• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಕಲಿ ಕಾಲ್‌ ಸೆಂಟರ್‌ ತೆರೆದು ಜನರಿಗೆ ಮೋಸ ಮಾಡುತಿದ್ದ ಖದೀಮರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
January 4, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಷೇರು ಪೇಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ಗ್ರಾಹಕರಿಗೆ ಕರೆ ಮಾಡುತ್ತಿದ್ದ ನಕಲಿ ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ಶುಕ್ರವಾರ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಅಲ್ಲದೆ ಖದೀಮರು ನೇಮಕ ಮಾಡಿಕೊಂಡಿದ್ದ 15 ಜನರನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ಒಂದು ವರ್ಷದ ಹಿಂದೆ ತೆರೆಯಲಾಗಿದ್ದ ಈ ಕಾಲ್ ಸೆಂಟರ್‌ ನೋಂದಣಿ ಆಗಿಲ್ಲ ಮತ್ತು ಯಾವುದೇ ಪರವಾನಗಿ ಹೊಂದಿರಲಿಲ್ಲ. ಇಲ್ಲಿ ಏಳು ಮಂದಿ ಯುವತಿಯರು ಹಾಗೂ ಎಂಟು ಜನ ಯುವಕರು ಇಲ್ಲಿ ಕೆಲಸ ಮಾಡುತ್ತಿದ್ದು, ಗ್ರಾಹಕರಿಗೆ ಕರೆ ಮಾಡಿ ಷೇರು ಪೇಟೆಯಲ್ಲಿ ಹೂಡಿಕೆ ಮಾಡುವಂತೆ ಒತ್ತಾಯಿಸುತಿದ್ದರು ಎಂದು ಆರೋಪಿಸಲಾಗಿದೆ. ಇವರ ಮಾತಿಗೆ ಮರುಳಾಗಿ ಹೂಡಿಕೆ ಮಾಡಿದವರಿಗೆ ಇವರೇ ನಕಲಿಯಾಗಿ ಸೃಷ್ಟಿಸಿದ ಆಪ್‌ ನಲ್ಲಿ ಷೇರು ಹೂಡಿಕೆ ಅದಂತೆ ತೋರಿಸಿ ಹಣ ಹಿಂಪಡೆಯಲು ಹೋದಾಗ ಅಗುತ್ತಿರಲಿಲ್ಲ. ಅಲ್ಲದೆ ವಾಟ್ಸಾಪ್‌ ಗ್ರೂಪ್‌ ಕ್ರಿಯೇಟ್‌ ಮಾಡಿಕೊಂಡು ಇವರ ನೌಕರರೇ ನನಗೆ ಒಂದು ಲಕ್ಷ ಬಂತು, ನನಗೆ 25 ಸಾವಿರ ಬಂತು ಎಂದು ಮೆಸೇಜ್‌ ಹಾಕುತಿದ್ದರು. ಇದರಿಂದ ಹೂಡಿಕೆದಾರರು ಮರುಳಾಗಿ ಹೂಡಿಕೆ ಮಾಡುತಿದ್ದರು.

ಸಾರ್ವಜನಿಕರ ದೂರಿನ ಮೇರೆಗೆ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿ, ಮಾಲೀಕ ಜಿತೇಂದ್ರ ಕುಮಾರ್ ಮತ್ತು ಪಾಲುದಾರ ಚಂದನ್‌ ಕುಮಾರ್ ಅವರನ್ನು ಬಂಧಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 15 ನೌಕರರ ವಿಚಾರಣೆ ನಡೆಯುತ್ತಿದೆ. ಈವರೆಗೆ ಎಷ್ಟು ಗ್ರಾಹಕರಿಗೆ ಕರೆ ಮಾಡಲಾಗಿದೆ ಹಾಗೂ ಯಾವ ಕಂಪನಿಗಳ ಷೇರುಗಳ ಮೇಲೆ ಹೂಡಿಕೆ ಮಾಡುವಂತೆ ಗ್ರಾಹಕರಿಗೆ ಕರೆ ಮಾಡಿ ಒತ್ತಡ ಹೇರುತ್ತಿದ್ದರು ಎಂಬ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: 15 people recruited by Khadeem have been arrested.bengalurucrimefake call center and cheated peopleHulamavu policeJitendra Kumar and partner Chandan Kumar
Previous Post

ದೆಹಲಿ ಮುಖ್ಯ ಮಂತ್ರಿ ಅತಿಶೀ ವಿರುದ್ದ ಅಲ್ಕಾ ಲಂಬಾ ಕಣಕ್ಕಿಳಿಸಿದ ಕಾಂಗ್ರೆಸ್‌

Next Post

ಮಹಿಳಾ ಪ್ರಯಾಣಿಕಳನ್ನು ಅಪಹರಿಸಲೆತ್ನಿಸಿದ ಆಟೋ ಚಾಲಕನ ಬಂಧನ

Related Posts

ಶಾಸಕ ಪ್ರದೀಪ್ ಈಶ್ವರ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ
ಕರ್ನಾಟಕ

ಶಾಸಕ ಪ್ರದೀಪ್ ಈಶ್ವರ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ

by ಪ್ರತಿಧ್ವನಿ
August 26, 2026
0

ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸಂಕಷ್ಟ...

Read moreDetails
ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

August 26, 2026
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

August 26, 2026
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
Next Post
ಮಹಿಳಾ ಪ್ರಯಾಣಿಕಳನ್ನು ಅಪಹರಿಸಲೆತ್ನಿಸಿದ ಆಟೋ ಚಾಲಕನ ಬಂಧನ

ಮಹಿಳಾ ಪ್ರಯಾಣಿಕಳನ್ನು ಅಪಹರಿಸಲೆತ್ನಿಸಿದ ಆಟೋ ಚಾಲಕನ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada