• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ʼಇಂಡಿಯಾʼ ಪ್ರಧಾನಿ ಅಭ್ಯರ್ಥಿಯಾಗಿ ಅರವಿಂದ್‌ ಕೇಜ್ರಿವಾಲ್: ಎಎಪಿ ವಕ್ತಾರೆ ಪ್ರಿಯಾಂಕ ಕಕ್ಕರ್

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ದೇಶ, ರಾಜಕೀಯ
0
ಅರವಿಂದ್‌ ಕೇಜ್ರಿವಾಲ್‌
Share on WhatsAppShare on FacebookShare on Telegram

ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಬ್ರಿವಾಲ್ ಅವರು ದೇಶಕ್ಕೆ ಮಾದರಿಯಾಗುವಂತಹ ಕಾರ್ಯಗಳನ್ನು ಮಾಡಿರುವುದರಿಂದ ʼಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಅವರ ಹೆಸರು ಪರಿಗಣಿಸುವುದು ಸೂಕ್ತ ಎಂದು ಆಮ್‌ ಆದ್ಮಿ ಪಕ್ದ (ಎಎಪಿ) ರಾಷ್ಟ್ರೀಯ ವಕ್ತಾರೆ ಪ್ರಿಯಾಂಕ ಕಕ್ಕರ್ ಹೇಳಿದ್ದಾರೆ.

ADVERTISEMENT

ಮುಂಬೈನಲ್ಲಿ ಗುರುವಾರದಿಂದ ಆರಂಭವಾಗಲಿರುವ ‘ಇಂಡಿಯಾ’ದ ಮೂರನೇ ಸಭೆಗೂ ಮುನ್ನ ಪಿಟಿಐ ಸುದ್ದಿಸಂಸ್ಥೆಗೆ ಬುಧವಾರ (ಆಗಸ್ಟ್ 30) ಹೇಳಿಕೆ ನೀಡಿರುವ ಪ್ರಿಯಾಂಕ ಕಕ್ಕರ್ ಅವರು, “ಕೇಜ್ರವಾಲ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಪ್ರಸ್ತಾಪಿಸಲಾಗಿದೆ. ಅವರು ನಿರಂತರವಾಗಿ ಜನರ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ” ಎಂದು ಹೇಳಿದರು.

ಕೇಜ್ರಿವಾಲ್‌ ಅವರು ನೀಡಿರುವ ಮಾದರಿ ಆಡಳಿತದಿಂದಾಗಿ ದೆಹಲಿಯಲ್ಲಿ ಹಣದುಬ್ಬರ ಮಟ್ಟವು ಕನಿಷ್ಠ ಪ್ರಮಾಣಕ್ಕೆ ತಲುಪಿತ್ತು. ಅವರು ಜನರಿಗೆ ಲಾಭವಾಗುವಂತಹ ಮಾದರಿಗಳನ್ನು ನೀಡಿದ್ದಾರೆ. ಅವರು ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ನನ್ನ ಆಸೆ. ಆದರೆ, ಅದು ನನ್ನ ಕೈಯಲ್ಲಿ ಇಲ್ಲ ಎಂದೂ ಅವರು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹೆಸರು ಪ್ರಸ್ತಾಪಿಸಿದ ಕೆಲವೇ ಗಂಟೆಗಳ ಬಳಿಕ ದೆಹಲಿ ಸಂಪುಟ ಸಚಿವೆ ಆತಿಶಿ ಸಿಂಗ್ ಅವರು “ಕೇಜಿವಾಲ್ ಅವರು ಪ್ರಧಾನಿ ಹುದ್ದೆಯ ಅಕಾಂಕ್ಷಿಯಲ್ಲ. ಅವರು ಪ್ರಧಾನಿ ಅಭ್ಯರ್ಥಿ ಸ್ಥಾನದ ಸ್ಪರ್ಧೆಯಲ್ಲಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಎಎಪಿಯ ದೆಹಲಿ ಸಂಚಾಲಕ ಹಾಗೂ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರನ್ನು ಪ್ರಶ್ನಿಸಿದಾಗ, “ಎಎಪಿಯ ಪ್ರತಿ ಸದಸ್ಯನೂ ಕೇಜಿವಾಲ್ ಅವರು ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ಬಯಸುತ್ತಾನೆ. ಆದರೆ, ಈ ಕುರಿತು ”ಇಂಡಿಯಾ’ದ ಸದಸ್ಯರು ಮಾತ್ರವೇ ಅವರ ಹೆಸರನ್ನು ಅಂತಿಮಗೊಳಿಸಲು ಸಾಧ್ಯ” ಎಂದು ಹೇಳಿದರು.

Tags: AAPArvind KejriwalIndiaPM CandidatePriyanka Kakkarಅರವಿಂದ್ ಕೇಜ್ರಿವಾಲ್ಇಂಡಿಯಾಎಎಪಿಪ್ರಿಯಾಂಕ ಕಕ್ಕರ್‌
Previous Post

ಹರಿಯಾಣ | ನೂಹ್‌ ಗಲಭೆ ಆರೋಪಿ ಬಿಟ್ಟು ಬಜರಂಗಿಗೆ ಜಾಮೀನು

Next Post

ಬಿಬಿಎಂಪಿ ಅಗ್ನಿ ಅವಘಢ ಪ್ರಕರಣ | ಗಾಯಗೊಂಡಿದ್ದ ಅಧೀಕ್ಷಕ ಇಂಜಿನಿಯರ್ ಸಾವು

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಬಿಬಿಎಂಪಿ ಅಗ್ನಿ ಅವಘಢ ಪ್ರಕರಣ | ಗಾಯಗೊಂಡಿದ್ದ ಅಧೀಕ್ಷಕ ಇಂಜಿನಿಯರ್ ಸಾವು

ಬಿಬಿಎಂಪಿ ಅಗ್ನಿ ಅವಘಢ ಪ್ರಕರಣ | ಗಾಯಗೊಂಡಿದ್ದ ಅಧೀಕ್ಷಕ ಇಂಜಿನಿಯರ್ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada