• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ವಿ.ಸೋಮಣ್ಣ ಮೂಗಿಗೆ ತುಪ್ಪ ಸವರಿದ ಬಿಜೆಪಿ : ಬಿಜೆಪಿ ಜಿಲ್ಲಾ ಘಟಕದಲ್ಲಿ ಅರುಣ್​ ಸೋಮಣ್ಣಗೆ ಸ್ಥಾನ

ಪ್ರತಿಧ್ವನಿ by ಪ್ರತಿಧ್ವನಿ
March 29, 2023
in Top Story, ರಾಜಕೀಯ
0
ಸಚಿವ ವಿ.ಸೋಮಣ್ಣ ಮೂಗಿಗೆ ತುಪ್ಪ ಸವರಿದ ಬಿಜೆಪಿ : ಬಿಜೆಪಿ ಜಿಲ್ಲಾ ಘಟಕದಲ್ಲಿ ಅರುಣ್​ ಸೋಮಣ್ಣಗೆ ಸ್ಥಾನ
Share on WhatsAppShare on FacebookShare on Telegram

ತುಮಕೂರು : ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನಾಗಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್​ರನ್ನು ನೇಮಕ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್​ ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆಯುವ ಕೆಲಸ ಮಾಡಿತಾ ಎಂಬ ಮಾತು ತುಮಕೂರು ರಾಜಕೀಯ ವಲಯದಲ್ಲಿ ಕೇಳಿ ಬರ್ತಿದೆ.

ADVERTISEMENT


ಕಳೆದ ಕೆಲವು ದಿನಗಳಿಂದ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದ ಸಚಿವ ವಿ.ಸೋಮಣ್ಣ ಪಕ್ಷಾಂತರ ಮಾಡ್ತಾರೆ ಎಂಬ ಚರ್ಚೆ ಕೂಡ ಜೋರಾಗಿ ಕೇಳಿ ಬಂದಿತ್ತು. ಪುತ್ರನಿಗೆ ರಾಜ್ಯ ಬಿಜೆಪಿ ಘಟಕದಲ್ಲಿ ಸೂಕ್ತ ಸ್ಥಾನ ಮಾನ ಸಿಗಬೇಕು ಹಾಗೂ ಎಂಎಲ್​ಎ ಟಿಕೆಟ್​ಗಾಗಿಯೂ ಪಕ್ಷದ ವರಿಷ್ಠರ ಎದುರು ವಿ.ಸೋಮಣ್ಣ ಬೇಡಿಕೆ ಇಟ್ಟಿದ್ದರು. ಇದೇ ವಿಚಾರವಾಗಿ ಪಕ್ಷದ ವರಿಷ್ಠರ ವಿರುದ್ಧ ವಿ.ಸೋಮಣ್ಣ ಅಸಮಾಧಾನಗೊಂಡಿದ್ದರು.

ಅರುಣ್ ಸೋಮಣ್ಣ


ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸೋಮಣ್ಣಮ ಚಾಮರಾಜನಗರದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಉಪಸ್ಥಿತರಿದ್ದ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಇದಾದ ಬಳಿಕ ಸಚಿವ ಸೋಮಣ್ಣರನ್ನು ದೆಹಲಿಗೆ ಕರೆಸಿದ್ದ ಬಿಜೆಪಿ ಚಾಣಕ್ಯ ಅಮಿತ್​ ಶಾ ಸೋಮಣ್ಣ ಜೊತೆಯಲ್ಲಿ ಮಾತುಕತೆ ನಡೆಸಿದ್ದರು .


ಈ ಎಲ್ಲದರ ನಡುವೆ ಇದೀಗ ಪ್ರಮುಖ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದ್ದು ಸೋಮಣ್ಣ ಪುತ್ರನಿಗೆ ರಾಜ್ಯ ಘಟಕದ ಬದಲು ಜಿಲ್ಲಾ ಘಟಕದಲ್ಲಿ ಸ್ಥಾನ ನೀಡುವ ಮೂಲಕ ಸೋಮಣ್ಣ ಮೂಗಿಗೆ ತುಪ್ಪ ಸವರುವ ಕಾರ್ಯವನ್ನು ಮಾಡಿದೆ. ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನಾಗಿ ಅರುಣ್ಣ ಸೋಮಣ್ಣರನ್ನು ಆಯ್ಕೆ ಮಾಡುವ ಮೂಲಕ ವಿ. ಸೋಮಣ್ಣರ ಅಸಮಾಧಾನಕ್ಕೆ ಮುಲಾಮು ಹುಡುಕುವ ಕಾರ್ಯವನ್ನು ಬಿಜೆಪಿ ಮಾಡಿದೆ.


ಹೈಕಮಾಂಡ್​ನ ಈ ನಡೆಯಿಂದ ಬಿಜೆಪಿಗೂ ಸಾಕಷ್ಟು ಲಾಭ ಸಿಗಲಿದೆ. ತುಮಕೂರು ನಗರ ಹಾಗೂ ಗುಬ್ಬಿ ಕ್ಷೇತ್ರಗಳಲ್ಲಿ ವೀರಶೈವ ಮತಗಳು ಪ್ರಮುಖ ವೋಟ್​ ಬ್ಯಾಂಕ್​ ಆಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಭೀತಿ ಕೂಡ ಶುರುವಾಗಿತ್ತು. ತುಮಕೂರು ನಗರದ ಟಿಕೆಟ್​ಗಾಗಿ ಇಬ್ಬರು ಹಾಗೂ ಗುಬ್ಬಿ ಬಿಜೆಪಿ ಟಿಕೆಟ್​ಗಾಗಿ ನಾಲ್ವರ ನಡುವೆ ಪೈಪೋಟಿಯಿತ್ತು. ಇದೀಗ ಅರುಣ್​ರನ್ನು ಜಿಲ್ಲಾ ಬಿಜೆಪಿ ಘಟಕಕ್ಕೆ ತಂದಿರುವ ಬಿಜೆಪಿ ಹೈಕಮಾಂಡ್​ ನೀವೆಲ್ಲ ಇದೇ ರೀತಿ ಕಿತ್ತಾಡಿಕೊಳ್ಳುತ್ತಿದ್ದರೆ ಹೊಸ ಮುಖಕ್ಕೆ ಟಿಕೆಟ್​ ನೀಡಬೇಕಾಗುತ್ತೆ ಅಂತಾ ಪರೋಕ್ಷ ಸಂದೇಶ ರವಾನಿಸಿದೆ ಎನ್ನಲಾಗ್ತಿದೆ.

Tags: Arun SomannaGubbi ConstituencytumkurTumkur District BJP Vice PresidentV. Somanna
Previous Post

ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾರ್ಯಕ್ರಮಕ್ಕೆ ತಟ್ಟಲಿದ್ಯಾ ನೀತಿ ಸಂಹಿತೆ ಬಿಸಿ..?

Next Post

DARSHAN : ನೀವೇ ನನ್ನ ತಂದೆ ತಾಯಿ..ಆಶೀರ್ವಾದ ಮಾಡಿ ಎಂದು ಬೇಡಿದ ಧ್ರುವ ಪುತ್ರ‌ ದರ್ಶನ್ | DHRUVA NARAYAN | SIDDU

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
DARSHAN : ನೀವೇ ನನ್ನ ತಂದೆ ತಾಯಿ..ಆಶೀರ್ವಾದ ಮಾಡಿ ಎಂದು ಬೇಡಿದ ಧ್ರುವ ಪುತ್ರ‌ ದರ್ಶನ್ | DHRUVA NARAYAN | SIDDU

DARSHAN : ನೀವೇ ನನ್ನ ತಂದೆ ತಾಯಿ..ಆಶೀರ್ವಾದ ಮಾಡಿ ಎಂದು ಬೇಡಿದ ಧ್ರುವ ಪುತ್ರ‌ ದರ್ಶನ್ | DHRUVA NARAYAN | SIDDU

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada