• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅರವಿಂದ್ ಕೇಜ್ರಿವಾಲ್ 7 ದಿನ ಇಡಿ ಕಸ್ಟಡಿಗೆ ! ದೆಹಲಿ ರಾಜಕಾರಣದಲ್ಲಿ ರೋಚಕ ಬೆಳವಣಿಗೆ !

ಪ್ರತಿಧ್ವನಿ by ಪ್ರತಿಧ್ವನಿ
March 22, 2024
in Top Story, ಇದೀಗ
0
ಅರವಿಂದ್ ಕೇಜ್ರಿವಾಲ್ 7 ದಿನ ಇಡಿ ಕಸ್ಟಡಿಗೆ ! ದೆಹಲಿ ರಾಜಕಾರಣದಲ್ಲಿ ರೋಚಕ ಬೆಳವಣಿಗೆ !
Share on WhatsAppShare on FacebookShare on Telegram

ಅಬಕಾರಿ ನೀತಿ (Excise policy) ಅಕ್ರಮ ಪ್ರಕರಣದಲ್ಲಿ ನಿನ್ನೆ ರಾತ್ರಿ ದೆಹಲಿ ಸಿಎಂ (Delhi Cm ) ಅರವಿಂದ್ ಕೇಜ್ರಿವಾಲ್ (Aravind Kejriwal) ರನ್ನ ಬಂಧಿಸಿದ್ದ ಇಡಿ ಅಧಿಕಾರಿಗಳು (ED officers) ಇದೀಗ 7 ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಇಂದು ಕೋರ್ಟ್ ಮುಂದೆ ಹಾಜರು ಪಡಿಸಿದ್ದರು ಅಧಿಕಾರಿಗಳು 10 ದಿನ ಕಸ್ಟಡಿಗೆ ಕೇಳಿದ್ದರು. ಆದ್ರೆ ಕೋರ್ಟ್ 7 ದಿನ ಕಸ್ಟಡಿಗೆ ನೀಡಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಯ್ತು.

ADVERTISEMENT

ಈ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಿಂಗ್ ಪಿನ್  (King pin) ಎಂದು ಪ್ರತಿಪಾದಿಸಿರುವ ಇಡಿ, 10 ದಿನಗಳ ಕಸ್ಟಡಿಗೆ (10 days custody) ನೀಡಬೇಕು ಎಂದು ಕೋರ್ಟ್ ಬಳಿ ಕೇಳಿತ್ತು. ವಿಚಾರಣೆಯ ಸಂಧರ್ಬದಲ್ಲಿ ಕೇಜ್ರಿವಾಲ್ (Kejriwal) ಆರೋಗ್ಯದಲ್ಲಿ ಏರುಪೇರಾಗಿತ್ತು. ಇದ್ದಕ್ಕಿದ್ದ ಹಾಗೆ ಅವರ ಬಿಪಿ ಲೋ (Low BP) ಆಗಿದ್ದು ತಕ್ಷಣ ಇಡಿ ಅಧಿಕಾರಿಗಳು ಅವರನ್ನ ಆಸ್ಪತ್ರೆಗೆ ಕೊಂಡೊಯ್ದಿದ್ದರು.

ನಿನ್ನೆ ರಾತ್ರಿ 9:15ರ ಸುಮಾರಿಗೆ ದೆಹಲಿಯ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು ಅವರನ್ನ ವಶಕ್ಕೆ ಪಡೆದು , ನಂತರ ಮೆಡಿಕಲ್ ಟೆಸ್ಟ್ (Medical test) ಕೂಡ ಮಾಡಿಸಲಾಗಿತ್ತು ಮತ್ತು ಆರೋಗ್ಯ (Health) ಸಹಜ ಸ್ಥಿತ್ಜಿಯಲ್ಲಿದೆ ಎಂಬ ವರದಿ ಸಿಕ್ಕಿತ್ತು. ಆದ್ರೆ ವಿಚಾರಣೆಯ ಸಂದರ್ಭ ಕೇಜ್ರಿವಾಲ್ (Kejriwal) ಆರೋಗ್ಯದಲ್ಲಿ ಧಿಡೀರ್ ಏರುಪೇರಾಗಿತ್ತು. ಮತ್ತೆ ಅವರನ್ನ ಪರೀಕ್ಷೆಗೆ ಒಳಪಡಿಸಿ ಆರೋಗ್ಯ ಸ್ಥಿರವಾಗಿರುವುದನ್ನು ಧೃಢಪಡಿಸಿಕೊಂಡಿರುವ ಕೋರ್ಟ್ ೭ ದಿನ ಇಡಿ ಕಸ್ಟಡಿಗೆ ನೀಡಿದೆ.

Tags: Aravind KejriwalDelhiEDkejriwal arrest
Previous Post

ಕೋಲಾರ ಕ್ಷೇತ್ರವನ್ನು ಜೆಡಿಎಸ್​​-ಬಿಜೆಪಿ ಮೈತ್ರಿಗೆ ಬಿಟ್ಟು ಕೊಡುತ್ತಾ ಕಾಂಗ್ರೆಸ್..?

Next Post

ಕಾಂಗ್ರೆಸ್ ಸರ್ಕಾರದಲ್ಲಿ ‘ಸಂಘಿ’ಗಳಿಗೆ ಮನ್ನಣೆ..? ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆಯನ್ನ ರೆಕಮೆಂಡ್ ಮಾಡಿದವರು ಯಾರು..?

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಕಾಂಗ್ರೆಸ್ ಸರ್ಕಾರದಲ್ಲಿ ‘ಸಂಘಿ’ಗಳಿಗೆ ಮನ್ನಣೆ..? ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆಯನ್ನ ರೆಕಮೆಂಡ್ ಮಾಡಿದವರು ಯಾರು..?

ಕಾಂಗ್ರೆಸ್ ಸರ್ಕಾರದಲ್ಲಿ 'ಸಂಘಿ'ಗಳಿಗೆ ಮನ್ನಣೆ..? ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆಯನ್ನ ರೆಕಮೆಂಡ್ ಮಾಡಿದವರು ಯಾರು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!