PRATIDHVANI AND TNM ಪ್ರತಿಧ್ವನಿ ಶೋಧ | ಸರ್ಕಾರದ ಬೆಂಬಲದೊಂದಿಗೆ ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿದ ಬೆಂಗಳೂರಿನ NGO

ಇಡೀ ಚುನಾವಣಾ ಪ್ರಕ್ರಿಯೆಯನ್ನು ಭ್ರಷ್ಟಗೊಳಿಸಬಹುದಾದ ಪ್ರಮುಖ ಗೌಪ್ಯತಾ ಉಲ್ಲಂಘನೆ ನಡೆದಿದೆ. ಖಾಸಗಿ ಎನ್‌ಜಿಒವೊಂದು ತಮ್ಮ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ  ಬೆಂಗಳೂರಿನ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ರಹಸ್ಯವಾಗಿ ಸಂಗ್ರಹಿಸಿದೆ. Pratidhvani.com ಮತ್ತು The news minute ನ ಆರು ಪತ್ರಕರ್ತರು ಸುಮಾರು ಮೂರು ತಿಂಗಳ ಕಾಲ ನಡೆಸಿದ ಜಂಟಿ ತನಿಖೆಯಿಂದ ಈ ಡೇಟಾ ಕಳ್ಳತನಕ್ಕೆ, ಬಿಬಿಎಂಪಿ (BBMP) ನೀಡಿದ ಆದೇಶ ಹೇಗೆ ಸಹಾಯ ಮಾಡಿದೆ ಎಂಬುದು ಬಯಲಾಗಿದೆ. ಮತದಾರರ ಪಟ್ಟಿ ನವೀಕರಣ ಕಾರ್ಯಾಚರಣೆಗೆ ಬಿಬಿಎಂಪಿ ನೀಡಿದ … Continue reading PRATIDHVANI AND TNM ಪ್ರತಿಧ್ವನಿ ಶೋಧ | ಸರ್ಕಾರದ ಬೆಂಬಲದೊಂದಿಗೆ ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿದ ಬೆಂಗಳೂರಿನ NGO