತ್ರರು ಈ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಜೂನ್ 14ರಂದು ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ಆರತಕ್ಷತೆ ನಡೆಯಲಿದೆ.

Previous Post

24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ

Next Post

ಬಡಪಾಯಿ ಕೊಲೆ ಬಗ್ಗೆ ಯಾರೊಬ್ಬರೂ ಬಾಯ್ಬಿಡ್ತಿಲ್ಲ ಯಾಕೆ..?

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
30 ಲಕ್ಷ ಹಣ ನೀಡಿದ್ದು ಕನ್ಫರ್ಮ್ !ಕೊಲೆ ಕೇಸ್ ನಲ್ಲಿ ದರ್ಶನ್ ವಿರುದ್ದ ಸಿಕ್ಕ ಬಿಗ್ಗೆಸ್ಟ್ ಎವಿಡೆನ್ಸ್ !

ಬಡಪಾಯಿ ಕೊಲೆ ಬಗ್ಗೆ ಯಾರೊಬ್ಬರೂ ಬಾಯ್ಬಿಡ್ತಿಲ್ಲ ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada