• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಂಕಿತ ಉಗ್ರರ ಬಂಧನ; ಕಾನೂನು ಸುವ್ಯವಸ್ಥೆ ಬಿಗಿ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Any Mind by Any Mind
July 19, 2023
in ರಾಜಕೀಯ
0
ಹೆಚ್‌ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ( legal ) ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( H.D. Kumaraswamy ) ಖಾರವಾಗಿ ಪ್ರಶ್ನಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ( bengaluru ) ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ( Media ) ಪ್ರತಿಕ್ರಿಯೆ ನೀಡಿದ ಅವರು; ಅನಾಹುತ ಆಗುವ ಮುನ್ನವೇ ಶಂಕಿತ ಭಯೋತ್ಪಾದಕರನ್ನು ಹಿಡಿದಿರುವ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಸರ್ಕಾರ ಕೂಡ ಈ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಾನೂನು ಸುವ್ಯವಸ್ಥೆ ಬಗ್ಗೆ ಬಹಳಷ್ಟು ಕಾಳಜಿ ವಹಿಸಬೇಕು. ಇತ್ತೀಚೆಗೆ ರಸ್ತೆಗಳಲ್ಲಿಯೇ ಕೊಲೆಗಳಾಗ್ತಿವೆ. ಜನರಿಗೆ ಆತಂಕ ಎದುರಾಗಿದೆ. ಕೂಡಲೇ ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದರು.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಸರಕಾರಕ್ಕೆ ಸಲಹೆ ಮಾಡಿದರು.

Tags: CMSiddaramaiahDKShivakumarHD KumaraswamyHDKJDS
Previous Post

‘INDIA’ ಗೆಲುವಿಗೆ ಇರುವ ಪ್ರಮುಖ ಕಾರಣಗಳು ಏನೇನು..?

Next Post

ಸದನದಲ್ಲಿ ಅನುಚಿತ ವರ್ತನೆ ; ಬಿಜೆಪಿಯ 10 ಶಾಸಕರು ಅಮಾನತು

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಸದನದಲ್ಲಿ ಅನುಚಿತ ವರ್ತನೆ ; ಬಿಜೆಪಿಯ 10 ಶಾಸಕರು ಅಮಾನತು

ಸದನದಲ್ಲಿ ಅನುಚಿತ ವರ್ತನೆ ; ಬಿಜೆಪಿಯ 10 ಶಾಸಕರು ಅಮಾನತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!