• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ಮತ್ತು ಅವನ ಐವರು ಸಹಚರರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
April 5, 2023
in Top Story, ಕರ್ನಾಟಕ
0
ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ಮತ್ತು ಅವನ ಐವರು ಸಹಚರರ ಬಂಧನ
Share on WhatsAppShare on FacebookShare on Telegram

ಬೆಂಗಳೂರು : ಏ.೦5: ಅಕ್ರಮ ಗೋ ಸಾಗಾಟದ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಹಿಂದೂ ಮುಖಂಡ ಪುನೀತ್​ ಕೆರೆಹಳ್ಳಿಯನ್ನು ಬಂಧಿಸುವಲ್ಲಿ ಖಾಕಿಪಡೆ ಯಶಸ್ವಿಯಾಗಿದೆ. ಕನಕಪುರದ ಸಾತನೂರು ಬಳಿಯಲ್ಲಿ ಶನಿವಾರದಂದು ಇದ್ರಿಷ್​ ಪಾಷಾ ಹತ್ಯೆ ನಡೆದಿತ್ತು. ಈ ಪ್ರಕರಣದ ಬಳಿಕ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್​ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ADVERTISEMENT

ಇದ್ರಿಷ್​ ಪಾಷಾ ಹತ್ಯೆ ಬಳಿಕ ಹಿಂದೂ ಮುಖಂಡ ಪುನೀತ್​​ ಕೆರೆಹಳ್ಳಿ ತಲೆಮರೆಸಿಕೊಂಡಿದ್ದರು. ಪುನೀತ್​​ ಸೇರಿದಂತೆ ಐವರನ್ನು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಬಂಧನಕ್ಕೂ ಮುನ್ನ ಫೇಸ್​ಬುಕ್​ ಲೈವ್​​​ಗೆ ಬಂದಿದ್ದ ಪುನೀತ್​​, ನಾನು ಎಲ್ಲಿಯೂ ಹಣಕ್ಕೆ ಬೇಡಿಕೆ ಇಟ್ಟಿಲ್ಲ. ಅಲ್ಲದೇ ನಾನು ಕಾನೂನನ್ನು ಮೀರಿ ಯಾವುದೇ ಕೆಲಸ ಮಾಡಿಲ್ಲ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​ ಸೇರಿದಂತೆ ಯಾರೇ ನನ್ನ ವಿರುದ್ಧ ಏನೇ ಮಾಡಿದರೂ ನಾನು ನನ್ನ ಹೋರಾಟ ಬಿಡಲಾರೆ ಎಂದು ಹೇಳಿದ್ದರು.

ಅಲ್ಲದೇ ಅಕ್ರಮ ಗೋ ಸಾಗಣೆ ಕುರಿತು ಆರೋಪಿಸಿದ್ದ ಪುನೀತ್​​ ಮಂಡ್ಯದ ಹಲಗೂರು, ಸಾತನೂರು ಮಾರ್ಗದಲ್ಲಿ ಈಗಲೂ ಗೋ ಸಾಗಣೆ ನಡೆಯುತ್ತಿದೆ. ಅಲ್ಲದೇ ಇದಕ್ಕೆ ಇಲ್ಲಿನ ಜನಪ್ರತಿನಿಧಿಗಳು ಸಹಕಾರ ನೀಡಿದ್ದಾರೆ ಎಂದು ಆರೋಪಿಸಿದ್ದರು.

Tags: Hindu Activist Puneeth KerehalliIdrishMuslim Man Murdered CasePuneeth Kerehalli
Previous Post

ಬಿಜೆಪಿ ಸೇರಲ್ಲ.. ಆದ್ರೆ ಸಿಎಂ ಬೊಮ್ಮಾಯಿ ಗೋಸ್ಕರ ಪ್ರಚಾರ ಮಾಡ್ತೀನಿ : ಕಿಚ್ಚ ಸುದೀಪ್

Next Post

ಸಿನಿಮಾ ತಾರೆಯೊಬ್ಬರು ಬಿಜೆಪಿಗೆ ಸೇರಿದರೆ ಉದಾರವಾದಿಗಳು ಅದನ್ನು ʼಮಾರಾಟʼ ಎನ್ನುತ್ತಾರೆ : ನಟ ಚೇತನ್‌ ಅಹಿಂಸಾ ಟೀಕೆ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಸಿನಿಮಾ ತಾರೆಯೊಬ್ಬರು ಬಿಜೆಪಿಗೆ ಸೇರಿದರೆ ಉದಾರವಾದಿಗಳು ಅದನ್ನು ʼಮಾರಾಟʼ ಎನ್ನುತ್ತಾರೆ : ನಟ ಚೇತನ್‌ ಅಹಿಂಸಾ ಟೀಕೆ

ಸಿನಿಮಾ ತಾರೆಯೊಬ್ಬರು ಬಿಜೆಪಿಗೆ ಸೇರಿದರೆ ಉದಾರವಾದಿಗಳು ಅದನ್ನು ʼಮಾರಾಟʼ ಎನ್ನುತ್ತಾರೆ : ನಟ ಚೇತನ್‌ ಅಹಿಂಸಾ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!