• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರತಿಭಟನೆ ನಡುವೆಯೂ ಅಗ್ನಿಪಥ್ ಯೋಜನೆಯಡಿ ನೇಮಕಾತಿ ; ಅಧಿಸೂಚನೆ ಬಿಡುಗಡೆಗೆ ಕೇಂದ್ರ ಸಿದ್ದತೆ!

Any Mind by Any Mind
June 17, 2022
in ದೇಶ
0
ಪ್ರತಿಭಟನೆ ನಡುವೆಯೂ ಅಗ್ನಿಪಥ್ ಯೋಜನೆಯಡಿ ನೇಮಕಾತಿ ; ಅಧಿಸೂಚನೆ ಬಿಡುಗಡೆಗೆ ಕೇಂದ್ರ ಸಿದ್ದತೆ!
Share on WhatsAppShare on FacebookShare on Telegram

ಭಾರತೀಯ ಸೇನೆಯಲ್ಲಿ ಹೊಸ ನೇಮಕಾತಿ ಯೋಜನೆ ಅಂದರೆ ಅಗ್ನಿಪಥ್ ಯೋಜನೆ ವಿರೋಧಿಸಿ ಕಳೆದ ಕೆಲ ದಿನಗಳಿಂದ ಪ್ರತಿಭಟಬೆಗಳು ನಡೆಯುತ್ತಿರುವ ಬೆನ್ನಲ್ಲೇ “ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಹೇಳಿದ್ದಾರೆ.

ADVERTISEMENT

ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಯುವಕರ ಆಕ್ರೋಶವನ್ನು ತಣಿಸುವ ಪ್ರಯತ್ನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರದಂದು, ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ, ಎರಡು ವರ್ಷಗಳ ಸಡಿಲಿಕೆ ನೀಡುವುದಾಗಿ  ಹೇಳಿದ್ದರು. ಇದಾದ ಬೆನ್ನಲ್ಲೇ ಇಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ವಯೋಮಿತಿ ಸಡಿಲಿಕೆಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 2022 ರ ನೇಮಕಾತಿ ಚಕ್ರಕ್ಕೆ ಪ್ರವೇಶ ವಯಸ್ಸನ್ನು 23 ವರ್ಷಗಳಿಗೆ ಹೆಚ್ಚಿಸಲು ಒಂದು ಬಾರಿ ಸಡಿಲಿಕೆ ನೀಡುವ ಸರ್ಕಾರದ ನಿರ್ಧಾರವನ್ನು ಸ್ವೀಕರಿಸಲಾಗಿದೆ ಎಂದು ಹೇಳಿದರು.

ಈ ಸಡಿಲಿಕೆಯು ಕಳೆದ ಎರಡು ವರ್ಷಗಳಿಂದ ತಯಾರಿ ನಡೆಸಿದ್ದ ಅನೇಕ ಆಕಾಂಕ್ಷಿಗಳನ್ನು ಪರಿಗಣಿಸಲು ಅವಕಾಶ ನೀಡುತ್ತದೆ. ಶೀಘ್ರದಲ್ಲೇ ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪಾಂಡೆ ಶುಕ್ರವಾರ ಬೆಳಿಗ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags: BJPCongress PartyCovid 19ಅಗ್ನಿಪಥ್ನರೇಂದ್ರ ಮೋದಿಬಿಜೆಪಿ
Previous Post

ಮದುವೆಗೆ ಕುಜ ದೋಷ ಅಡ್ಡಿ ಅಂತ  ಪ್ರೇಮಿಗಳು ಆತ್ಮಹತ್ಯೆಗೆ ಯತ್ನ: ಮಹಿಳಾ ಪೊಲೀಸ್‌ ಸಾವು!

Next Post

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 6,84,255 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣ 625 ಅಂಕ ಪಡೆದ 145 ವಿದ್ಯಾರ್ಥಿಗಳು!

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 6,84,255 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada