• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳಗಾವಿಯಲ್ಲಿ ಅರೆಸ್ಟ್‌.. ಬೆಂಗಳೂರು ಕೋರ್ಟ್‌ಗೆ ಹಾಜರ್.. ಮುಂದೇನು..?

ಪ್ರತಿಧ್ವನಿ by ಪ್ರತಿಧ್ವನಿ
December 20, 2024
in ಕರ್ನಾಟಕ, ರಾಜಕೀಯ, ಶೋಧ
0
ಬೆಳಗಾವಿಯಲ್ಲಿ ಅರೆಸ್ಟ್‌.. ಬೆಂಗಳೂರು ಕೋರ್ಟ್‌ಗೆ ಹಾಜರ್.. ಮುಂದೇನು..?
Share on WhatsAppShare on FacebookShare on Telegram

ಸಿ.ಟಿ ರವಿಯನ್ನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದು, ಬೆಳಗಾವಿಯ ಖಾನಾಪುರ ಪೊಲೀಸ್‌ ಠಾಣೆಯಿಂದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರು ಮಾಡಲು ಬೆಂಗಳೂರಿಗೆ ಶಿಫ್ಟ್‌ ಮಾಡಿದ್ದಾರೆ. ರಾತ್ರಿ ಪೂರ್ತಿ ಬೆಂಗಳೂರಿಗೆ ಪ್ರಯಾಣ ಮಾಡಲಿರುವ ಪೊಲೀಸರು, ಶುಕ್ರವಾರ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ADVERTISEMENT

ಪೊಲೀಸರು ಸಿಟಿ ರವಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರ್ತಿದ್ದು, ಬೆಂಗಳೂರಿಗೆ ತೆರಳುವ ಮುನ್ನ ಪೊಲೀಸ್ ಠಾಣೆಯಲ್ಲಿ ಕೌಂಟರ್ ಕೇಸ್ ದಾಖಲಿಸಲು ಸಿಟಿ ರವಿ ಒತ್ತಾಯ ಮಾಡಿದ್ದಾರೆ. ಹಲ್ಲೆ ಮಾಡಿರುವವರ ಮೇಲೆ ದೂರು ಕೊಟ್ಟಿದ್ದಾರೆ ಸಿಟಿ ರವಿ. ಆದರೆ ಪೊಲೀಸರು FIR ದಾಖಲು ಮಾಡಿಕೊಂಡಿಲ್ಲ, ಕೇವಲ NCR ಮಾಡಿಕೊಂಡು ಕಳುಹಿಸಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಸಿ.ಟಿ ರವಿ ಅವರನ್ನು ಬೆಂಗಳೂರಿಗೆ ಕರೆತರಲಿರುವ ಪೊಲೀಸರು, ಜನಪ್ರತಿನಿಧಿ ನ್ಯಾಯಲಯದಲ್ಲಿ ಹಾಜರು ಮಾಡಲಿದ್ದಾರೆ. ಸಂಜೆಯೊಳಗೆ ಈ ಪ್ರಕರಣದ ಬಗ್ಗೆ ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳಲಿದ್ದು, ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆಯಿದೆ. ಒಂದು ವೇಳೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದರೆ, ಕೋರ್ಟ್‌ ನಿರ್ಧಾರದ ಮೇಲೆ ಮುಂದಿನ ತೀರ್ಮಾನ ತೆಗೆದುಕೊಳ್ಳಲು ಬೆಳಗಾವಿ ಪೊಲೀಸರು ನಿರ್ಧಾರ ಮಾಡಿದ್ದಾರೆ.

ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್‌ಗೆ ಸಿ‌ಟಿ ‌ರವಿಯನ್ನ ಹಾಜರುಪಡಿಸಲಿರುವ ಪೊಲೀಸರು, ಒಂದು ವೇಳೆ ಕೋರ್ಟ್‌ ಜಾಮೀನು ನೀಡಿದರೆ ಬಿಟ್ಟು ಕಳುಹಿಸಲಿದ್ದಾರೆ. ಒಂದು ನ್ಯಾಯಾಂಗ ಬಂಧನಕ್ಕೆಕಳುಹಿಸಿದರೆ ಜೈಲಿಗೆ ಬಿಟ್ಟು ಸರ್ಕಾರದ ನಿರ್ಧಾರಕ್ಕೆ ಕಾಯಲಿದ್ದಾರೆ ಎನ್ನಲಾಗಿದೆ. ವಿಧಾನಸೌಧ ಠಾಣೆಗೆ ಕೇಸ್‌ ವರ್ಗಾವಣೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ..

Tags: Arrestchaitra kundapur arrestCT Ravict ravi arrestct ravi arrest newsct ravi arrestedct ravi lakshmi hebbalkarct ravi latest newsct ravi on darshan arrestct ravi on lakshmi hebbalkarct ravi protestct ravi resultct ravi statement on lakshmi hebbalkarct ravi vs lakshmi hebbalkarDarshan Arrestdk shivakumar arrestlakshmi hebbalkar allegation on ct ravipolice arrest ct ravipolice arrest ct ravi in suvarna soudha
Previous Post

ಸುರಕ್ಷಿತ ರೈಲ್ವೇ ಪ್ರಯಾಣಕ್ಕೆ ಕೃತಕ ಬುದ್ದಿಮತ್ತೆ ಸಂವೇದಕ ಸ್ಥಾಪಿಸಲಿರುವ ರೈಲ್ವೇ ಇಲಾಖೆ

Next Post

ಅಪಘಾತದಲ್ಲಿ ನಾಪತ್ತೆ ಆಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ; ಮೃತರ ಸಂಖ್ಯೆ 14 ಕ್ಕೆ ಏರಿಕೆ

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಅಪಘಾತದಲ್ಲಿ ನಾಪತ್ತೆ ಆಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ; ಮೃತರ ಸಂಖ್ಯೆ 14 ಕ್ಕೆ ಏರಿಕೆ

ಅಪಘಾತದಲ್ಲಿ ನಾಪತ್ತೆ ಆಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ; ಮೃತರ ಸಂಖ್ಯೆ 14 ಕ್ಕೆ ಏರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada