• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆ

ಪ್ರತಿಧ್ವನಿ by ಪ್ರತಿಧ್ವನಿ
November 5, 2023
in Top Story, ಕರ್ನಾಟಕ
0
ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆ
Share on WhatsAppShare on FacebookShare on Telegram

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ.

ADVERTISEMENT

ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್​ನಿಂದ ವಿಜಯಪುರ ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ‌. ರೈಲು ಸಂಖ್ಯೆ 06231 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್​​ನಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 10:55 ಕ್ಕೆ ವಿಜಯಪುರ ತಲುಪುತ್ತದೆ.

ತುಮಕೂರು (08:30/08:32pm), ಅರಸೀಕೆರೆ (10:20/10:25pm), ಬೀರೂರು (11:05/11:07pm), ಚಿಕ್ಕಜಾಜೂರ್ (11:55/11:57pm), ಚಿತ್ರದುರ್ಗ (12:35/12:37am), ರಾಯದುರ್ಗ (02:20/02:22am), ಬಳ್ಳಾರಿ ಕ್ಯಾಂಟ್ (03:43/03:45am), ತೋರಣಗಲ್ಲು (04:13/04:15am), ಹೊಸಪೇಟೆ (04:45am) /04:50am), ಮುನಿರಾಬಾದ್ (04:57/04:58am), ಕೊಪ್ಪಳ (05:18/05:20am), ಗದಗ (06:03/06:05am), ಬಾದಾಮಿ (07:13/07:15am), ಬಾಗಲಕೋಟೆ (07:43/07:45am) ಮತ್ತು ಆಲಮಟ್ಟಿ (08:18/08:20am) ನಿಲ್ದಾಣಗಳನ್ನು ತಲುಪಲಿದೆ.

ಅದೇ ರೀತಿ ವಾಪಸ್ ಬೆಂಗಳೂರಿಗೆ ಮರಳಲು ಪೂರಕವಾಗಿ ರೈಲು ನಂ.06232 ವಿಜಯಪುರದಿಂದ ನವೆಂಬರ್ 14 ರಂದು ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 09:30ಕ್ಕೆ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

Tags: BangloreBelagaviSir.M.Visveswaraiah TerminalVijayapura
Previous Post

ಬಂಡೀಪುರ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ

Next Post

14 ಜನ ವಾಸವಿ ಸಮಾಜದ ವಿಜ್ಞಾನಿಗಳು ಇಸ್ರೋದಲ್ಲಿ ಇದ್ದಾರೆ ಎಂದರೆ ನನಗೆ ನಂಬಲು ಸಾಧ್ಯವಾಗುತ್ತಿಲ್ಲ: ಡಾ.ಜಿ.ಪರಮೇಶ್ವರ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
14 ಜನ ವಾಸವಿ ಸಮಾಜದ ವಿಜ್ಞಾನಿಗಳು ಇಸ್ರೋದಲ್ಲಿ ಇದ್ದಾರೆ ಎಂದರೆ ನನಗೆ ನಂಬಲು ಸಾಧ್ಯವಾಗುತ್ತಿಲ್ಲ: ಡಾ.ಜಿ.ಪರಮೇಶ್ವರ

14 ಜನ ವಾಸವಿ ಸಮಾಜದ ವಿಜ್ಞಾನಿಗಳು ಇಸ್ರೋದಲ್ಲಿ ಇದ್ದಾರೆ ಎಂದರೆ ನನಗೆ ನಂಬಲು ಸಾಧ್ಯವಾಗುತ್ತಿಲ್ಲ: ಡಾ.ಜಿ.ಪರಮೇಶ್ವರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!