• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಅಮೆರಿಕ ವಿರುದ್ಧ ಎರಡೆರಡು ದಾಖಲೆ ಬರೆದ ಅರ್ಷದೀಪ್ ಸಿಂಗ್

ಪ್ರತಿಧ್ವನಿ by ಪ್ರತಿಧ್ವನಿ
June 13, 2024
in ಕ್ರೀಡೆ
0
ಅಮೆರಿಕ ವಿರುದ್ಧ ಎರಡೆರಡು ದಾಖಲೆ ಬರೆದ ಅರ್ಷದೀಪ್ ಸಿಂಗ್
Share on WhatsAppShare on FacebookShare on Telegram

ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅಮೆರಿಕದ ವಿರುದ್ಧ ಉತ್ತಮ ಬೌಲಿಂಗ್ ಮಾಡಿ ದಾಖಲೆ ಬರೆದಿದ್ದಾರೆ.

ADVERTISEMENT

ಅರ್ಷದೀಪ್ ಪಾಕ್ ವಿರುದ್ಧ ಕೂಡ ಉತ್ತಮ ಬೌಲಿಂಗ್ ಮಾಡಿದ್ದರು. ಅಮೆರಿಕದ ಆರಂಭಿಕ ಆಟಗಾರ ಜಹಾಂಗೀರ್ ಅವರನ್ನು ಮೊದಲ ಎಸೆತದಲ್ಲಿಯೇ ಅರ್ಷದೀಪ್ ಬಲೆ ಪಡೆದಿದ್ದಾರೆ. ಈ ವಿಕೆಟ್‌ನೊಂದಿಗೆ ಅರ್ಷದೀಪ್ ಸಿಂಗ್ ಟಿ20 ಅಂತರಾಷ್ಟ್ರೀಯ ಪಂದ್ಯದ ಮೊದಲ ಎಸೆತದಲ್ಲಿಯೇ ವಿಕೆಟ್ ಪಡೆದ ಭಾರತದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ.

2022 ರ ಟಿ20 ವಿಶ್ವಕಪ್ನಲ್ಲಿ ಭುವನೇಶ್ವರ್ ಕುಮಾರ್ ಮೊದಲ ಎಸೆತದಲ್ಲಿ ವಿಕೆಟ್ ಪಡೆದಿದ್ದರು. ಆದರೆ ಇದು ಪಂದ್ಯದ ಮೊದಲ ಎಸೆತವಾಗಿರಲಿಲ್ಲ. ಅದು ಪಂದ್ಯದ ಎರಡನೇ ಇನ್ನಿಂಗ್ಸ್‌ ನ ಮೊದಲ ಎಸೆತವಾಗಿತ್ತು.
ಮೊದಲ ಓವರ್‌ನಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ ಅರ್ಷದೀಪ್ ಸಿಂಗ್ ಮತ್ತೊಂದು ದಾಖಲೆ ಬರೆದಿದ್ದಾರೆ. ಟಿ20ಯಲ್ಲಿ ಪವರ್‌ಪ್ಲೇಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ಗಳ ಪಟ್ಟಿಯಲ್ಲಿ ಇದೀಗ ಬುಮ್ರಾ ಹಿಂದಿಕ್ಕಿದ್ದಾರೆ.ಮೊದಲ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ ಪವರ್‌ಪ್ಲೇನಲ್ಲಿ 47 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಅರ್ಶ್‌ದೀಪ್ ಸಿಂಗ್ ಪವರ್‌ ಪ್ಲೇನಲ್ಲಿ ಭುವನೇಶ್ವರ್ ಹಿಂದೆ ಇದ್ದಾರೆ. ಅರ್ಷದೀಪ್ ಬೌಲಿಂಗ್ ದಾಳಿಗೆ ಅಮೆರಿಕ ತತ್ತರಿಸಿದ್ದು, ನಿಗದಿತ ಓವರ್ ಗಳಲ್ಲಿ 110 ರನ್ ಗಳಿಸಿದೆ.

Tags: AmericaArshadeep SinghIndiaRecordT20
Previous Post

T20 ವಿಶ್ವಕಪ್ ನಲ್ಲಿ ಕೊಹ್ಲಿ ಫ್ಲಾಪ್..! ‘ಕಿಂಗ್’ ಬ್ಯಾಟಿಂಗ್ ನಲ್ಲಿ ನೀರಸ ಪ್ರದರ್ಶನ

Next Post

ಅಮೆರಿಕ ವಿರುದ್ಧ ಭಾರತಕ್ಕೆ ಜಯ; ಸೂಪರ್ 8ಕ್ಕೆ ಪ್ರವೇಶ

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಅಮೆರಿಕ ವಿರುದ್ಧ ಭಾರತಕ್ಕೆ ಜಯ; ಸೂಪರ್ 8ಕ್ಕೆ ಪ್ರವೇಶ

ಅಮೆರಿಕ ವಿರುದ್ಧ ಭಾರತಕ್ಕೆ ಜಯ; ಸೂಪರ್ 8ಕ್ಕೆ ಪ್ರವೇಶ

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada